Breaking News

Daily Archives: ಮಾರ್ಚ್ 3, 2022

ಉಕ್ರೇನ್​​ನಿಂದ ಬಂದ ಮಕ್ಕಳನ್ನ ತಬ್ಬಿ ಕಣ್ಣೀರಿಟ್ಟ ಕುಟುಂಬಸ್ಥರು!

ನವದೆಹಲಿ: ಯುದ್ಧಪೀಡಿತ ಉಕ್ರೇನ್​​ನಿಂದ ಇಂದು ಕೂಡ ನೂರಾರು ಜನರು ತಾಯ್ನಾಡಿಗೆ ವಾಪಸ್​​ ಆಗಿದ್ದಾರೆ. ಅನೇಕ ವಿದ್ಯಾರ್ಥಿಗಳನ್ನ ಹೊತ್ತು ವಿಮಾನವೊಂದು ದೆಹಲಿಯ ಏರ್​ಪೋರ್ಟ್​​ಗೆ ಬರುತ್ತಿದ್ದಂತೆ ಮಕ್ಕಳನ್ನ ತಬ್ಬಿಕೊಂಡು ಪೋಷಕರು ಸಂತೋಷದಿಂದ ಕಣ್ಣೀರು ಹಾಕಿದ್ದಾರೆ. ಕಳೆದ ಏಳು ದಿನಗಳಿಂದ ಉಕ್ರೇನ್​​ನ ವಿವಿಧ ನಗರಗಳ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದು, ಪರಿಣಾಮ ಸಾವಿರಾರು ಭಾರತೀಯರು ತೊಂದರೆಗೊಳಗಾಗಿದ್ದಾರೆ. ಅವರನ್ನ ಅಲ್ಲಿಂದ ಕರೆತರುವ ಪ್ರಯತ್ನ ನಡೆಸಿರುತ್ತಿರುವ ಕೇಂದ್ರ ಸರ್ಕಾರ ಆಪರೇಷನ್​ ಗಂಗಾ ಯೋಜನೆ ಹಮ್ಮಿಕೊಂಡಿದೆ.

Read More »

ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ ಆರೋಪಿ ಬಂಧನ

ನೆಲಮಂಗಲ: ವ್ಯವಸಾಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದು ನೆಲಮಂಗಲ ಟೌನ್ ಪೊಲೀಸರ ಅತಿಥಿಯಾಗಿದ್ದಾನೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ದೊಡ್ಡತರಹಳ್ಳಿಯ ಸುನಿಲ್ ಅಲಿಯಾಸ್ ಸುನಿ (29) ಬಂಧಿತ ಆರೋಪಿಯಾಗಿದ್ದು, ಈತನಿಂದ ಒಟ್ಟು 11ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಊರಲ್ಲಿ ವ್ಯವಸಾಯ ಮಾಡ್ಕೊಂಡಿದ್ದ ಆರೋಪಿ ಸುನೀಲ್ ಮೋಜು ಮಸ್ತಿಗಾಗಿ ಬೈಕ್ ಕಳ್ಳತನಕ್ಕೆ ಇಳಿದಿದ್ದ. ಈತ ನೆಲಮಂಗಲ, ಮಾದನಾಯಕನಹಳ್ಳಿ, ಪೀಣ್ಯ, ಹಾಸನ , …

Read More »

ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿರುವ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಸುರಕ್ಷಿತವಾಗಿ ಈ ವಿದ್ಯಾರ್ಥಿಗಳನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ನಡೆಯುತ್ತಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜೊತೆ ಮಹತ್ವದ ಮಾತುಕತೆ ನಡೆಸಿದರು. ದೂರವಾಣಿ ಮೂಲಕ ನಡೆದ ಮಾತುಕತೆಯಲ್ಲಿ ಉಕ್ರೇನ್​​ನಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಿಶೇಷವಾಗಿ ಖಾರ್ಕಿವ್​​ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನ ವಾಪಸ್​​ ಕರೆತರುವ ಬಗ್ಗೆ …

Read More »