Breaking News

Daily Archives: ಏಪ್ರಿಲ್ 6, 2022

ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ 55 ಕಾರ್ಮಿಕರ ರಕ್ಷಣೆ

ಅರಸೀಕೆರೆ: ದೂರದ ಊರುಗಳಿಂದ ಬಂದಿದ್ದವರನ್ನು ಅಣ್ಣೇನಹಳ್ಳಿಯಲ್ಲಿ ಅಕ್ರಮವಾಗಿ ಕೂಡಿಟ್ಟು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದ ಅಮಾನವೀಯ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು 55 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಅವರನ್ನು ಕರೆತಂದ ಮಧ್ಯವರ್ತಿ ಮುನೇಶ್‌ ಪತ್ತೆಗೆ ತಂಡ ರಚಿಸಲಾಗಿದೆ.   ಚಿಕ್ಕಮಗಳೂರು, ದಾವಣೆಗೆರೆ, ಹುಬ್ಬಳ್ಳಿ, ಮಧುಗಿರಿ, ಪಾವಗಡ, ಮಂಡ್ಯ, ತಮಿಳುನಾಡು ಸೇರಿದಂತೆ ವಿವಿಧೆಡೆಗಳಿಂದ ಬಂದಿದ್ದ ಕಾರ್ಮಿಕರನ್ನು ಎರಡು ಪ್ರತ್ಯೇಕ ಶೆಡ್‌ಗಳಲ್ಲಿ ಕೂಡಿಟ್ಟಿದ್ದ ಆರೋಪಿ ಶುಂಠಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಕೆಲಸ ಮುಗಿಸಿ ಬಂದ ನಂತರ ಎಲ್ಲರನ್ನೂ …

Read More »

ಭೀಕರ ಅಪಘಾತ; ಪೊಲೀಸ್ ಸೇರಿದಂತೆ ಮೂವರು ಸಾವು

ಧಾರವಾಡ ಜಿಲ್ಲೆಯ ಕಲಘಟಗಿ ಹತ್ತಿರ ಭೀಕರ ಅಪಘಾತ ನಡೆದಿದ್ದು, ಪೊಲೀಸ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಚಳಮಟ್ಟಿ ಕ್ರಾಸ್ ಹತ್ತಿರ ಈ ದುರ್ಘಟನೆ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ್ ಕಾಸರ್ ಸೇರಿದಂತೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.   ಅಲ್ಲಿಯೇ ಇದ್ದ ಸ್ಥಳೀಯ ವ್ಯಕ್ತಿಯೊಬ್ಬರು ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಟಿಪ್ಪರ್ ಲಾರಿಯೊಂದು ಪೊಲೀಸರಿಗೆ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದೆ. ಧಾರವಾಡ ಜಿಲ್ಲಾ ವರಿಷ್ಠಾಧಿಕಾರಿ …

Read More »

ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು.

ನವದೆಹಲಿ: ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಟೂರ್ನಿಯ 13ನೇ ಪಂದ್ಯದಲ್ಲಿ ಆರ್‌ಸಿಬಿ 4 ವಿಕೆಟ್ ಗಳಿಂದ ಜಯ ಸಾಧಿಸಿತು.   ಟಾಸ್ ಗೆದ್ದ ಆರ್‌ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ರಾಜಸ್ಥಾನ್ ನಿಗದಿಗ 20 ಓವರ್‍ಗಳಲ್ಲಿ …

Read More »