ಬೆಳಗಾವಿ: ಕೆ.ಎಸ್. ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ವ್ಯಕ್ತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕೆ.ಎಸ್. ಈಶ್ವರಪ್ಪನವರ ಸರದಿ ಬಂದಿತ್ತು, ಹಲಾಲ್ ಆದರು. ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ. ಶೀಘ್ರವೇ ಅವರ ಸರದಿಯೂ ಬರಲಿದೆ ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ಆಗಿದೆ. ಹೀಗಾಗಿ ಇನ್ನೂ ಅನೇಕ ಸಚಿವರು ಭ್ರಷ್ಟಾಚಾರಕ್ಕೆ ಬಲಿ ಆಗಲಿದ್ದಾರೆ. ಬಿಜೆಪಿ ನೇತೃತ್ವದ …
Read More »Daily Archives: ಏಪ್ರಿಲ್ 16, 2022
ರಾಜಕಾರಣದಲ್ಲಿ ಯಾರು ಸತ್ಯವಂತರು?: ಹೆಚ್.ಡಿ ದೇವೇಗೌಡ ಪ್ರಶ್ನೆ
ಮೈಸೂರು: ಭ್ರಷ್ಟಾಚಾರ ಎಲ್ಲಾ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ. ರಾಜಕಾರಣದಲ್ಲಿ ಯಾರು ಸತ್ಯವಂತರು? ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಪ್ರಶ್ನಿಸಿದ್ದಾರೆ. ಇಂದು ‘ಜೆಡಿಎಸ್ ಜನತಾ ಜಲಧಾರೆ’ ಕಾರ್ಯಕ್ರಮ ಉದ್ಘಾಟನೆಗೆ ಹೆಚ್.ಡಿ ಕೋಟೆಯ ಬೀಚನಹಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪರ್ಸೆಂಟೇಜ್ ವಿಚಾರವಾಗಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ. ಕಾಂಗ್ರೆಸ್‌ನವರು ಏನು ಮಾಡಿಯೇ ಇಲ್ಲವೇ?, …
Read More »ಎರಡು ರಾಷ್ಟ್ರೀಯ ಪಕ್ಷಗಳಿಗೆ ಸಂತೋಷ ಪಾಟೀಲ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ.
ಬೆಳಗಾವಿ: ಕೆ.ಎಸ್. ಈಶ್ವರಪ್ಪ ವಿರುದ್ದ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬಕ್ಕೆ ನ್ಯಾಯ ಸಿಗುವುದು ಅನುಮಾನ ಎಂದು ಆಪ್ ಮುಖಂಡ ಭಾಸ್ಕರ್ ರಾವ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಶ್ವರಪ್ಪ ಹಾಗೂ ಸರ್ಕಾರದ ಮೇಲೆ ವಿಶ್ವಾಸವಿಟ್ಟು ಸಂತೋಷ ಪಾಟೀಲ್ ಕೆಲಸ ಮಾಡಿದ್ದನು. ಆದರೆ ಮಾಜಿ ಸಚಿವರು ಬಿಲ್ ಮಂಜೂರು ಮಾಡಲು ಕಾಯಿಸುವ ಜತೆಗೆ ಸಂತೋಷ ಪಾಟೀಲ್ ಅವರನ್ನು ಅವಮಾನ ಮಾಡಿದರು. …
Read More »ಅಸಭ್ಯ ವರ್ತಿಸಿದ ಉಪನ್ಯಾಸಕ ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು
ಬೆಳಗಾವಿ: ಉಪನ್ಯಾಸಕನ ವಿರುದ್ಧ ಅಸಭ್ಯ ವರ್ತಿಸಿದ ಆರೋಪ ಕೇಳಿಬಂದಿದ್ದು, ಕಾಲೇಜಿನ ಸ್ಟಾಫ್ ರೂಮ್‌ನಲ್ಲೇ ಉಪನ್ಯಾಸಕಿಯರು ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಏಪ್ರಿಲ್ 12 ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಖಾಯಂ ಉಪನ್ಯಾಸಕನನ್ನು ಅತಿಥಿ ಉಪನ್ಯಾಸಕಿಯರು ಹಿಗ್ಗಾಮುಗ್ಗಾ ಥಳಿಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಕಾಲಿನಿಂದ ಒದ್ದು ಚಪ್ಪಲಿ ಹಾಗೂ ಕೋಲಿನಿಂದ …
Read More »ಶೀಘ್ರದಲ್ಲೇ ಸತ್ಯ ಹೊರ ಬರಲಿದೆ, ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್ ಪಡೆದುಕೊಳ್ಳಲಿ: ಬೊಮ್ಮಾಯಿ
ಗದಗ, ಏಪ್ರಿಲ್ 16: ಕಾಂಗ್ರೆಸ್‌ನವರು ತಾವೇ ಶುದ್ಧಹಸ್ತರು ಎನ್ನುವಂತೆ ವರ್ತಿಸುತ್ತಿದ್ದಾರೆ, ಸ್ವಲ್ಪ ದಿನದಲ್ಲಿ ಅವರಿಗೆ ಸತ್ಯವನ್ನು ಎದುರಿಸುವ ಕಾಲ ಸನ್ನಿಹಿತವಾಗಲಿದೆ. ಆ ಸತ್ಯ ಎದುರಿಸುವ ಶಕ್ತಿಯನ್ನು ಕಾಂಗ್ರೆಸ್‌ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿರುವ ತಿರುಗೇಟು …
Read More »
Laxmi News 24×7