ಬೆಂಗಳೂರು: ಚಿತ್ರಾಭಿಮಾನ, ಅಭಿಮಾನಿಗಳ ಜೈಕಾರ, ರಾಜಕೀಯ ಮೇಳ, ಬೇಡಿಕೆಗಳ ಪಟ್ಟಿ ಮತ್ತು ಭರವಸೆಗಳ ಮಹಾಪೂರಗಳ ನಡುವೆ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿತು. ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುಮಾರು ಒಂದು ಗಂಟೆಯಷ್ಟು ತಡವಾಗಿ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಆರಂಭಿಸಿದ ಕೆಲ ಕ್ಷಣಗಳಲ್ಲಿ ನಟ ದರ್ಶನ್ ಬಂದರು ಆ ವೇಳೆಗೆ ಸಭಾಂಗಣದಲ್ಲಿದ್ದ …
Read More »Daily Archives: ಮಾರ್ಚ್ 4, 2022
ರಷ್ಯಾ ಯುದ್ಧ ನಿಲ್ಲಿಸಲು ಹೊಸ ದಾರಿ ಹುಡುಕಿದ ಉಕ್ರೇನ್ ಅಧ್ಯಕ್ಷ
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ್ದು, ನಿರಂತರ ದಾಳಿಯಿಂದಾಗಿ ಉಕ್ರೇನ್ ಸಂಪೂರ್ಣ ಹಾನಿಗೀಡಾಗಿದೆ. ಯುದ್ಧ ನಿಲ್ಲಿಸುವ ಕುರಿತಂತೆ ಉಭಯ ದೇಶಗಳ ನಡುವೆ ಎರಡು ಬಾರಿ ಶಾಂತಿ ಮಾತುಕತೆ, ಸಂಧಾನ ಸಭೆ ನಡೆದರೂ ಷರತ್ತುಗಳ ಕಾರಣ ಫಲಪ್ರದವಾಗಿಲ್ಲ ಇದರ ನಡುವೆ ಪ್ರಬಲ ರಷ್ಯಾದ ನಿರಂತರ ದಾಳಿಯಿಂದಾಗಿ ಉಕ್ರೇನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಉಕ್ರೇನಿಯನ್ನರ ಬೆಂಬಲ ಅಧ್ಯಕ್ಷ ಝೆಲೆನ್ ಸ್ಕಿ ಅವರಿಗೆ ಇರುವುದರಿಂದ ಕೊನೆವರೆಗೂ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಆದರೆ, ರಷ್ಯಾ ಯುದ್ಧದಿಂದ …
Read More »ಫ್ರೀಡಂ ಪಾರ್ಕ್ ಬಿಟ್ಟು ಬೆಂಗಳೂರಿನ ಇತರೆಡೆ ಪ್ರತಿಭಟನೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಉಂಟಾಗಿ ಜನತೆಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಎಸ್.ಆರ್. …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಚೊಚ್ಚಲ ಬಜೆಟ್ ಮಂಡನೆ. 2022-23ನೇ ಸಾಲಿನ ಆಯವ್ಯಯವನ್ನು ಸಿಎಂ ಇಂದು ಮಂಡಿಸಲಿದ್ದು, ಹಲವು ನಿರೀಕ್ಷೆಗಳು ಗರಿಗೆದರಿವೆ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ. ಇಂದು ಮಧ್ಯಾಹ್ನ 12.30 ರಿಂದ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್ಗೆ ಅನುಮೋದನೆ ನೀಡಲು 12.10ಕ್ಕೆ ಸಚಿವ ಸಂಪುಟ ವಿಶೇಷ ಸಭೆ ನಡೆಯಲಿದೆ. ಬಜೆಟ್ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಆಯವ್ಯಯ ಪ್ರತಿ ಸ್ವೀಕರಿಸಿ …
Read More »
Laxmi News 24×7