ರಷ್ಯಾ ಶೆಲ್ ದಾಳಿಯಲ್ಲಿ ನವೀನ್ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಮತ್ತಿಬ್ಬರು ಕನ್ನಡಿಗರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಇಬ್ಬರಿಗೆ ಗಾಯವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್‍ನ ಕಾರ್ಕಿವ್‍ನಲ್ಲಿ ರಷ್ಯಾ-ಉಕ್ರೇನ್‍ನ ಗುಂಡಿನ ಕಾಳಗದಲ್ಲಿ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಶೇಖರಪ್ಪ ಜ್ಞಾನಗೌಡರ ಮೃತಪಟ್ಟಿರುವ ವಿಚಾರಕ್ಕೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ ರಾಜ್ಯಕ್ಕೆ ನವೀನ್ ಮೃತದೇಹ ತರುವ ಕೆಲಸ ಮಾಡುತ್ತೇವೆ. ಎರಡ್ಮೂರು ದಿನದಲ್ಲಿ ಮೃತದೇಹ ತರಲು ಪ್ರಯತ್ನಿಸುತ್ತೇವೆ. ನವೀನ್ 4ನೇ …
Read More »Daily Archives: ಮಾರ್ಚ್ 1, 2022
ಉಕ್ರೇನ್‍ನಿಂದ ನವೀನ್ ಪಾರ್ಥಿವ ಶರೀರ ತರಿಸಲು ನೆರವು: ಕುಟುಂಬಕ್ಕೆ ಬಿಎಸ್ವೈ ಸಾಂತ್ವನ
ಬೆಂಗಳೂರು/ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಬಾಂಬ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗ, ಹಾವೇರಿ ಜಿಲ್ಲೆ ಚಳಗೇರಿ ಗ್ರಾಮದ ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಿಸಲು ಅಗತ್ಯ ನೆರವು ಕಲ್ಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನವೀನ್ ತಂದೆ ಶೇಖರಪ್ಪ ಅವರಿಗೆ ಭರವಸೆ ನೀಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಾಂಬ್ ದಾಳಿಗೆ ಬಲಿಯಾಗಿರುವ ಕರ್ನಾಟಕದ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆ ಮಾಡಿ ನವೀನ್ ತಂದೆಗೆ ಸಾಂತ್ವನ ಹೇಳಿದರು. ನವೀನ್ …
Read More »SBI ಗ್ರಾಹಕರಿಗೆ ಬಿಗ್ ಶಾಕ್ : ʼಬ್ಯಾಂಕ್‌ಗಳ IFSC ಕೋಡ್ ಬದಲಾವಣೆʼ , ಇನ್ಮುಂದೆ ʼ SBI ಗ್ರಾಹಕರಿಗೆ KYC ಕಡ್ಡಾಯʼ
ತಮ್ಮ ಖಾತೆಗಳನ್ನು ಸಕ್ರಿಯವಾಗಿಡಲು ಬಯಸುವ ಎಸ್‌ಬಿಐ ಗ್ರಾಹಕರಿಗೆ KYC ಪಡೆಯುವುದು ಅತ್ಯಗತ್ಯ. ಇಂಡಿಯನ್ ಬ್ಯಾಂಕ್ ಗ್ರಾಹಕರು ಎಟಿಎಂಗಳಿಂದ 2000 ರೂಪಾಯಿ ನೋಟುಗಳನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಹೊಸ ನಿಯಮ ಜಾರಿಗೊಳಿಸಲಾಗಿದೆ ದೇಶದ ಜನರ ಜೀವನದ ಮೇಲೆ ಪರಿಣಾಮ ಬೀರುವ ಹಲವಾರು ನಿಯಮಗಳು ಇಂದಿನಿಂದ ಜಾರಿಗೆ ಬರಲಿವೆ. ಇವುಗಳಲ್ಲಿ ಬ್ಯಾಂಕ್‌ಗಳ IFSC ಕೋಡ್‌ನ ಬದಲಾವಣೆ, SBI ಗ್ರಾಹಕರಿಗೆ KYC ಕಡ್ಡಾಯವಾಗಿದೆ. ತಮ್ಮ ಖಾತೆಗಳನ್ನು ಸಕ್ರಿಯವಾಗಿಡಲು ಬಯಸುವ ಎಸ್‌ಬಿಐ ಗ್ರಾಹಕರಿಗೆ KYC ಪಡೆಯುವುದು ಅತ್ಯಗತ್ಯ. …
Read More »ಪತ್ನಿಯೊಂದಿಗೆ ಸಿಕ್ಕಿಬಿದ್ದ ಪ್ರಿಯಕರ. ಇಬ್ಬರನ್ನೂ ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಪತಿ
ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಪ್ರಿಯಕರನನ್ನು ನೋಡಿದ ಪತಿಯು, ಅವರಿಬ್ಬರನ್ನೂ ಮರಕ್ಕೆ ಕಟ್ಟಿಹಾಕಿ ತೀವ್ರವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಸುಥಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಖನೋಟಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸುಥಾಲಿಯಾ ಪೊಲೀಸ್ ಠಾಣೆ ಪ್ರಭಾರಿ ರಾಮ್‌ಕುಮಾರ್ ರಘುವಂಶಿ ಮಾತನಾಡಿ, ಖಾನೌಟಾ ಗ್ರಾಮದ ಜಮೀನಿನಲ್ಲಿ ಮಹಿಳೆ ಮತ್ತು ಆಕೆಯ ಜೊತೆಗಿದ್ದ ವ್ಯಕ್ತಿಯೋರ್ವನನ್ನು ಥಳಿಸಲಾಗಿದೆ. ಹಲ್ಲೆ …
Read More »SSLC, PUC ಪರೀಕ್ಷೆ; ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ ಇಲಾಖೆ ನಿರ್ಧಾರ
ಕೊರೋನಾ ಕಾರಣದಿಂದ ಕಳೆದೆರಡು ವರ್ಷ ಸರಿಯಾಗಿ ಶಾಲೆಗಳು ನಡೆದೇ ಇಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಮಾರ್ಚ್/ಏಪ್ರಿಲ್ ತಿಂಗಳಿಂದ ಶುರುವಾಗಲಿರುವ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಅಂತಿಮ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ನಿರ್ಧರಿಸಿದೆ. ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು …
Read More »8 ಲಕ್ಷ ರೂ. ಡಿಮ್ಯಾಂಡ್ ಹೊಂದಿದ್ದ ಲವ್ಲಿಬಾಯ್ ಹೆಸರಿನ ಟಗರು ಹೃದಯಾಘಾತದಿಂದ ಸಾವು
ಚಲಿಸುವ ರೈಲು ಹತ್ತಲು ಹೋಗಿ ಮಹಿಳೆ ಕೆಳಗೆ ಬಿದ್ದಿರುವಂತಹ ಘಟನೆ ಸಂಭವಿಸಿದೆ. ತಿರುಪತಿಟು ಕೊಲ್ಹಾಪುರ ಎಕ್ಸಪ್ರೆಸ್ ರೈಲು ಹತ್ತುವ ವೇಳೆ ಬಳ್ಳಾರಿಯ ರೈಲ್ವೆ ನಿಲ್ದಾಣದಲ್ಲಿ ನಸುಕಿನ ಜಾವ ಈ ಘಟನೆ ನಡೆದಿದೆ. ಬಾಗಲಕೋಟೆ: ಹೃದಯಾಘಾತದಿಂದ ಟಗರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದೆ. ಬಾಗಲಕೋಟೆ ತಾಲ್ಲೂಕಿನ ಸೀಗಿಕೇರಿ ಗ್ರಾಮದ ನಾಟಕಕಾರ,ಕಲಾವಿದ ಹೆಚ್.ಎನ್. ಸೇಬಣ್ಣವರ ಎಂಬುವರಿಗೆ ಸೇರಿದ ಟಗರು ಇದ್ದಾಗಿದ್ದು, ಕಾಳಗಕ್ಕೆ ಹೆಸರುವಾಸಿಯಾಗಿತ್ತು. ಮುನ್ನೂರಕ್ಕೂ ಹೆಚ್ಚು ಟಗರುಗಳಿಗೆ ಡಿಚ್ಚಿ ಹೊಡೆದು …
Read More »ಉಕ್ರೇನ್ ಬಂಕರ್’ನಲ್ಲಿನ ಕರಾಳ ಸತ್ಯ ಬಿಚ್ಚಿಟ್ಟ ‘ರಾಯಚೂರು ವಿದ್ಯಾರ್ಥಿ’.!
ರಾಯಚೂರು: ರಷ್ಯಾದಿಂದ ಉಕ್ರೇನ್ ಮೇಲೆ ಯುದ್ಧ ಸಾರಿದ ನಂತ್ರ, ಉಕ್ರೇನ್ ನಲ್ಲಿ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಭಯ, ಆತಂಕ ಹುಟ್ಟಿಸುತ್ತಿದೆ. ಯುದ್ಧದ ಭೀತಿಯ ನಡುವೆಯ ಉಕ್ರೇನ್ ನಲ್ಲಿ ಸಿಲುಕಿರುವಂತ ಕನ್ನಡಿಗ ವಿದ್ಯಾರ್ಥಿಗಳು ಬಂಕರ್ ನಲ್ಲಿ ಆಶ್ರಯ ಪಡೆದಿದ್ದಾರೆ.ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎನ್ನುವ ಬಗ್ಗೆ ಇಂಚಿಂಚೂ ಮಾಹಿತಿಯನ್ನು ರಾಯಚೂರು ವಿದ್ಯಾರ್ಥಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಉಕ್ರೇನ್ ನಲ್ಲಿನ ಬಂಕರ್ ನಲ್ಲಿ ಆಶ್ರಯ ಪಡೆದಿರುವಂತ ರಾಯಚೂರು ಜಿಲ್ಲೆಯ ಲಿಂಗಸುಗೂರಿನ ವಿದ್ಯಾರ್ಥಿ …
Read More »ಕರೆನ್ಸಿ ಬದಾವಣೆಗೆ ಹೋಗಿದ್ದಾಗ ಫೈರಿಂಗ್ ಆಗಿದೆ: ಮೃತ ನವೀನ್ ಜತೆಗಿದ್ದ ವಿದ್ಯಾರ್ಥಿಗಳ ಮಾತು
ಗ್ರೋಸರಿ ತರುವ ಸಲುವಾಗಿ ಹೊರಹೋಗಿದ್ದ ಹಾವೇರಿ ಮೂಲದ ನವೀನ್ ಬೆಳಗ್ಗೆ 7 ಗಂಟೆಗೆ ನಡೆದ ರಾಕೆಟ್ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ಖಾರ್ಕಿವ್‌ನ ಶವಾಗಾರದಲ್ಲಿ ನವೀನ್ ಮೃತದೇಹ ಇರಿಸಲಾಗಿದೆ. ಉಕ್ರೇನ್‌ನ ಖಾರ್ಕಿವ್‌ನಲ್ಲಿ ನವೀನ್ ವ್ಯಾಸಂಗ ಮಾಡುತ್ತಿದ್ದ. ಖಾರ್ಕಿವ್‌ನಲ್ಲಿ ಐವರು ಸ್ನೇಹಿತರ ಜೊತೆ ನವೀನ್ ವಾಸವಾಗಿದ್ದ. ಖಾರ್ಕಿವ್‌ನಲ್ಲಿ ಕರ್ನಾಟಕದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ರಷ್ಯಾ ಸೇನೆಯ ರಾಕೆಟ್ ದಾಳಿಗೆ ನವೀನ್ ಬಲಿಯಾಗಿದ್ದಾನೆ(Death). ಮೃತ ನವೀನ್ ಶೇಖರಪ್ಪ ಗ್ಯಾನಗೌಡರ್ (21) ಕರ್ನಾಟಕದ ಹಾವೇರಿ ಮೂಲದವರು. …
Read More »ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್
ಚಿಕ್ಕೋಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ಪ್ರತಿದಿನ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಗಲಾಟೆ …
Read More »ಉಕ್ರೇನ್ನಲ್ಲಿ ರಷ್ಯಾ ದಾಳಿಗೆ ಕರುನಾಡ ವಿದ್ಯಾರ್ಥಿ ಬಲಿ…
ಹಾವೇರಿ: ಉಕ್ರೇನ್ನ ಖಾರ್ಕೀವ್ನಲ್ಲಿ ಜಿಲ್ಲೆಯ ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಅಸುನೀಗಿದ್ದು, ಅವರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಈ ಸಂಬಂಧ ಮೃತ ನವೀನ್ ಮನೆಗೆ ದೌಡಾಯಿಸಿದ ನೂರಾರು ಜನರು ಹಾಗೂ ಸಂಬಂಧಿಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ರಷ್ಯಾ ಆಕ್ರಮಣಕ್ಕೆ ಭಾರಿ ಆಕ್ರೋಶ ವ್ಯಕ್ತಪಡಿಸಿದ ಜನರು, ವಿದೇಶಾಂಗ ಇಲಾಖೆ ವಿಫಲವಾಗಿದೆ. ನಮ್ಮ ಮಕ್ಕಳನ್ನು ಕರೆಸಿಕೊಳ್ಳಲು ಅವರು ಮುಂದಾಗಿಲ್ಲ ಎಂದು ಆರೋಪಿಸಿದ್ದಾರೆ. ಈಗ ನಮ್ಮ ಮಗ ಬಾರದಲೋಕಕ್ಕೆ ತೆರಳಿದ, …
Read More »
Laxmi News 24×7