ಕೊಪ್ಪಳ: ಜಿಲ್ಲೆಯ ಜಿಂಕೆ (Deer) ಹಾವಳಿಗೆ ಬೇಸತ್ತು, ತಮ್ಮ ಜಮೀನುಗಳನ್ನ ಬಿತ್ತನೆ ಮಾಡದೇ ಬಿಟ್ಟಿದ್ದ ರೈತರಿಗೆ (Farmers) ಔಷಧಿಯ (Medicine) ಸಸ್ಯ ಅಶ್ವಗಂಧ ವರದಾನವಾಗಿದೆ. ಕೊಪ್ಪಳ ತಾಲೂಕು ಅಳವಂಡಿ ಗ್ರಾಮದ ರೈತ ಭೀಮರಡ್ಡೆಪ್ಪ ಗದ್ದಿಕೇರಿ ಅಶ್ವಗಂಧ ಬೆಳೆದು ಇತರೇ ರೈತರಿಗೆ ಮಾದರಿ ಆಗಿದ್ದಾರೆ. ಭೀಮರೆಡ್ಡೆಪ್ಪ ಅವರು ತಮ್ಮ ಒಟ್ಟೂ 7 ಎಕರೆ ಹೊಲದಲ್ಲಿ ಮಳೆಯಾಶ್ರಿತ ಕೃಷಿಯಲ್ಲೇ ಅಶ್ವಗಂಧ ಬೆಳೆದಿದ್ದಾರೆ. ಖಾಸಗಿ ಕಂಪನಿಯೊಂದಿಗೆ ಖರೀದಿ ಒಪ್ಪಂದ ಮಾಡಿಕೊಂಡು ಅಶ್ವಗಂಧ ಬಿತ್ತನೆ ಮಾಡಿದ್ದಾರೆ. …
Read More »Daily Archives: ಫೆಬ್ರವರಿ 24, 2022
ಅತ್ಯಾಚಾರ ಮಾಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಪ್ರಕರಣವನ್ನು ಭೇದಿಸಿದ್ ಪೊಲೀಸರು
ದಾವಣಗೆರೆ: ಮೂವರು ತನ್ನನ್ನು ಅಪಹರಿಸಿ, ಅತ್ಯಾಚಾರ ಮಾಡಿದ್ದಾರೆ ಎಂದು ಸುಳ್ಳು ಕತೆ ಕಟ್ಟಿ ಡಿಪ್ಲೊಮಾ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಶಿವಮೊಗ್ಗದ 16 ವರ್ಷದ ಡಿಪ್ಲೊಮಾ ವಿದ್ಯಾರ್ಥಿನಿ ನಗರದ ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು. ಮೂವರು ಅಪಹರಣ ಮಾಡಿ ಹೊನ್ನಾಳಿಯ ತುಂಗಭದ್ರಾ ನದಿಯ ಸಮೀಪ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯು ಸೋಮವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದಳು. ಹಿರಿಯ ಅಧಿಕಾರಿಗಳ ತಂಡಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ್ದವು. ವಿದ್ಯಾರ್ಥಿನಿಯನ್ನು …
Read More »ರಾಜ್ಯ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : ವಿವಿಧ ಸೌಲಭ್ಯಗಳ ಮೇಲಿನ ‘ಬಡ್ಡಿದರ’ ಭಾರೀ ಇಳಿಕೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿವೃತ್ತ, ಮರಣೋತ್ತರ ಸರ್ಕಾರಿ ನೌಕರರ ( Karnataka Retired Government Employees ) ತಡವಾಗಿ ಪಾವತಿಯಾದ ಪಿಂಚಣಿ, ಉಪದನ ಹಾಗೂ ಗಳಿಕ ರಜೆ ನಗದೀಕರಣಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಲಾಗಿದೆ. ಶೇ.8ರಷ್ಟಿದ್ದಂತ ಬಡ್ಡಿದರವನ್ನು ( Interest Rate ) ಪರಿಷ್ಕರಿಸಿ ಶೇ.5.4ಕ್ಕೆ ನಿಗದಿ ಪಡಿಸಲಾಗಿದೆ. ಈ ಮೂಲಕ ನಿವೃತ್ತಿ, ಮರಣೋತ್ತರ ಸೌಲಭ್ಯಗಳ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ( Karnataka Government ) ಬಿಗ್ ಶಾಕ್ ನೀಡಲಾಗಿದೆ. …
Read More »
Laxmi News 24×7