ಮೈಸೂರು: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮಕ್ಕಳು ಇನ್ನೂ ಬದುಕಿದ್ದಾರೆ. ಸ್ವಸ್ಥ ಸಮಾಜ ಕಟ್ಟುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಲು ಇವರು ವಿರೋಧಿಸುತ್ತಾರೆ. ಮೈಸೂರಿನ ಮಹಾರಾಜರು ಹೆಣ್ಣು ಮಕ್ಕಳು ಸ್ಕೂಲ್ ಗೆ ಹೋಗುವ ಗಾಡಿಗೆ ಪರದೆ ಹಾಕಿಸುತ್ತಿದ್ದರು. ಇದನ್ನು ಇವರು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹುಚ್ಚು ಮುಂಡೇವು …
Read More »Daily Archives: ಏಪ್ರಿಲ್ 6, 2022
ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್
ಧಾರವಾಡ: ಇವತ್ತು ದೇಶಕ್ಕೆ ಆಫಘಾನಿಸ್ತಾನದ ವಿಡಿಯೋ ಪ್ರಸಾರವಾಗಿದೆ. ಇದು ದೇಶದ ಜನರಿಗೆ ಆತಂಕ ತಂದಿದೆ, ಇದು ಅಪಾಯಕಾರಿ ಬೆಳವಣಿಗೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಅಲ್ ಖೈದಾ ಮುಖ್ಯಸ್ಥ ಮಂಡ್ಯದ ಮುಸ್ಕಾನ್‍ಳನ್ನು ಬೆಂಬಲಿಸಿದ್ದಾನೆ. ಇದು ನಿಜಕ್ಕೂ ಆತಂಕಕಾರಿ ಬೆಳವಣಿಗೆ ಎಂದರು. ಶಾಲೆಯಲ್ಲಿ ಹಿಜಬ್ ಬ್ಯಾನ್ ಮಾಡಿದ್ದನ್ನು ವಿರೋಧಿಸಿದ್ದು ಅಚ್ಚರಿ ತಂದಿದೆ. ಹಿಜಬ್ ವಿಚಾರ ಅಂತರಾಷ್ಟ್ರೀಯ ಮಟ್ಟಕ್ಕೆ ಹೋಗಿದೆ ಎಂದ ಅವರು, ಉಗ್ರ ಸಂಘಟನೆಗಳು …
Read More »ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಅಂಕಪಟ್ಟಿಯಲ್ಲಿ ಹೆಸರು ತಿದ್ದುಪಡಿಗೆ 1200 ರೂ. ಲಂಚ ಕೇಳಿ, 1000 ರೂ ಪಡೆಯುವಾಗ ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಂದೆ ಮಹಾದೇವಗೌಡ ಪಾಟೀಲ (ಸಾ: ಮನೆಂ: 186 ಕುಟರನಟ್ಟ ಪೋಸ್ಟ: ಹಿರೇಬೂದನೂರ ತಾ: ಸವದತ್ತಿ) ಎಸಿಬಿ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹಾಗೂ ತಮ್ಮ ಸ್ನೇಹಿತ ಮಹಾಂತೇಶ ಚಂದ್ರಪ್ಪ ಬೂತನವರ ಇಬ್ಬರ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ನಮೂದಿದ್ದ ಹೆಸರುಗಳನ್ನು ತಿದ್ದುಪಡಿ ಮಾಡಿ ಸರಿಪಡಿಸಿ …
Read More »ಕೂಡ್ಲೇ ಗೃಹ ಸಚಿವ ಸ್ಥಾನಕ್ಕೆ ಆರಗ ರಾಜೀನಾಮೆ ಕೊಟ್ಹೋಗಲಿ :ವಾಟಾಳ್
ಬೆಂಗಳೂರು : ಕರ್ನಾಟಕದಲ್ಲಿ ಏನಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಒಬ್ಬ ಯುವಕನ ಹತ್ಯೆಯಾಗಿದೆ. ಅದರ ಹೇಳಿಕೆ ಬಗ್ಗೆ ಗೃಹ ಸಚಿವರು ಗುಪ್ತಚರ ಇಲಾಖೆ ವರದಿ ಪಡೆದಿಲ್ಲ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ …
Read More »ಹೊರಟ್ಟಿ ಸೇರ್ಪಡೆಗೂ ಮೊದಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ
ಹುಬ್ಬಳ್ಳಿ: ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ ಸಭಾಪತಿ ಬಸವರಾಜ್ ಹೊರಟ್ಟಿಗೆ ಶಾಕ್ ಆಗಿದೆ. ಜೆಡಿಎಸ್ ಬಿಟ್ಟು ಬಿಜೆಪಿಗೆ ಹೊರಟಿದ್ದ ಹೊರಟ್ಟಿಗೆ ಆರಂಭಿಕ ಆಘಾತ ಉಂಟಾಗಿದೆ. ಹೊರಟ್ಟಿ ಅತ್ತ ಬಿಜೆಪಿ ಸೇರ್ಪಡೆ ಘೋಷಣೆ ಮಾಡುತ್ತಿದ್ದಂತೆ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ಸ್ಫೋಟವಾಗಿದೆ. ಯಾರ ಮಾತು ನಂಬಲೇ ಬೇಡಿ ನನಗೆ ಮತ ನೀಡಿ. ಹೊರಟ್ಟಿಗೆ ಬಿಜೆಪಿಗೆ ಸೇರಲು ಯಾವ ಅರ್ಹತೆ ಇಲ್ಲ. ಅವರು ಈ ಬಾರಿ ಸೋಲಿನ ಭಯದಿಂದ ಬಿಜೆಪಿಗೆ ಬರುತ್ತಿದ್ದಾರೆ. ಇದಕ್ಕೆ ನಾನು ಸೇರಿದಂತೆ …
Read More »ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ
ಬೆಳಗಾವಿ: ಸಂಪುಟದಿಂದ ಮುರುಗೇಶ್ ನಿರಾಣಿ ಅವರನ್ನ ಕೈಬಿಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ , ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ ನಮ್ಮ ತಾತನ ಆಸ್ತಿಯಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಮುಖ್ಯಮಂತ್ರಿ ಪರಮಾಧಿಕಾರವಾಗಿದ್ದು, ನಮ್ಮ ರಾಜ್ಯದ ನಾಯಕರು, ರಾಷ್ಟ್ರೀಯ ವರಿಷ್ಠರು ಸೇರಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತಾರೆ. ಮಂತ್ರಿ ಆಗಲಿ, ಎಂಎಲ್‍ಎ ಆಗಲಿ, ಇದು ನಮ್ಮ ತಾತ ಆಸ್ತಿಯಲ್ಲ. ನಾನು …
Read More »ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ;
ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆ ಒತ್ತಡದಲ್ಲಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಲಿನ ದರ ಏರಿಸಲು 1 ತಿಂಗಳಿಂದ ನಿರಂತರ ಸರ್ಕಸ್ ಮಾಡಲಾಗುತ್ತಿದೆ. ಈಗಾಗಲೇ KERC ವಿದ್ಯುತ್ ದರ ಏರಿಕೆಗೆ ಅಸ್ತು ಎಂದಿದೆ. ಹೀಗಾಗಿ ಈಗ ಹಾಲಿನ ದರ ಏರಿಸಲು ಹಾಲು ಒಕ್ಕೂಟಗಳು ಪಟ್ಟು ಹಿಡಿದಿವೆ. ವಿದ್ಯುತ್ ದರದಂತೆ ಹಾಲಿನ ದರವನ್ನೂ ಏರಿಸಲು …
Read More »ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲ
ದಾವಣಗೆರೆ: ನಕಲಿ ಜಾತಿ ಪ್ರಮಾಣಪತ್ರ ಪಡೆದ ಆರೋಪದಲ್ಲಿ ಶಾಸಕ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ಧ ದೂರು ದಾಖಲಾಗಿದೆ. ವಕೀಲರಾದ ಎ.ಹರಿರಾಂ, ಜಗನ್ನಾಥ್‌ರಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಚೇತನಾ ವಿರುದ್ಧ ದೂರು ಸಲ್ಲಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಹಿನ್ನಲೆಯಲ್ಲಿ ಶಾಸಕ ಎಂಪಿ ರೇಣುಕಾಚಾರ್ಯ ಪುತ್ರಿ ಚೇತನಾ ವಿರುದ್ದ ದೂರು ದಾಖಲಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕಾಲಂ 4 ಎಸ್ಸಿ ಎಸ್ಟಿ ಒಬಿಸಿ ಕಾಯ್ದೆ 1990 ಅಡಿ ದೂರು ನೀಡಲಾಗಿದೆ. …
Read More »ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಎಲ್ಲಾ ಜವಾಬ್ದಾರಿ ಬೊಮ್ಮಾಯಿ ಹೆಗಲಿಗೆ : ಹಾಯ ಕಮಾಂಡ್
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸಚಿವ ಸಂಪುಟ ವಿಚಾರವಾಗಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
Read More »ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪ್ರತಿಭಟನೆ
ಬೆಂಗಳೂರು : ಕೇಂದ್ರ ಬಿಜೆಪಿ ಸರ್ಕಾರ ನಿತ್ಯ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಮಾಡುವುದರ ಮೂಲಕ ಜನರಿಗೆ ಕೊಡಲಿಪೆಟ್ಟು ಕೊಡುತ್ತಿದೆ ಎಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ನಗರದಲ್ಲಿ 111 ರೂ. ಪೆಟ್ರೋಲ್ ದರ ಇದ್ದು, ಸಾರ್ವಜನಿಕರಿಗೆ ಸಾಂಕೇತಿಕವಾಗಿ ಪೆಟ್ರೋಲ್ ಅನ್ನು ಉಚಿತವಾಗಿ ವಿತರಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆಯಿಂದ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ಚುಣಾವಣೆಗೋಸ್ಕರ …
Read More »
Laxmi News 24×7