Breaking News

Monthly Archives: ಮಾರ್ಚ್ 2022

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚನೆ: ಬೊಮ್ಮಾಯಿ

ಬೆಂಗಳೂರು: ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್‍ನ ಪ್ರಮುಖ ಘೋಷಿತ ಯೋಜನೆಗಳಿಗೆ ಕಾರ್ಯಾದೇಶವನ್ನು ನೀಡುವುದು ಹಾಗೂ ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನು ಈ ಸಮಿತಿ ಮಾಡಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ …

Read More »

ಬಸ್ ತಡೆದು ಎಮ್ಮೆಗಳ ಪ್ರತಿಭಟನೆ: ಬಸ್ ಚಾಲಕನನ್ನು ಠಾಣೆಗೆ ಎಳೆದೊಯ್ದ ಪೊಲೀಸರು..

ಹುಬ್ಬಳ್ಳಿ.ಮನುಷ್ಯ ತನಗೆ ಏನಾದರೂ ಆದರೆ ಅದನ್ನು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದನ್ನು ಎಲ್ಲರೂ ಗಮನಿಸಿದ್ದೇವೆ‌. ಆದರೆ ಪ್ರಾಣಿಗೆ ಮನುಷ್ಯನಿಗೆ ನೋವಾದಾಗ ಅದು ಪ್ರತಿಭಟನೆ ಮಾಡಿದನ್ನು ನಾವು ಕಾಣಸಿಗುವುದು ಅಪರೂಪ. ಅದರಂತೆ ಹುಬ್ಬಳ್ಳಿಯಲ್ಲಿ ಇಂತಹ ಅಪರೂಪದ ದೃಶ್ಯ ಕಂಡುಬಂದಿತು. ಹೌದು. ಬಿಆರ್ ಟಿಎಸ್ ಬಸ್ ಪ್ರಾರಂಭ ಆಗಿನಿಂದ ಒಂದಲ್ಲಾ ಸಮಸ್ಯೆ ಉದ್ಭವಿಸುತ್ತಿದೆ ಅದರಂತೆ ಇಂದು ಕೂಡ ಚಾಲನ ಅಜಾಗರೂಕತೆಯಿಂದ ಬಿ.ಆರ್.ಟಿಎಸ್ ಬಸ್ ರಸ್ತೆಯಲ್ಲಿ ಹೋಗುತ್ತಿರುವ ಎಮ್ಮೆಗೆ ಗುದ್ದಿದ ಪರಿಣಾಮ ಎಮ್ಮೆಯ ಕೊಂಬು …

Read More »

ತಹಸೀಲ್ದಾರ್​ರನ್ನು ಬಂಧಿಸಲು ಮನೆ ಬಾಗಿಲಲ್ಲೇ ಬೆಳಗಿನಜಾವದಿಂದ ಕಾಯುತ್ತಾ ಕುಳಿತ ಎಸ್​ಪಿ!

ಮುಂಡಗೋಡ: ಇಲ್ಲಿನ ತಹಸೀಲ್ದಾರ್ ಶ್ರೀಧರ ಮುಂದಲಮನೆ ಅವರ ಬಂಧನಕ್ಕೆ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್.ಪಿ. ರಶ್ಮಿ ಅವರು ಮುಂಡಗೋಡಕ್ಕೆ ಆಗಮಿಸಿದ್ದಾರೆ. 2014ನೇ ಬ್ಯಾಚ್​ನಲ್ಲಿ ಕೆಎಎಸ್​ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಕೊಪ್ಪಳ ಜಿಲ್ಲೆ ಯಲಬುರ್ಗಾ ಸನಿಹದ ಕುಕನೂರು ಗ್ರಾಮದ ಶ್ರೀಧರ ಮುಂದಲಮನೆ ಸದ್ಯ ಮುಂಡಗೋಡ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂಬ ದೂರು ದಾಖಲಾಗಿದ್ದು, ತಹಸೀಲ್ದಾರ್​ ಬಂಧನಕ್ಕೆ ರಶ್ಮಿ ಸೇರಿ ನಾಲ್ವರು ಶುಕ್ರವಾರ …

Read More »

ವಿವಾದಾತ್ಮಕ ಹೇಳಿಕೆ ಕೊಟ್ಟ ಸಿದ್ದು ವಿರುದ್ಧ ಭುಗಿಲೆದ್ದ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್​ಗೆ ಡಿಕೆಶಿ ಕಸರತ್ತು

ಬೆಂಗಳೂರು: ಇಂದು(ಶುಕ್ರವಾರ) ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಒಂದೇ ಒಂದು ಹೇಳಿಕೆ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಕಾಂಗ್ರೆಸ್​ ಪಕ್ಷಕ್ಕೂ ಹಿರಿಸುಮುರಿಸು ತಂದೊಡ್ಡಿದ್ದು, ಡ್ಯಾಮೇಜ್ ಕಂಟ್ರೋಲ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಸರತ್ತು ನಡೆಸುತ್ತಿದ್ದಾರೆ. ​ಸರ್ಕಸ್ ಮಾಡುತ್ತಿದ್ದಾರೆ. ಹಿಜಾಬ್ ಕೆಂಡ ಕೆದಕಿ ಕಾಂಟ್ರೋವರ್ಸಿ ಕ್ರಿಯೆಟ್ ಮಾಡಿದ ಸಿದ್ದರಾಮಯ್ಯ, ಸ್ವಾಮೀಜಿ ವಿಚಾರ ಎಳೆದು ತಂದು ಕೈ ಸುಟ್ಟು ಕೊಂಡಿದ್ದಾರೆ. ಹಿಂದುತ್ವ ವಿಚಾರದಲ್ಲಿ ಸಾಫ್ಟ್ ಆಗಿ ರಿಯಾಕ್ಟ್ ಮಾಡಿ ಎಂದು ಕಾಂಗ್ರೆಸ್​ ಶಾಸಕರು ಹೇಳಿದ್ದರೂ …

Read More »

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ : ದೇಶದಲ್ಲಿ ಕಳೆದ 5 ದಿನಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ಈ ಮೂಲಕ 4 ದಿನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 3.6 . ರೂ ಹೆಚ್ಚಳವಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 98.61 ಮತ್ತು 89.87 ರೂ.ಏರಿಕೆಯಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 103.86 ರೂ. ಮತ್ತು ಡೀಸೆಲ್ ಬೆಲೆ 88.18 ರೂ.ಇದೆ. ಮುಂಬೈನಲ್ಲಿ …

Read More »

ಯಾವುದೇ ಪಕ್ಷದ ಹಂಗಿಲ್ಲದೆ ನಮಗೆ ಒಂದು ಬಾರಿ ಅಧಿಕಾರ ಕೊಟ್ಟು ನೋಡಿ:H.D.K.

ಹಾವೇರಿ: ಯಾವುದೇ ಒಬ್ಬ ವ್ಯಕ್ತಿಗೆ ಮನುಷ್ಯತ್ವ, ತಾಯಿ ಹೃದಯವಿಲ್ಲದಿದ್ರೆ ಹುಟ್ಟಿಯೂ ಉಪಯೋಗವಿಲ್ಲ. ನಾನು ಜೀವನದಲ್ಲಿ ಎಂದೂ ಜಾತಿಯ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ ಎಂದು ರಟ್ಟಿಹಳ್ಳಿಯಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಹೇಳಿದರು. ಒಂದು ಬಾರಿ ಅಧಿಕಾರ ಕೊಟ್ಟು ನೋಡಿ’: ರಾಜ್ಯದಲ್ಲಿ ಕೇವಲ ಮತಕ್ಕೋಸ್ಕರ ಹಲವು ಸಮಸ್ಯೆಗಳನ್ನು ಹುಟ್ಟು ಹಾಕಲಾಗ್ತಿದೆ. ಸಾಲಮನ್ನಾ ಮಾಡೋದು ಹೇಗೆ ಅನ್ನೋದನ್ನು ತೋರಿಸುವ ಉದ್ದೇಶದಿಂದ ನಾನು ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ವರ್ಷದ …

Read More »

ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬಂದರೂ ಬರಬಹುದು;: ಸತೀಶ್​ ಜಾರಕಿಹೊಳಿ

ಬಾಗಲಕೋಟೆ: ಅಭ್ಯರ್ಥಿಗಳ ಘೋಷಣೆ: ಪಕ್ಷದಲ್ಲಿ ಬೇಗ ಅಭ್ಯರ್ಥಿಗಳ ಘೋಷಣೆ ಮಾಡಬೇಕೆನ್ನುವ ಒತ್ತಡ ಇದೆ. ಹೀಗಾಗಿ, ಖಂಡಿತ 6 ತಿಂಗಳ ಮೊದಲೇ ಘೋಷಣೆಯಾಗಬಹುದು. ರಾಜ್ಯದಲ್ಲಿ ಅವದಿಗೂ ಮುನ್ನ ಚುನಾವಣೆ ಬಂದರೂ ಬರಬಹುದು. ಯಾವುದಕ್ಕೂ ಪಕ್ಷ ಸಿದ್ದವಾಗಿರುತ್ತೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟ ಪಡಿಸಿದರು.   ಸ್ವಾಮೀಜಿಗಳಿಗೆ ಸಿದ್ದರಾಮಯ್ಯ ಅವಮಾನ ವಿಚಾರ: ಸತೀಶ್​ ಜಾರಕಿಹೊಳಿ ಪ್ರತಿಕ್ರಿಯೆ ಏನು? ಹಿಂದೂ ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುವಾಗ ಮುಸ್ಲಿಂ ಹೆಣ್ಣು …

Read More »

ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪರೀಕ್ಷೆಗಳಿಗೂ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ನೀಡುವುದಿಲ್ಲ. ಇದು ಬೋರ್ಡ್ ಪರೀಕ್ಷೆಗಳಿಗೂ ಅನ್ವಯಿಸುತ್ತದೆ. ರಾಜ್ಯ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಅದೇ ಆದೇಶಾನುಸಾರ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಕಳೆದ ವಾರ ತನ್ನ ಮಹತ್ವದ ತೀರ್ಪಿನಲ್ಲಿ, ‘ಹಿಜಾಬ್ ಇಸ್ಲಾಂನ ಅಗತ್ಯ ಆಚರಣೆಯಲ್ಲ’ ಎಂದು ಸ್ಪಷ್ಟಪಡಿಸಿದ್ದು ವಿದ್ಯಾರ್ಥಿಗಳ ಅರ್ಜಿಯನ್ನು ವಜಾಗೊಳಿಸಿತ್ತು. ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 25ನೇ ವಿಧಿಯ …

Read More »

ಎಸಿಬಿಯಲ್ಲಿ ಸಿಬ್ಬಂದಿ ಕೊರತೆ: ಲೋಕಾಯುಕ್ತಕ್ಕೆ ಹೋಲಿಸಿದರೆ 300 ಹುದ್ದೆಗಳು ಕಮ್ಮಿ!

ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರುವ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಸಿಬ್ಬಂದಿ ಕೊರತೆ ಎದುರಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಮಂಜೂರಾತಿ ಕೋರಿ‌ ಪ್ರಸ್ತಾವನೆ ಸಲ್ಲಿಸಿ 9 ತಿಂಗಳು ಕಳೆದರೂ ರಾಜ್ಯ ಸರ್ಕಾರ ಈ ಬಗ್ಗೆ ಒಲವು ತೋರಿಸಿಲ್ಲ. ಇದು ಪ್ರಕರಣಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಬಿಡಿಎ, ಬಿಬಿಎಂಪಿ ಹಾಗೂ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳ ಮೇಲೆ‌ ಎಸಿಬಿ …

Read More »

ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪಿಂದ ಮಾರಣಾಂತಿಕ ಹಲ್ಲೆ

ವಿಜಯಪುರ: ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪುರಸಭೆ ಸದಸ್ಯನ ಮೇಲೆ 6 ಜನರಿದ್ದ ಗುಂಪು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಕಟ್ಟಿಗೆ, ಬಡಿಗೆಗಳಿಂದ ಮನಸೋಇಚ್ಚೆ ಹಲ್ಲೆ ಮಾಡಲಾಗಿದೆ. ಇಂಡಿ ವಾರ್ಡ್ ನಂಬರ್​ 15ರ ಸದಸ್ಯ ಶಬೀರ್ ಖಾಜಿ ಹಲ್ಲೆಗೊಳಗಾಗಿದ್ದಾರೆ. ಎಂ.ಬಿ.ಮಾಣಿಕ್​ ಹಾಗೂ ಆತನ ಸಹಚರರು ಹಲ್ಲೆಗೈದ ಆರೋಪಿಗಳಾಗಿದ್ದಾರೆ. ಮನೆಯ ಪಕ್ಕದ ಜಾಗಕ್ಕಾಗಿ ಪುರಸಭೆ ಸದಸ್ಯ ಮತ್ತು ಮಾಣಿಕ್​ ಮಧ್ಯೆ ನಡೆದ ಜಗಳದ ವೇಳೆ ಮಾಣಿಕ್​ ಮತ್ತು ಆತನ ಸಹಚರರು …

Read More »