ಮೈಸೂರು: ಕವಲಂದೆಯನ್ನು ಚೋಟಾ ಪಾಕಿಸ್ತಾನ್ ಎಂಬ ಆಡಿಯೋ ವೈರಲ್ ಪ್ರಕರಣ ಸಂಬಂಧ ಆರೋಪಿಗಳ ಕೃತ್ಯವನ್ನು ಸ್ಥಳೀಯ ಮುಸ್ಲಿಂ ಮುಖಂಡರು ಖಂಡಿಸಿದ್ದಾರೆ. ಭಾರತ ನಮ್ಮ ದೇಶ, ನಾವು ಇಲ್ಲೇ ಹುಟ್ಟಿದ್ದೇವೆ, ಇಲ್ಲೇ ಬದುಕುತ್ತೇವೆ. ಕಿಡಿಗೇಡಿ ಯುವಕರನ್ನು ನಾವೇ ಹಿಡಿದುಕೊಟ್ಟಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ. ಘಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಸ್ಲಿಂ ಮುಖಂಡರು, ಇದು ನಾವು ಹುಟ್ಟಿ ಬೆಳೆದ ದೇಶ, 8-10 ತಲೆಮಾರುಗಳಿಂದ ನಾವು ಇಲ್ಲಿಯೇ ಬದುಕುತ್ತಿದ್ದೇವೆ. ಭಾರತ ಒಂದು ಸುಂದರವಾದ ಬೊಂಬೆಯಂತೆ. ಘಟನೆ …
Read More »
Laxmi News 24×7