ಬೆಂಗಳೂರು: 545 ಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್ ಜಾರಿ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಏ.23ರಂದು ಸುದ್ದಿಗೋಷ್ಠಿ ನಡೆಸಿ 2021ರ ಅಕ್ಟೋಬರ್ 3ರಂದು ನಡೆದ ಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ. ಈ ಕುರಿತು ತಮ್ಮ ಬಳಿ ಸಾಕ್ಷ್ಯಗಳು ಇರುವುದಾಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಸೂಕ್ಷ್ಮ ಮತ್ತು ಗಂಭೀರವಾಗಿರುವ ಕಾರಣ ತಮ್ಮ ಬಳಿ ಲಭ್ಯವಿರುವ ಸಾಕ್ಷ್ಯಗಳನ್ನು ಸಿಐಡಿಗೆ …
Read More »Daily Archives: ಏಪ್ರಿಲ್ 25, 2022
ಎಫ್ಡಿಎನಲ್ಲೂ ಡೀಲ್! ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ರಹಸ್ಯ ಬಯಲು
ಪಿಎಸ್ಐ ನೇಮಕ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತೆಂಬ ವಿಷಯವನ್ನು ಸಿಐಡಿ ತಂಡ ಬಯಲಿಗೆಳೆದಿದೆ. ಪ್ರಕರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್(ರುದ್ರಗೌಡ ಪಾಟೀಲ್) ಎಫ್ಡಿಎ, ಎಸ್ಡಿಎ ನೌಕರಿ ಕೊಡಿಸುವ ಡೀಲ್ ಕೂಡ ನಡೆಸುತ್ತಿದ್ದರೆಂಬುದು ವಿಚಾರಣೆ ವೇಳೆ ಬಹಿರಂಗಗೊಂಡಿರುವುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ಕಿರಿಯ ಇಂಜಿನಿಯರ್ ಪರೀಕ್ಷೆಯ ಉತ್ತರ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಪಿಎಸ್ಐ ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರ್.ಡಿ. ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯ …
Read More »
Laxmi News 24×7