ಬೆಂಗಳೂರು : ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ( Karnataka SSLC Exam ) ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ …
Read More »
Laxmi News 24×7