Breaking News

Daily Archives: ಮಾರ್ಚ್ 19, 2022

ಪರಿಶಿಷ್ಟ ಜಾತಿ ಯುವತಿ ಕೊಲೆ?; ಲಿಂಗಾಯತ ಯುವಕನ ವಿರುದ್ಧ ಎಫ್‌ಐಆರ್

ಬೆಂಗಳೂರು: ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್ ಅಶೋಕ ಶರ್ಮಾ ಅವರ ಮಗಳು ದಾನೇಶ್ವರಿ (23) ಅನುಮಾನಾಸ್ಪದ ರೀತಿಯಲ್ಲಿ ನಗರದಲ್ಲಿ ಮೃತಪಟ್ಟಿದ್ದಾರೆ. ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರಿ ಪೊಲೀಸರಿಗೆ ದೂರು ನೀಡಿದ್ದಾರೆ.   ‘ವಿಜಯಪುರ ಬಿಎಲ್‌ಡಿಇಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಮುಗಿಸಿದ್ದ ದಾನೇಶ್ವರಿ, ಉದ್ಯೋಗಕ್ಕೆ ಪೂರಕ ಕೋರ್ಸ್‌ ಅಧ್ಯಯನಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಬಿಟಿಎಂ ಲೇಔಟ್‌ನ ಪೇಯಿಂಗ್ ಗೆಸ್ಟ್‌ ಕಟ್ಟಡವೊಂದರಲ್ಲಿ …

Read More »