ಬಳ್ಳಾರಿ: ಕೊಳಚೆ ನೀರಲ್ಲಿ ಮುಳುಗಿ ನಾಲ್ಕು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೆ ವೀರಾಪುರ ಗ್ರಾಮದಲ್ಲಿ ನಡೆದಿದೆ. ಕೆ.ವೀರಾಪುರ ಗ್ರಾಮದ ಬಸವರಾಜ್ ಹಾಗೂ ಜ್ಯೋತಿ ಅವರ ನಾಲ್ಕು ವರ್ಷದ ಸೋಮೇಶ್ ಮೃತ ಮಗುವಾಗಿದ್ದು, ಮನೆ ಎದುರು ಆಟವಾಡುತ್ತಿದ್ದ ವೇಳೆ ಕೊಳಚೆ ನೀರಲ್ಲಿ ಬಿದ್ದ ಮಗು ಸಾವನ್ನಪ್ಪಿದೆ ಎನ್ನಲಾಗಿದೆ. ಮನೆಯ ಮುಂಭಾಗದಲ್ಲಿ ಮಗು ಕಾಣದ ಹಿನ್ನೆಲೆ ತಾಯಿ ಹುಡುಕಾಟ ನಡೆಸಿದ್ದ ವೇಳೆ ಕೊಳೆಚೆ ನೀರಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. …
Read More »Daily Archives: ಏಪ್ರಿಲ್ 20, 2022
ನಿರ್ಮಾಣದ ಹಂತದ ಸೇತುವೆಯಿಂದ ಜಾರಿದ ಬೈಕ್- ಮೂವರು ಯುವಕರು ಸ್ಥಳದಲ್ಲೇ ಸಾವು
ಬಳ್ಳಾರಿ: ನಿರ್ಮಾಣ ಹಂತದ ಸೇತುವೆ ಮೇಲೆ ಬೈಕ್ ಸ್ಕಿಡ್ ಆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಂಧ್ರದ ಗಡಿಭಾಗ ಚಿಂತಗುಂಟ ಬಳಿ ನಡೆದಿದೆ. ಗಾದಿಲಿಂಗ, ಕಾಡಸಿದ್ದ ಹಾಗೂ ಸಿರಿಗೇರಿ ಕ್ರಾಸ್‌ನ ಚಂದ್ರಶೇಖರ ಎಂಬುವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿದ್ದು ಈ ವೇಳೆ ದೇವರ ಕಾರ್ಯಕ್ಕೆಂದು ಆಂಧ್ರ ಪ್ರದೇಶದಕ್ಕೆ ತೆರಳುತ್ತಿದ್ದ ಮೂವರು ಸೇತುವೆ ಮೇಲಿಂದ ಕೆಳಕ್ಕೆ ಉರುಳಿಬಿದ್ದು ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಹಾಲಹರವಿ …
Read More »ಮದ್ವೆಗೆ ಹೋಗ್ತಿದ್ದಾಗ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
ರಾಯಚೂರು: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಗೊಲ್ಲಪಲ್ಲಿಯಲ್ಲಿ ನಡೆದಿದೆ. ಮೃತರೆಲ್ಲರೂ ಯಾದಗಿರಿ ಜಿಲ್ಲೆಯ ವಡಗೇರದವರಾಗಿದ್ದು, ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಲಿಂಗಸಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಟ್ಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ರಸ್ತೆ ಮಾಡಿಸಿಕೊಡಿ’ ಎಂದ ಯುವಕನ ಕಪಾಳಕ್ಕೆ ಬಾರಿಸಿದ ಪಾವಗಡದ ಶಾಸಕ
ತುಮಕೂರು: ‘ಸರ್ ನಮ್ಮೂರಿಗೆ ರಸ್ತೆ ಇಲ್ಲ, ಮಾಡಿಸಿಕೊಡಿ’ ಎಂದು ಮನವಿ ಮಾಡಿಕೊಂಡ ಯುವಕನಿಗೆ ಪಾವಗಡದ ಕಾಂಗ್ರೆಸ್ ಶಾಸಕ ವೆಂಕಟರಮಣಪ್ಪ ಕಪಾಳಮೋಕ್ಷ ಮಾಡಿದ್ದಾರೆ. ಸಾರ್ವಜನಿಕರ ಎದುರೇ ಶಾಸಕರು ಕಪಾಳಮೋಕ್ಷ ಮಾಡಿದ್ದಾರೆ. ತಾಲೂಕು ಕಚೇರಿ ಆವರಣದಲ್ಲಿ ಈ ಪ್ರಸಂಗ ನಡೆದಿದ್ದು, ಸರ್ ನಮ್ಮೂರಿಗೆ ರಸ್ತೆ ಇಲ್ಲ. ರಸ್ತೆ ಹದಗೆಟ್ಟು ಹೋಗಿದೆ. ಯಾರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ನೀವಾದರೂ ರಸ್ತೆ ಮಾಡಿಸಿ ಸಾರಿಗೆ ವ್ಯವಸ್ಥೆ ಮಾಡಿಸಿಕೊಡಿ ಎಂದು ಯುವಕ ಮನವಿ ಮಾಡಿಕೊಂಡಿದ್ದಾನೆ. ಇದಕ್ಕೆ …
Read More »ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ : ಸಿಎಂ ಬೊಮ್ಮಾಯಿ, ‘
ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯಿಂದ ಹೆಚ್ಚಿತ್ತಿರುವ ರಾಜ್ಯ ಸರ್ಕಾರ, ಇನ್ಮುಂದೆ ಮೌಖಿಕ ಆದೇಶದ ಮೇಲೆ ಯಾರೂ ಕಾಮಗಾರಿ ಮಾಡುವಂತಿಲ್ಲ ಎಂದು ತಿಳಿಸಿದೆ. ಶಿವಮೊಗ್ಗದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ‘ಲೋಕಲ್ ಬಾಂಡೀಸ್ʼನಲ್ಲಿ, ಪಂಚಾಯತ್ ರಾಜ್ ಬಾಂಡೀಸ್ʼನಲ್ಲೂ ಮೌಖಿಕ ಆದೇಶದ ಮೇಲೆ ಕೆಲಸಗಳು ನಡೆಯುತ್ತವೆ. ಆದ್ರೆ, ನಾನು ಈಗಾಗ್ಲೇ ಪ್ರತಿ ಡಿಪಾರ್ಟ್ಮೆಂಟ್ʼಗೆ ಸೂಚನೆ ನೀಡಿದ್ದೇನೆ. ಯಾವುದೇ ಮೌಖಿಕ ಆದೇಶದ ಮೇಲೆ ಕೆಲಸದ ಕಾಮಗಾರಿ ಮಾಡಬಾರದು. ಒಂದ್ವೇಳೆ ಮಾಡಿದ್ರೆ, …
Read More »ವಾಣಿವಿಲಾಸ ಮಾದರಿಯಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ
ಬೆಂಗಳೂರು, ಏ.20- ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ. ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸ ಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಇದನ್ನು ವಾಣಿ …
Read More »ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್
ಬೆಂಗಳೂರು, ಏ.19. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಆದೇಶಿದೆ. ಮಾಲೂರು ಪುರಸಭೆಯ ಕೆ.ಲಕ್ಷ್ಮೀಕಾಂತ ಸೇರಿ ಆರು ನಾಮ ನಿರ್ದೇಶಿತ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ದ ಕಲಂ 243ಆರ್(2)(ಎ) …
Read More »ಏರ್ಪೋರ್ಟ್ಗಳನ್ನು ಮಾರಾಟ ಮಾಡ್ತಿಲ್ಲ, ಗುತ್ತಿಗೆಗೆ ನೀಡುತ್ತಿದ್ದೇವೆ: ಸಚಿವ ಸಿಂಧಿಯಾ
: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರಾಜನಂದಗಾಂವ್‌ಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಸಿಂಧಿಯಾ ಜೊತೆ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜನಂದಗಾಂವ್ ಸಂಸದ ಸಂತೋಷ್ ಪಾಂಡೆ ಮತ್ತು ಎಲ್ಲಾ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಕೇಂದ್ರ ಸಚಿವ ಸಿಂಧಿಯಾ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಸಭೆಯಲ್ಲಿ …
Read More »ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ
ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ಒಂದು ಲೀಟರ್ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ. ಬೆಂಗಳೂರು ಹೊರತುಪಡಿಸಿ …
Read More »ಪಿಯುಸಿ ಪರೀಕ್ಷೆ ಬರೆಯಲು ಪೊಲೀಸ್ ಭದ್ರತೆ! ಈತನಿಗೆ
ಹುಬ್ಬಳ್ಳಿ: ವಾಟ್ಸ್ಆಯಪ್ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಭಿಷೇಕ ಅವಹೇಳನಕಾರಿ ಸ್ಟೇಟಸ್ ಇಟ್ಟಿದ್ದ ಆರೋಪದಡಿ ಬಂಧಿತನಾಗಿದ್ದಾನೆ. ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ …
Read More »
Laxmi News 24×7