ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲು ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದು ದೇಶದಲ್ಲೇ ಅತಿದೊಡ್ಡ ಲಿಥಿಯಂ ಆಧರಿತ ಬ್ಯಾಟರಿ ಕೋಶಗಳನ್ನು ಉತ್ಪಾದಿಸುವ ಗಿಗಾ ಫ್ಯಾಕ್ಟರಿ …
Read More »Monthly Archives: ಏಪ್ರಿಲ್ 2022
ಯುಗಾದಿ ಹಬ್ಬಕ್ಕೆ ದೇಶದ ಜನತೆಗೆ ಬಿಗ್ ಶಾಕ್ : `LPG’ ಗ್ಯಾಸ್ ಸಿಲಿಂಡರ್ ಬೆಲೆ 250 ರೂ.ಏರಿಕೆ
ನವದೆಹಲಿ : ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (OMC) ಏಪ್ರಿಲ್ ತಿಂಗಳ ಇಂದು ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಬಿಡುಗಡೆ ಮಾಡಿವೆ . ತೈಲ ಕಂಪನಿಗಳು ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿವೆ . ದೇಶದ ಅತಿದೊಡ್ಡ ತೈಲ ಕಂಪನಿಯಾದ ಇಂಡಿಯನ್ ಆಯಿಲ್ ( ಐಒಸಿ ) 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 250 ರೂ. ಗಳಷ್ಟು ಹೆಚ್ಚಿಸಿದೆ . ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಬಾರಿ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಒಂದೇ ಬಾರಿಗೆ 250 ರೂ. ಹೆಚ್ಚಳವಾಗಿದೆ. ಪೆಟ್ರೋಲ್-ಡೀಸೆಲ್ ಮತ್ತು ಎಲ್ಪಿಜಿ ಗ್ರಾಹಕರ ಬೆಲೆ ಮಾರ್ಚ್ 22 ರಿಂದ ಪ್ರಾರಂಭವಾಯಿತು. ಈ ದಿನದಂದು, ಸಬ್ಸಿಡಿ ರಹಿತ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ನಲ್ಲಿ 50 ರೂ.ಗಳ ಹೆಚ್ಚಳ ಕಂಡುಬಂದಿದೆ. ಏಕೆಂದರೆ ಅಕ್ಟೋಬರ್ 6, 2021 ರಿಂದ …
Read More »ನಾಳೆಯಿಂದ ಬದಲಾಗಲಿದೆ PF ಖಾತೆ ಈ ನಿಯಮ : 6 ಕೋಟಿ ಉದ್ಯೋಗಿಗಳು ಕಟ್ಟಬೇಕು ತೆರಿಗೆ
ನವದೆಹಲಿ : ನೀವು ಎಲ್ಲೋ ಕೆಲಸ ಮಾಡುತ್ತಿದ್ದರೆ ಮತ್ತು ನಿಮ್ಮ ಪಿಎಫ್ ಠೇವಣಿ ಆಗಿದ್ದರೆ, ಈ ಸುದ್ದಿ ನಿಮಗೆ ತುಂಬಾ ಮುಖ್ಯವಾಗಿದೆ. ಪಿಎಫ್‌ಗೆ ಸಂಬಂಧಿಸಿದ ನಿಯಮಗಳಲ್ಲಿ ಸರ್ಕಾರ ಬದಲಾವಣೆ ಮಾಡಿದೆ. ಇಲ್ಲಿಯವರೆಗೆ ಪಿಎಫ್ ಕೊಡುಗೆ ಅಥವಾ ಅದರಿಂದ ಬರುವ ಬಡ್ಡಿಗೆ ಯಾವುದೇ ತೆರಿಗೆ ಇರಲಿಲ್ಲ. ಆದರೆ ಈಗ 2.5 ಲಕ್ಷಕ್ಕಿಂತ ಹೆಚ್ಚಿನ ಕೊಡುಗೆಯ ಮೇಲೆ ಗಳಿಸಿದ ಬಡ್ಡಿಯು ತೆರಿಗೆಯ ವ್ಯಾಪ್ತಿಗೆ ಬರುತ್ತದೆ. ಈ ನಿಯಮವು ಏಪ್ರಿಲ್ 1, 2022 ರಿಂದ ಜಾರಿಗೆ …
Read More »ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ
ಬೆಂಗಳೂರು: ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಅಪ್ಪು ಮನೆ ಭೇಟಿ ನೀಡಿ ಸಾಂತ್ವಾನ ಹೇಳಿದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) “ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ (Puneeth Rajkumar) …
Read More »ಹೆಚ್ಡಿ ಕುಮಾರಸ್ವಾಮಿ ರಕ್ತದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ -ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ
ಕಲಬುರಗಿ: ಹಿಂದೂ ಸಂಘಟನೆಗಳ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಹಿಂದೆ ದೇವಗೌಡರು ಹಿಂದೂ ಕುಟುಂಬದಲ್ಲಿ ಹುಟ್ಟಿದ್ದೆ ತಪ್ಪು ಅಂದಿದ್ದರು. ಮುಂದಿನ ಜನ್ಮದಲ್ಲಿ ಮುಸ್ಲಿಂ ಕುಟುಂಬದಲ್ಲಿ ಹುಟ್ಟೋದಾಗಿ ಹೇಳಿದ್ದರು. ಇಡೀ ಕುಟುಂಬದಲ್ಲಿ ಹಿಂದೂ ವಿರೋಧಿ ರಕ್ತ ಹರಿಯುತ್ತಿದೆ. ಹೀಗೆ …
Read More »ನನಗೆ ವೋಟು ಬೇಕಿಲ್ಲ, ಜನ ಶಾಂತಿ ಮತ್ತು ನೆಮ್ಮದಿಯಿಂದ ಬದುಕುವುದು ಬೇಕು: HDK
ಸರಕಾರಕ್ಕೆ ಮತ್ತು ಬೊಮ್ಮಾಯಿ ಅವರಿಗೆ ಗಂಡಸ್ತನ ಇದ್ದರೆ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನಿಲ್ಲಿಸಲಿ, ನಾವು ಮೌನವಾಗಿರುವುದನ್ನು ಅವರು ದೌರ್ಬಲ್ಯವೆಂದು ಪರಿಗಣಿಸಿರುವಂತಿದೆ. ಸಮಾಜಘಾತುಕ ಶಕ್ತಿಗಳು ಕರಪತ್ರಗಳನ್ನು ಹಂಚಿ ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಯಾವ ಸಂವಿಧಾನವನ್ನು ಇವರು ಅನುಸರಿಸುತ್ತಾರೆ ಮತ್ತು ಗೌರವಿಸುತ್ತಾರೆ? ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಡಾ ಬಿ ಅರ್ ಅಂಬೇಡ್ಕರ್ ಅವರು ಜಯಂತಿಯನ್ನು ಯಾಕೆ ಆಚರಿಸುತ್ತಾರೆ? ಎಂದು ಕುಮಾರಸ್ವಾಮಿಯವರು ಕೋಪದಿಂದ ಕುದಿಯುತ್ತಾ ಹೇಳಿದರು. ನನಗೆ ವೋಟು ಮುಖ್ಯವಲ್ಲ, ಜನ …
Read More »ಐಎಂಎ ಬಹುಕೋಟಿ ವಂಚನೆ ಪ್ರಕರಣ; ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಶುರು
ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಐಎಂಎ ಕಂಪನಿಯಿಂದ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಏಪ್ರಿಲ್ 4ರಿಂದ ಠೇವಣಿದಾರರ ಚಿನ್ನಾಭರಣ ಹಿಂದಿರುಗಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಕ್ಷಮ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಚಿನ್ನಾಭರಣ ಹಿಂಪಡೆಯುವ ಮುನ್ನ ಸಾಲ ಪಾವತಿಸತಕ್ಕದ್ದು. ಬಾಕಿ ಹಣ ಪಾವತಿಗೆ ಏಪ್ರಿಲ್ 5ರ ಸಂಜೆ 5ರವರೆಗೂ ಅವಕಾಶ ನೀಡಲಾಗುತ್ತೆ. imaclaims.karnataka.gov.inನಲ್ಲಿ ಬಾಕಿ ಹಣ ತಿಳಿಯತಕ್ಕದ್ದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. NEFT/RTGS ಮೂಲಕ ಸಕ್ಷಮ ಪ್ರಾಧಿಕಾರದ ಖಾತೆಗೆ …
Read More »
Laxmi News 24×7