ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …
Read More »Daily Archives: ಮೇ 12, 2022
ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ
ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್‌ನಲ್ಲಿ …
Read More »ಬಿಜೆಪಿ ಕಾರ್ಯಕರ್ತ ಧರ್ಮಸ್ಥಳದಲ್ಲಿ ನಿಧನ
ಬೆಳ್ತಂಗಡಿ : ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರಿನಲ್ಲಿ ಎರಡು ವಿದ್ಯಾಮಂದಿರದ ಮಾಲೀಕರಾಗಿರುವ ಡಾ. ನರೇಂದ್ರ ಕುಮಾರ್(45) ಧರ್ಮಸ್ಥಳದಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಯಲಹಂಕ ಮತ್ತು ಬಂಡಿಕೊಡಿಗೆಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ ಮಾಲೀಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್(45) ನಿನ್ನೆ ಬೆಂಗಳೂರಿನಿಂದ ತಮ್ಮ ಶಾಲೆಯ ಶಿಕ್ಷಕಿಯರನ್ನು ಪುತ್ತೂರು ವಿವೇಕಾನಂದ ಕಾಲೇಜಿಗೆ ತರಬೇತಿಗಾಗಿ ತಮ್ಮ ಪತ್ನಿ …
Read More »ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ;
ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ ಪಾನ್ ಕಾರ್ಡ್ ಕಡ್ಡಾಯ ಮಾಡಲಾಗಿದೆ. ಬ್ಯಾಂಕ್, ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗಳ ಮೂಲಕ ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವ್ಯಕ್ತಿ ಅಥವಾ …
Read More »
Laxmi News 24×7