ಇಂಪಾಲ್: ಮಣಿಪುರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, 6 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದು ನಿರ್ಧರಿಸಲಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4ರವರೆಗೆ ನಡೆಯಲಿದೆ. 1,247 ಮತಗಟ್ಟೆಗಳಲ್ಲಿ ಮತದಾನ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ತೌಬಲ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಒಟ್ಟು 8.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ …
Read More »Monthly Archives: ಮಾರ್ಚ್ 2022
ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್ ಸಚಿವ ಆರೋಪ
ಲಂಡನ್: ರಷ್ಯಾ ಸೈನಿಕರು ಯುದ್ಧದ ನಡುವೆಯೇ ಉಕ್ರೇನಿಯನ್ನರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಗಂಭೀರ ಆರೋಪ ಮಾಡಿದ್ದಾರೆ. ನಗರಗಳ ಮೇಲೆ ಬಾಂಬ್‌ಗಳು ಬಿದ್ದಾಗ, ಆಕ್ರಮಿತ ನಗರಗಳಲ್ಲಿ ಸೈನಿಕರು ಮಹಿಳೆಯರನ್ನು ಅತ್ಯಾಚಾರ ಮಾಡಿದಾಗ, ದುರದೃಷ್ಟವಶಾತ್ ರಷ್ಯಾದ ಸೈನಿಕರು ಉಕ್ರೇನಿಯನ್ ನಗರಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದ ಹಲವಾರು ಪ್ರಕರಣಗಳು ನಮ್ಮಲ್ಲಿವೆ. ಆದರೆ ಅಂತಾರಾಷ್ಟ್ರೀಯ ಕಾನೂನಿನ ದಕ್ಷತೆಯ ಬಗ್ಗೆ ಮಾತನಾಡುವುದು ಕಷ್ಟ ಎಂದು ಲಂಡನ್‌ನಲ್ಲಿ ಕುಲೆಬಾ ಹೇಳಿದ್ದಾರೆ. …
Read More »ಒಂದೇ ಹಳಿಯಲ್ಲಿ ಎರಡು ರೈಲು – ಅಪಾಯದಿಂದ ಪಾರಾಗುವ ಹೊಸ ತಂತ್ರಜ್ಞಾನ
ಭಾರತೀಯ ರೈಲ್ವೇ ಅಭಿವೃದ್ಧಿ ಪಡಿಸಿದ ಸ್ವಯಂ ಚಾಲಿತ ರೈಲು ಸಂರಕ್ಷಣಾ ವ್ಯವಸ್ಥೆ(ಎಟಿಪಿ)ಯ ಹೊಸ ‘ಕವಚ’ ತಂತ್ರಜ್ಞಾನವನ್ನು ಶುಕ್ರವಾರ ಪರೀಕ್ಷಿಸಲಾಯಿತು. ಪರೀಕ್ಷೆಯನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಶ್ಣವ್ ಕೂಲಂಕುಶವಾಗಿ ವೀಕ್ಷಿಸಿ ತಂತ್ರಜ್ಞಾನವನ್ನು ಶ್ಲಾಘಿಸಿದ್ದಾರೆ. Watch the action!! Collision was avoided with the help of Kavach with two trains/loco approaching each other on same track. Loco was stopped automatically by Kavach …
Read More »i phone ‘ಆಪಲ್’ ಕಂಪನಿಗೆ ಬುದ್ಧಿ ಕಲಿಸಿದ ಚಿಕ್ಕಮಗಳೂರಿನ ಯುವಕ!
ಬೆಂಗಳೂರು, ಮಾ. 04: ವಾರಂಟಿ ಅವಧಿಯಲ್ಲಿ ಕೆಟ್ಟು ಹೋಗಿದ್ದ ಐಪೋನ್ ರಿಪೇರಿ ಮಾಡಲು ನಿರಾಕರಿಸಿದ ಐಪೋನ್ ಕಂಪನಿಗೆ ಚಿಕ್ಕಮಗಳೂರಿನ ಯುವಕ ಸರಿಯಾಗಿ ಬುದ್ಧಿ ಕಲಿಸಿದ್ದಾನೆ. ವಾರಂಟಿ ಅವಧಿ ಇದ್ದರೂ ಪೋನ್ ನನ್ನು ರಿಪೇರಿ ಮಾಡಿಕೊಡದೇ ಆಪಲ್ ಐಪೋನ್ ವಿರುದ್ಧ ಗ್ರಾಹಕ ವೇದಿಕೆ ನ್ಯಾಯಾಲಯದ ಮೊರೆ ಹೋಗಿ ಚಿಕ್ಕಮಗಳೂರಿನ ಯುವಕ ಜಯ ಗಳಿಸಿದ್ದಾರೆ. ಅರ್ಜಿದಾರನ ವಾದ ಆಲಿಸಿದ ನ್ಯಾಯಾಲಯ, ವಾರಂಟಿ ಅವಧಿ ಇದ್ದರೂ ಐಪೋನ್ ರಿಪೇರಿ ಮಾಡದ ಆಪಲ್ ಇಂಡಿಯಾ ಸಂಸ್ಥೆಯು, …
Read More »ಮಂತ್ರಾಲಯಕ್ಕೆ ಭೇಟಿ ಕೊಟ್ಟ ಸುದೀಪ್
ರಾಯಚೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಮಂತ್ರಾಲಯಕ್ಕೆ ಭೇಟಿ ಕೊಟ್ಟಿದ್ದಾರೆ. ರಾಯರ ಪಟ್ಟಾಭಿಷೇಕ ಹಾಗೂ ಜನ್ಮದಿನಾಚರಣೆಯನ್ನ ಗುರುವೈಭವೋತ್ಸವವಾಗಿ ಆಚರಣೆ ಮಾಡಲಾಗುತ್ತೆ. ಈ ಹಿನ್ನೆಲೆ ಇಂದು ರಾಯರ 401ನೇ ಪಟ್ಟಾಭಿಷೇಕವಾಗಿದ್ದು, ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದರು. ಸುದೀಪ್ ಮಂತ್ರಾಲಯಕ್ಕೆ ಆಗಮಿಸಿದ ನಂತರ ರಾಯರ ಬೃಂದಾವನದ ದರ್ಶನವನ್ನು ಮೊದಲು ಪಡೆದಿದ್ದಾರೆ. ಬಳಿಕ ಕಿಚ್ಚನಿಗೆ ವೇದಿಕೆ ಕಾರ್ಯಕ್ರಮದಲ್ಲಿ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸನ್ಮಾನ ಮಾಡಿದ್ದಾರೆ.
Read More »ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ. ಈ ನಡುವೆ ಉಕ್ರೇನ್‍ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್‍ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. ಜಾಪೋರಿಷಿಯಾ ಸಮೀಪದ ಎನರ್ವೋದರ್ …
Read More »ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ …
Read More »ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆ
ಬೆಳಗಾವಿ: ಇಬ್ಬರು ಪತ್ನಿಯರನ್ನು ಬಿಟ್ಟು ಮೂರನೇಯವಳನ್ನು ಮದುವೆ ಆಗಿದ್ದ ವ್ಯಕ್ತಿ ಆಕೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಬಸೂರ್ತೆ ಗ್ರಾಮದ ನಿವಾಸಿ ಗಜಾನನ ನಾಯಕ್ ಕೊಲೆಯಾದ ವ್ಯಕ್ತಿ. ಹತ್ಯೆ ಪ್ರಕರಣ ಸಂಬಂಧ ಮೃತನ ಪತ್ನಿ ವಿದ್ಯಾ ಪಾಟೀಲ್, ಆಕೆಯ ಪುತ್ರ ಹೃತಿಕ್ ಹಾಗೂ ಸ್ನೇಹಿತ ಪರಶುರಾಮ ಗೋಂದಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಫೆ.26ರ ಮಧ್ಯರಾತ್ರಿ ಮೂವರು ಆರೋಪಿಗಳು ಗಜಾನನ ನಾಯ್ಕನನ್ನು ಕತ್ತು ಕೊಯ್ದು …
Read More »ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ
ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. …
Read More »ಎಟಿಎಂಗಳಿಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡಿ ಅವರ ಕಾರ್ಡ್ ಬದಲಿಸಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ: ಎಟಿಎಂಗಳಿಗೆ ಹಣ ಬಿಡಿಸಲು ಬರುವ ಜನರಿಗೆ ಸಹಾಯ ಮಾಡುವ ನೆಪದಲ್ಲಿ ಅಮಾಯಕರ ಕಾರ್ಡ್ಗಳನ್ನು ಬದಲಾಯಿಸಿ ಮೋಸ ಮಾಡಿ ಹಣ ಲಪಟಾಯಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಿವಾಸಿ ಯೋಗಾನಂದ (47) ಬಂಧಿತ ಆರೋಪಿ. ಈತ ಪಿಎಚ್ಡಿ ಪದವೀಧರನಾಗಿದ್ದು, ಎಟಿಎಂಗೆ ಗ್ರಾಹಕರಿಗೆ ಮೋಸ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ. ಹಣ ಬಿಡಿಸಲು ಎಟಿಎಂಗೆ ಬರುವ ವೃದ್ಧರನ್ನು ಖದೀಮ ಟಾರ್ಗೆಟ್ ಮಾಡುತ್ತಿದ್ದನು. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.ಆರೋಪಿ ಸುಮಾರು 78 ಅಮಾಯಕರನ್ನು …
Read More »
Laxmi News 24×7