ರಾಮನಗರ: ಕುಮಾರಸ್ವಾಮಿ ವಿಚಾರ ಇಡೀ ಕರ್ನಾಟಕದ ಜನರಿಗೆ ಗೊತ್ತಿದೆ. ಈ ವಿಚಾರವನ್ನು ನನ್ನ ಬಾಯಿಯಿಂದ ಕೇಳಬೇಡಿ. ಅವನೊಬ್ಬ ನಯವಂಚಕ, ಪ್ರಬುದ್ಧ ರಾಜಕಾರಣಿ ಅಲ್ಲ ಎಂದು ವೈಯಕ್ತಿಕವಾಗಿ ಏಕವಚನದಲ್ಲಿಯೇ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಆಕಸ್ಮಿಕವಾಗಿ ಅತಿಥಿಯಾಗಿ ಬಂದರು. ಚುನಾವಣೆಯಲ್ಲಿ ಗೆದ್ದರು ನಂತರ ಹೋದರು. ನಾನು ತಾಲೂಕಿನಲ್ಲಿ ಯಾರ ಜಮೀನನ್ನು ಹೊಡೆದಿಲ್ಲ, ಆ ರೀತಿಯ ಆಪಾದನೆ ನನ್ನ ಮೇಲಿಲ್ಲ. ಆದರೆ ಕುಮಾರಸ್ವಾಮಿ ಮೇಲೆ ಬಿಡದಿಯಲ್ಲಿ …
Read More »Daily Archives: ಮಾರ್ಚ್ 14, 2022
ಬೈಕ್, ಟ್ರ್ಯಾಕ್ಟರ್ ಡಿಕ್ಕಿ- ಜಾತ್ರೆಯಿಂದ ವಾಪಸ್ ಬರುತ್ತಿದ್ದ ಇಬ್ಬರು ಸಾವು
ಹಾವೇರಿ: ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದ ಘಟನೆ ಹಾವೇರಿ ಸಮೀಪದ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹಾವೇರಿಯ ಬಸವೇಶ್ವನಗರ ನಿವಾಸಿ ಬೆಲ್ಲದ ವ್ಯಾಪಾರಿ ವಿಜಯ ಕವಲಗುಡ್ಡ (38), ಯಾಲಕ್ಕಿ ಓಣಿಯ ನಿವಾಸಿ ಕಬ್ಬಿಣದ ಕೃಷಿ ಉಪಕರಣಗಳ ವ್ಯಾಪಾರಿಯಾಗಿದ್ದ ಗಣೇಶ ರಟಗಲ್ (38) ಗುರುತಿಸಲಾಗಿದೆ.ಮೃತರು ತೊಗರ್ಸಿ ಜಾತ್ರೆಗೆ ಹೋಗಿದ್ದರು. ಅಲ್ಲಿಂದ ಮರಳಿ ವಾಪಸ್ಸು ಹಾವೇರಿಗೆ ಬರುತ್ತಿದ್ದ ವೇಳೆ ಹಾನಗಲ್-ಹಾವೇರಿ ರಾಜ್ಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ …
Read More »ರಾಜ್ಯದಲ್ಲಿ BJP ಸರ್ಕಾರ ಬಂದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್: ಬಿ.ಶ್ರೀರಾಮುಲು
ಗದಗ: ದೇವರ ದಯದಿಂದ 2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು. ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ …
Read More »ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನವದೆಹಲಿ: ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡಿಸಲಿದ್ದಾರೆ. 2022-23 ನೇ ಸಾಲಿನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಂದಾಜು ಸ್ವೀಕೃತಿಗಳು ಮತ್ತು ವೆಚ್ಚಗಳನ್ನು ನಿರ್ಮಲಾ ಸೀತಾರಾಮನ್ ಅವರು ಅಧಿಕೃತವಾಗಿ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೇ ಸದನದಲ್ಲಿ ಪ್ರತಿಪಕ್ಷಗಳು ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ …
Read More »ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ
ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ …
Read More »DCC ಬ್ಯಾಂಕ್‌ನಲ್ಲಿ ಕಳ್ಳತನ ಬ್ಯಾಂಕ್ ಸಿಬ್ಬಂದಿ ಸೇರಿ ಮೂವರು ಆರೋಪಿಗಳು ಅರೆಸ್ಟ್:
ಬೆಳಗಾವಿ: ಮುರಗೋಡ ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿಧ ಪೊಲೀಸರು, ಅವರಿಂದ 4.37 ಕೋಟಿ ನಗದು, 1.63ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಸವದತ್ತಿ ತಾಲೂಕಿನ ಯರಗಟ್ಟಿ ಗ್ರಾಮದ ಸಂತೋಷ ಕಂಬಾರ (31) ಹಾಗೂ ಜೀವಾಪೂರ ಗ್ರಾಮದ ಗಿರೀಶ್ ಬೆಳವಲ (26) ಬಂಧಿತರು. ಮುರಗೋಡ ಪೊಲೀಸರು ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು ಹಣ, …
Read More »2 ಕೋಟಿ ಸಾಲ ಮಾಡಿರುವ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ: ಸಾ.ರಾ ಮಹೇಶ್
ಮೈಸೂರು: ಹೆಚ್ಚು ಸಾಲ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಭಾರತ ರತ್ನ ನೀಡಲಿ ಎಂದು ಜೆಡಿಎಸ್ ಶಾಸಕ ಸಾ.ರಾ ಮಹೇಶ್ ವ್ಯಂಗ್ಯವಾಡಿದರು. ಕೆ ಆರ್ ನಗರದ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಲವರು ರಾಜ್ಯದ ಸಿಎಂ ಆಗಿದ್ದರು. ನಮ್ಮ ಪಕ್ಷದಿಂದಲೇ ಹೊರ ಹೋದ ಹಿರಿಯ ನಾಯಕರೊಬ್ಬರು ನಮಗೆ ಬೆಂಬಲ ನೀಡಲಿಲ್ಲ. ನಮ್ಮ ಮನೆಯಲ್ಲಿಯೇ ತಿಂದು ಮೈ ಬೆಳೆಸಿ ಈಗ ನಮಗೇನೇ ತಿರುಗಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರು ಬಿಜೆಪಿ ಗೆದ್ದರು ಪರವಾಗಿಲ್ಲ ಜೆಡಿಎಸ್ …
Read More »ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಉನ್ನತ ನಾಯಕತ್ವ ಕೊರತೆ ಮಾತ್ರ ಕಾರಣವಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಉನ್ನತ ನಾಯಕತ್ವ ಕೊರತೆ ಮಾತ್ರ ಕಾರಣವಲ್ಲ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ 5 ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಲು ಗಾಂಧಿ ಕುಟುಂಬವರಷ್ಟೇ ಹೊಣೆಯಲ್ಲ, ಪ್ರತಿಯೊಬ್ಬ ರಾಜ್ಯ ನಾಯಕರು ಮತ್ತು ಸಂಸದರು ಸಹ ಹೊಣೆಯಾಗಿದ್ದಾರೆ ಎಂದು ನಾವೆಲ್ಲರೂ ಸೋನಿಯಾ ಗಾಂಧಿ ಅವರಿಗೆ ಹೇಳಿದ್ದೇವೆ. ನಾವು ಅವರ ಮೇಲೆ ಮತ್ತೆ ನಂಬಿಕೆ ಇಟ್ಟಿದ್ದೇವೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
Read More »ನಾನು ಅವನನ್ನು ಹುಡುಕಿಕೊಂಡು ಹೋಗುತ್ತೇನೆ: ರಾಘವೇಂದ್ರ ರಾಜ್‍ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕೊನೆಯ ಸಿನಿಮಾ ‘ಜೇಮ್ಸ್’ ಹುಟ್ಟುಹಬ್ಬದ ದಿನವೇ ರಿಲೀಸ್ ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ‘ಜೇಮ್ಸ್’ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿತ್ತು. ಈವೆಂಟ್‍ನಲ್ಲಿ ನಟ, ನಿರ್ಮಾಪಕ ರಾಘವೇಂದ್ರ ರಾಜ್‍ಕುಮಾರ್ ಅಪ್ಪುನನ್ನು ನೆನೆದು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ವೇದಿಕೆ ಮೇಲೆ ಅಪ್ಪುನನ್ನು ನೆನೆದು ಮಾತನಾಡಿದ ಅವರು, ಚೆನ್ನಾಗಿ ಓಡುತ್ತಿದ್ದ ಗಾಡಿಯನ್ನ ದೇವರು ನಿಲ್ಲಿಸಿ ಬಿಟ್ಟ. ಆದರೆ ನಾನು ಕುಂಟ್ಕೊಂಡು ಓಡಾಡಿಕೊಂಡು ಇರುತ್ತೇನೆ. ನನ್ನನ್ನು ದೇವರು …
Read More »ಬೊಜ್ಜುʼ ಹೆಚ್ಚಾಗಲು ಕಾರಣ
ಬೊಜ್ಜಿಗೆ ಕಾರಣವಾಗುವ ಹಲವು ಅಂಶಗಳ ಕುರಿತು ಅಧ್ಯಯನ ನಡೆಸಿದ ತಂಡವೊಂದು ಈ ವಿಷಯಗಳ ಬಗ್ಗೆ ಜಾಗೃತಿ ಹೊಂದಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು ಎಂದು ಹೇಳಿದೆ. ದಿನಕ್ಕೆ 15ರಿಂದ 20 ನಿಮಿಷ ಅವಧಿಯನ್ನು ಬಿಸಿಲಿನಲ್ಲಿ ಕಳೆಯಿರಿ. ವಿಟಮಿನ್ ಡಿ ಮಾತ್ರೆ ಸೇವಿಸುವ ಬದಲು ಮನೆಯಿಂದ ಹೊರಗೆ ಹೋಗಿ. ಸ್ವಲ್ಪ ಮಟ್ಟಿನ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಇದರಿಂದ ದೇಹ ತೂಕವೂ ಇಳಿಯುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. ಕಚೇರಿ ಅಥವಾ ಶಾಲೆ-ಕಾಲೇಜಿಗೆ ಹೋಗುವಾಗ ಪ್ಲಾಸ್ಟಿಕ್ ಡಬ್ಬಿಯಲ್ಲಿ …
Read More »
Laxmi News 24×7