ಕಲಬುರಗಿ: ತೀವ್ರ ಕುತೂಹಲ ಕೆರಳಿಸಿರುವ ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ನೀರಾವರಿ ಇಲಾಖೆ ಎಂಜಿನಿಯರ್ ಮಂಜುನಾಥ ಮೇಳಕುಂದಿ 2021ರಲ್ಲಿ ಜೆಇ ಪರೀಕ್ಷೆಯಲ್ಲಿ ಅಕ್ರಮ ನಡೆಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿ ಜೈಲು ಪಾಲಾಗಿದ್ದ. ಆದರೂ, ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡದೆ ವೈದ್ಯಕೀಯ ರಜೆ ಮತ್ತು ಸಂಬಳ ಪಡೆದಿರುವ ಚಾಲಾಕಿ ಎನ್ನುವುದು ಈಗ ಬಯಲಾಗಿದೆ. 2021ರ ಡಿಸೆಂಬರ್‌ನಲ್ಲಿ ನಡೆದಿರುವ ಲೋಕೋಪಯೋಗಿ ಇಲಾಖೆ ಎಇ ಮತ್ತು ಜೆಇ ಪರೀಕ್ಷೆಯಲ್ಲೂ ಬ್ಲೂéಟೂತ್ ಬಳಕೆ …
Read More »Daily Archives: ಮೇ 9, 2022
ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ. ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು …
Read More »ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ
ವಿಜಯಪುರ : ನಗರದಲ್ಲಿ ಅಜಾನ್ ವಿರುದ್ದ ಸುಪ್ರಭಾತ ಹಾಗೂ ಭಜನ್ ಅಭಿಯಾನ ಆರಂಭಗೊಂಡಿದೆ. ಸೋಮವಾರ ಸುರ್ಯೋದಯಕ್ಕೆ ಮುನ್ನವೇ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಪ್ರಭಾತ, ಭಜನಾ ಅಭಿಯಾನ ಅರಂಭಿಸಿದ್ದಾರೆ. ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ವಿದ್ಯುತ್ ಚಾಲಿತ ವಾಧ್ಯ ಬಳಸಿ ಈ ಪರಿಸರದಲ್ಲಿರುವ ಮಸೀದಿಯಿಂದ ನಸುಕಿನಲ್ಲಿ ಕೇಳಿ ಬರುವ ಆಜಾನ್ ವಿರುದ್ದ ಭಜನ್ ಅಭಿಯಾನ ಆರಂಭಿಸಿದ್ದಾರೆ. ಭೀಮು ಮಾಶ್ಯಾಳ, ಶಶಿ ಗಂಗನಹಳ್ಳಿ, …
Read More »ಅರ್ಕಾವತಿ ರೀಡೂ ಬಯಲಿಗೆ ಬಂದರೆ ಸಿದ್ದರಾಮಯ್ಯ ಜೈಲಿಗೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು: ‘ಅರ್ಕಾವತಿ ಡಿನೋಟಿಫಿಕೇಷನ್ ಮತ್ತು ರೀಡೂ ಕುರಿತ ಕೆಂಪಣ್ಣ ಆಯೋಗದ ವರದಿ ಹೊರಬಂದರೆ ಸಿದ್ದರಾಮಯ್ಯ ಶಾಶ್ವತವಾಗಿ ಜೈಲಿನಲ್ಲಿ ಇರಬೇಕಾಗುತ್ತದೆ. ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅದನ್ನು ಹೊರ ಹಾಕುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ರಾಜ್ಯ ಘಟಕದ ಯುವ …
Read More »ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಬೇವು ಲೇಪಿತ ಯೂರಿಯಾವನ್ನು ರೈತರ ಹೆಸರಲ್ಲಿ ಖರೀದಿಸಿ ಹೊರರಾಜ್ಯಗಳಿಗೆ ಮಾರಾಟ
ಬೆಂಗಳೂರು :ಮುಂಗಾರು ಪೂರ್ವ ಕೃಷಿ ಚಟುವಟಿಕೆ ರಾಜ್ಯದಲ್ಲಿ ಬಿರುಸುಗೊಂಡಿರುವ ಬೆನ್ನಲ್ಲೇ ರಸಗೊಬ್ಬರ ಅಭಾವ ಸೃಷ್ಟಿಯಾಗುವ ಆತಂಕ ಎದುರಾಗಿದೆ. ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಬೇವು ಲೇಪಿತ ಯೂರಿಯಾವನ್ನು ರೈತರ ಹೆಸರಲ್ಲಿ ಖರೀದಿಸಿ ಹೊರರಾಜ್ಯಗಳಿಗೆ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ನೆರೆರಾಜ್ಯಗಳ ಗಡಿ ಚೆಕ್ಪೋಸ್ಟ್ಗಳಲ್ಲಿ ನಿಗಾವಹಿಸಿ ಗೊಬ್ಬರ ಕಳ್ಳಸಾಗಾಟ ದಂಧೆಕೋರರ ವಿರುದ್ಧ ಎಐಆರ್ ದಾಖಲಿಸುವಂತೆ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದೆ. …
Read More »ಅದೃಷ್ಟ ಎಲ್ಲಿದೆಯೂ ಗೊತ್ತಿಲ್ಲ ಆದ್ರೆ, ರಮೇಶ್ ಅದೃಷ್ಟ ಡ್ರೀಮ್ ಇಲೆವೆನ್ ನಲ್ಲಿ ಖುಲಾಯಿಸಿದೆ.
Punjab Kings : ಐಪಿಎಲ್ 2022 ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಡುವ ಕ್ರಿಕೆಟ್ ಲೀಗ್ ಆಗಿದೆ. ಐಪಿಎಲ್ 2022 ತನ್ನ ಕೊನೆಯ ಲೀಗ್ ಹಂತದಲ್ಲಿದೆ. ಇಲ್ಲಿ ಪ್ರತಿನಿತ್ಯ ರೋಚಕ ಪಂದ್ಯಗಳನ್ನು ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ಇದೀಗ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಮೇಶ್ ಕುಮಾರ್ ಅವರ ಬದುಕು ಐಪಿಎಲ್ ನಿಂದ ರಾತ್ರೋರಾತ್ರಿ ಬದಲಾಗಿದೆ. ಹೇಗೆ ಇಲ್ಲಿದೆ ನೋಡಿ.. ರಮೇಶ್ ಕುಮಾರ್ ಬದುಕನ್ನೇ ಬದಲಿಸಿದ ಐಪಿಎಲ್ ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ಸರನ್ ಜಿಲ್ಲೆಯ …
Read More »ಕಮಲ ಕೋಟೆಯಲ್ಲಿ “ಕೈ’ ಕರಾಮತ್ತು
ಧಾರವಾಡ: ಏಳು ಸುತ್ತಿನ ಕೋಟೆ(ಏಳು ವಿಧಾನಸಭಾ ಕ್ಷೇತ್ರ) ಧಾರವಾಡ ಜಿಲ್ಲೆ 2008ರಿಂದ ಬಿಜೆಪಿ ಭದ್ರಕೋಟೆಯಾಗಿ ಮಾರ್ಪಾಟಾಗಿದ್ದರೂ ಕಾಂಗ್ರೆಸ್ 2013ರಲ್ಲಿ ಆರು ಸುತ್ತು ತನ್ನದಾಗಿಸಿಕೊಂಡು ಕೈಬಲ ತೋರಿಸಿತ್ತು. ಇದೀಗ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳನ್ನೂ ಗೆಲ್ಲಲೇಬೇಕೆನ್ನುವ ಲೆಕ್ಕಾಚಾರದಲ್ಲಿದೆ. ಜೆಡಿಎಸ್‌ನಿಂದ ಜಿಲ್ಲೆಯಲ್ಲಿ ಖಾತೆ ತೆರೆದ ಕಟ್ಟಾಳು ಎನ್.ಎಚ್.ಕೋನರಡ್ಡಿ ಕೂಡ ಇದೀಗ ಕೈ ಹಿಡಿದಿದ್ದರಿಂದ ತೆನೆ ಹೊತ್ತ ಮಹಿಳೆಗೆ ಜಿಲ್ಲೆಯಲ್ಲಿ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಟಾನಿಕ್ ಆಗಿದ್ದ …
Read More »
Laxmi News 24×7