ದಾವಣಗೆರೆ: ಆಂಜನೇಯನ ಜನ್ಮಭೂಮಿ ಹೈಜಾಕ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಕಿಡಿಕಾರಿದರು. ಶ್ರೀ ಆಂಜನೇಯ ಜನ್ಮಭೂಮಿ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗಾವತಿಯ ಕಿಷ್ಕಿಂದೆ ಆಂಜನಾದ್ರಿ ಬೆಟ್ಟವೇ ಹನುಮನ ನಿಜವಾದ ಜನ್ಮಭೂಮಿ. ತಿರುಪತಿಯಲ್ಲಿ ವಿನಾಕರಣ ವಿವಾದ ಸೃಷ್ಠಿ ಮಾಡಲಾಗುತ್ತಿದೆ. ಆಂಜನೇಯನ ಜನ್ಮಭೂಮಿಯನ್ನೆ ಹೈಜಾಕ್ ಮಾಡಲಾಗುತ್ತಿದೆ. ಕೋಟ್ಯಂತರ ಭಕ್ತರ ಭಾವನೆಯ ಪ್ರಶ್ನೆ ಇದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪ್ರಧಾನಿ ಮೋದಿ ಅವರ ಶ್ರೀಮತಿಯವರು ಸಹ ಇಲ್ಲಿಗೆ ಭೇಟಿ ನೀಡಿದ್ದಾರೆ. ರಾಮ …
Read More »Daily Archives: ಮಾರ್ಚ್ 1, 2022
ಬೆಂಗಳೂರಿಗೆ ನೀರು ಒದಗಿಸಲು ಬಿಜೆಪಿ ಸರ್ಕಾರಕ್ಕೆ ಮಾತ್ರ ಸಾಧ್ಯ: ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆಯಿಂದ ಬೆಂಗಳೂರಿಗೆ ನೀರು ಕೊಡುವ ವ್ಯವಸ್ಥೆ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ ಎನ್ನುವ ವಿಶ್ವಾಸ ಬೆಂಗಳೂರಿನ ಜನತೆಗೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಎತ್ತಿನಹೊಳೆ ಯೋಜನೆಯಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 2 ಟಿಎಂಸಿ ನೀರನ್ನು ಒದಗಿಸಲು ಡಿಪಿಆರ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ .ಉತ್ತರ ಭಾಗದ ನೀರಿನ ಸಮಸ್ಯೆಯನ್ನು ಇದರಿಂದ ಬಗೆಹರಿಸಲು ಸಾಧ್ಯ. ನಾನು ನೀರಾವರಿ ಸಚಿವನಿದ್ದಾಗ ಮೇಕೆದಾಟು ಯೋಜನೆ 1996 ರಲ್ಲಿ ಪ್ರಾರಂಭವಾಯಿತು. ಈಗ …
Read More »ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್
ನ್ಯಾಯಾಧೀಶರ ಕುರಿತು ಟ್ವೀಟ್ ಮಾಡಿದ ಪ್ರಕರಣಕ್ಕೆ ಜೈಲುವಾಸ ಅನುಭವಿಸಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್, ತಮ್ಮ ನಿಲುವಿನ ಕುರಿತು ಮತ್ತೆ ಸ್ಪಷ್ಟಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವಿಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ. ಸೋಮವಾರ ಸಂಜೆ ಜೈಲಿನಿಂದ ಆಚೆ ಬರುತ್ತಿದ್ದಂತೆಯೇ …
Read More »ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ: ಹೆಚ್‌ಡಿಕೆ
ಬೆಂಗಳೂರು : ಶಿವಮೊಗ್ಗ ಘಟನೆ ಮತ್ತು ಹಿಜಬ್ ಪ್ರಕರಣದ ವಿಚಾರಕ್ಕೆ ಕೂಡಲೇ ರಾಜ್ಯಪಾಲ ಮಧ್ಯೆ ಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯಪಾಲರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು …
Read More »ಹುತಾತ್ಮ ಯೋಧನಿಗೆ ಅಂತಿಮ ನಮನ ಸಲ್ಲಿಸದ ಸಂಸದ: ಸಿ.ಎಂ.ಇಬ್ರಾಹಿಂ ಆಕ್ರೋಶ
ಮಡಿಕೇರೀ: ಕೊಡಗು ದೇಶದ ರಕ್ಷಣೆಗೆ ಮುಡಿಪಾಗಿಟ್ಟಿರುವ ನಾಡು ಈ ಜಿಲ್ಲೆಯಿಂದ ಬಹಳಷ್ಟು ಮಂದಿ ದೇಶಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಷಯ ಎಂದು ಈ ಸಂದರ್ಭ ಸಿ.ಎಂ.ಇಬ್ರಾಹಿಂ ಹೇಳಿದರು. ಫೆಬ್ರವರಿ 25ರಂದು ಮೃತಪಟ್ಟ ಹುತಾತ್ಮ ಯೋಧ ಅಲ್ತಾಫ್ ಮನೆಗೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡದ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಇಬ್ರಾಹಿಂ , ಸಂಸದ ಪ್ರತಾಪ್ ಸಿಂಹ ಅವರು ಸಂಸದರಾಗಿರುವ ಬಗ್ಗೆಯೇ ಸಂಶಯವಿದ್ದು ಪತ್ರಿಕೆಯಿಂದ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದ ಪರಿಣಾಮ …
Read More »ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ..; ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಡಿ.ಕೆ ಶಿವಕುಮಾರ್
ಬೆಂಗಳೂರು: ಯಾರಿಗೂ ಅಧಿಕಾರ ಶಾಶ್ವತವಲ್ಲ. ಎಲ್ಲರಿಗೂ ಇದು ನೆನಪಿರಲಿ. ಸೂರ್ಯ ಹುಟ್ಟುತ್ತಾನೆ, ಮುಳುಗುತ್ತಾನೆ. ಸರ್ಕಾರ ಬದಲಾವಣೆಯಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಕೆಂಗೇರಿಯ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪೊಲೀಸರ ವಿರುದ್ಧ ಕಿಡಿಕಾರಿದರು. ಪೊಲೀಸರು ಅವರ ಬಟ್ಟೆ ಬಿಚ್ಚಿ ಬಿಜೆಪಿ ಬಟ್ಟೆ ಹಾಕಿಕೊಳ್ಳಲಿ. ಯಾವ್ಯಾವ ಪೊಲೀಸ್ ಅಧಿಕಾರಿಗಳು ಏನೇನು ಮಾಡುತ್ತಿದ್ದಾರೆಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನನ್ನ ಬಳಿ …
Read More »ಶಿವಮೊಗ್ಗ: ಹತ್ಯೆಯಾಗಿರುವ ಹರ್ಷ ಮನೆಗೆ ಸಿಟಿ ರವಿ ಭೇಟಿ, ಸಾಂತ್ವನ
ಶಿವಮೊಗ್ಗ : ಹತ್ಯೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಮನೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ 24 ಗಂಟೆ ಒಳಗೆ ಹತ್ತು ಜನ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಗೆ ಕುಮ್ಮಕ್ಕು ನೀಡಿದವರು ಯಾರು, ಯಾವ ಸಂಘಟನೆ ಈ ಘಟನೆ ಹಿಂದೆ ಇದೆ ಎಂದು ಮೂಲಕ್ಕೆ ಕೈಹಾಕಿ ಪೊಲೀಸರು ತನಿಖೆ ನಡೆಸುತಿದ್ದಾರೆ. ಹರ್ಷ ಕೊಲೆ ಆರೋಪಿಗಳಿಗೆ ಕಠಿಣ …
Read More »ಉಕ್ರೇನ್ನಿಂದ ಬೆಂಗಳೂರಿಗೆ ಆಗಮಿಸಿದ ಐವರು ವಿದ್ಯಾರ್ಥಿಗಳು.. ಸರ್ಕಾರಕ್ಕೆ ಥ್ಯಾಂಕ್ಸ್ ಹೇಳಿದ ಸ್ಟುಡೆಂಟ್ಸ್
ದೇವನಹಳ್ಳಿ(ಬೆಂಗಳೂರು): ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದೆ. ಉಕ್ರೇನ್ನಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿಂದ ಅವರನ್ನು ಮರಳಿ ದೇಶಕ್ಕೆ ಕರೆತರುವ ಕೆಲಸ ಆಗುತ್ತಿದೆ. ಅದರಂತೆ ಐವರು ವಿದ್ಯಾರ್ಥಿಗಳು ಉಕ್ರೇನ್ನಿಂದ ದೆಹಲಿಗೆ ಬಂದು, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ರಾತ್ರಿ 8 ಗಂಟೆಗೆ ಆಗಮಿಸಿದ್ದಾರೆ. ಸೋಮವಾರ ರಾತ್ರಿ 5 ವಿದ್ಯಾರ್ಥಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿದ್ಯಾರ್ಥಿಗಳಾದ ಶ್ರವಣ ಸಂಗಣ್ಣ, ಶಕ್ತಿಶ್ರೀ ಶೇಖರ್, ಮೈನಾ ಅನಿಲ್ ನಾಯಕ್, ನಿಹಾರಿಕಾ, ಆಶಾ …
Read More »ಬೈಲಹೊಂಗಲ ಬಳಿ ಬೈಕ್ಗಳ ಮಧ್ಯೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
ಬೆಳಗಾವಿ: ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮುಗುಟಸಾಬ್ ನದಾಪ್(25), ಸಂಗೊಳ್ಳಿ ಗ್ರಾಮದ ಪ್ರಸಾದ್ ವಕ್ಕುಂಡಮಠ(18) ಮೃತ ದುರ್ದೈವಿಗಳು. ಮತ್ತೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ದೇಶದ ಮಹಿಳಾ ಸೈನ್ಯಕ್ಕೆ ಬೆಳವಡಿ ಮಲ್ಲಮ್ಮ ಹೆಸರಿಡಬೇಕು: ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ: ಇವತ್ತಿನ ದಿನದಲ್ಲಿ ಪೈಲಟ್, ಇಂಡಿಯನ್ ಆರ್ಮಿ, ನೇವಿ ಸೇರಿದಂತೆ ಎಲ್ಲ ಕಡೆ ಮಹಿಳಾ ಸೈನ್ಯವನ್ನು ಸಜ್ಜುಗೊಳಿಸಲಾಗುತ್ತಿದೆ. ವೀರರಾಣಿ ಬೆಳವಡಿ ಮಲ್ಲಮ್ಮನ ಇತಿಹಾಸ ಇಡೀ ಜಗತ್ತಿಗೆ ಗೊತ್ತಾಗಲು ದೇಶದ ಯಾವುದಾದರೂ ಒಂದು ಮಹಿಳಾ ಸೈನ್ಯಕ್ಕೆ ಬೆಳವಡಿ ಮಲ್ಲಮ್ಮಜಿ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ …
Read More »
Laxmi News 24×7