ಸರಕಾರಕ್ಕೆ ಮತ್ತು ಬೊಮ್ಮಾಯಿ ಅವರಿಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನಿಲ್ಲಿಸಲಿ, ನಾವು ಮೌನವಾಗಿರುವುದನ್ನು ಅವರು ದೌರ್ಬಲ್ಯವೆಂದು ಪರಿಗಣಿಸಿರುವಂತಿದೆ. ಸಮಾಜಘಾತುಕ ಶಕ್ತಿಗಳು ಕರಪತ್ರಗಳನ್ನು ಹಂಚಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಯಾವ ಸಂವಿಧಾನವನ್ನು ಇವರು ಅನುಸರಿಸುತ್ತಾರೆ ಮತ್ತು ಗೌರವಿಸುತ್ತಾರೆ? ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಡಾ ಬಿ ಅರ್ ಅಂಬೇಡ್ಕರ್ ಅವರು ಜಯಂತಿಯನ್ನು ಯಾಕೆ ಆಚರಿಸುತ್ತಾರೆ? ಎಂದು ಕುಮಾರಸ್ವಾಮಿಯವರು ಕೋಪದಿಂದ ಕುದಿಯುತ್ತಾ ಹೇಳಿದರು. ನನಗೆ ವೋಟು ಮುಖ್ಯವಲ್ಲ, ಜನ …
Read More »Daily Archives: ಏಪ್ರಿಲ್ 1, 2022
ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಕಂಪನಿಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಕ್ಷಮ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. NEFT/RTGS ಮೂಲಕ ಸಕ್ಷಮ ಪ್ರಾಧಿಕಾರದ ಖಾತೆಗೆ …
Read More »
Laxmi News 24×7