ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28ರಿಂದ hಣಣಠಿ://ಞeಚಿ.ಞಚಿಡಿ.ಟಿiಛಿ.iಟಿ ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗಧಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಪರೀಕ್ಷೆಯು ಮಾರ್ಚ್ 12 ರಿಂದ 16ರವರೆಗೆ ನಡೆಯಲಿದೆ. …
Read More »Daily Archives: ಫೆಬ್ರವರಿ 27, 2022
ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ
ಬೆಳಗಾವಿ: ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿಯ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್‌ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದವರು. ಬೆಳಗಾವಿಯ ನಿವಾಸಿ ರೋಹಿತ್ ರಾಜು ಎಂಬಾತ ಕಳೆದ ಮೂರು ವರ್ಷದಿಂದ ಸುನೀಲ್ ಶಿಂಧೆಯ ಪೆಟ್ರೋಲ್ ಬಂಕ್‍ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದಲ್ಲಿ ಮಾಲೀಕರಿಗೆ 44 ಲಕ್ಷ ರೂ. ಹಣವನ್ನು …
Read More »ಬಿಜೆಟ್ ನಲ್ಲಿ ಏನಿದೆ ಅನ್ನೋದನ್ನ ಹೇಳೋದು ತಪ್ಪಾಗುತ್ತೆ ಅದರ ಬಗ್ಗೆ 4 ರಂದು ನೋಡಿ: ಬೊಮ್ಮಾಯಿ
ರಾಜ್ಯ ಬಜೆಟ್ ಮಾ.4 ರಂದು ನಡೆಯುತ್ತೆ. ಎಲ್ಲೆಲ್ಲಿ ಯಾವ ಪ್ರದೇಶಕ್ಕೆ ಏನಾಗುತ್ತೆ ಗೊತ್ತಾಗುತ್ತೆ. ಬಿಜೆಟ್ ನಲ್ಲಿ ಏನಿದೆ ಅನ್ನೋದನ್ನ ಹೇಳೋದು ತಪ್ಪಾಗುತ್ತೆ ಅದರ ಬಗ್ಗೆ 4 ರಂದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಎಸ್ ಡಿ ಪಿ ಐ, ಪಿಎಫ್ಐ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲ ಘಟನೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಬಹಳ ಕೂಲಂಕುಷವಾಗಿ ಪರಿಶೀಲನೆ …
Read More »35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರ ಘೋಷಣೆ
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಣೆ ಮಾಡಿದ್ದಾರೆ.ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ 35 ಬಣವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಮೇವು ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. …
Read More »
Laxmi News 24×7