ಬಾಗಲಕೋಟೆ: ಸಾರ್ವಜನಿಕರ ಎದುರಲ್ಲೇ ಮಹಿಳೆ ಅಂತಾ ನೋಡದೇ ವ್ಯಕ್ತಿಯೊಬ್ಬ ವಕೀಲೆಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಾಗಲಕೋಟೆ ನಗರದ ವಿನಾಯಕ ನಗರದ ಕ್ರಾಸ್ನಲ್ಲಿ ನಡೆದಿದೆ. ವಕೀಲೆ ಸಂಗೀತಾ ಶಿಕ್ಕೇರಿ ಹಾಗೂ ಆಕೆಯ ಪತಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆದಿದೆ. ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೊಳಚಗುಡ್ಡ ಎಂಬಾತನ ವಿರುದ್ಧ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನನಗೆ ಕಾಲು, ಎದೆಭಾಗ ಹಾಗೂ ತಲೆಗೆ ಪೆಟ್ಟಾಗಿದೆ ಮತ್ತು ನನ್ನ ಪತಿಗೆ ಕಿವಿ ಹಾಗೂ ತಲೆಗೆ …
Read More »Daily Archives: ಮೇ 14, 2022
ಕೆಎಸ್ಆರ್ಟಿಸಿ ಬಸ್ – ಬೈಕ್ ನಡುವೆ ಡಿಕ್ಕಿ; ವ್ಯಕ್ತಿ ಸ್ಥಳದಲ್ಲೇ ಸಾವು
ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ. ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಲಾಡ್ಜ್ ನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಇರುವ ಬ್ಯಾಗ್ ಪತ್ತೆ..!
ಹಾವೇರಿ : ಹಾವೇರಿನಗರದ ಶಿವಶಕ್ತಿ ಪ್ಯಾಲೆಸ್ ಲಾಡ್ಜ್ ನಲ್ಲಿ ದಾಖಲೆ ಇಲ್ಲದ 58 ಲಕ್ಷ ರೂ ಹಣ ಪತ್ತೆಯಾಗಿದೆ . ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿ ಪೊಲೀಸರು ದಾಖಲೆ ಇಲ್ಲದ ಹಣ ಇಟ್ಟುಕೊಂಡಿದ್ದ ನಾಲ್ವರನ್ನು ವಶಕ್ಕೆ ಪಡೆದು ತನಿಖೆಯನ್ನ ಆರಂಭಿಸಿದ್ದಾರೆ . ಯಾವುದೋ ಅಕ್ರಮ ಎಸಗುವ ಉದ್ದೇಶದಿಂದ ಆರೋಪಿಗಳು ಸೂಕ್ತ ದಾಖಲೆಗಳಿಲ್ಲದ ಹಣ ಇಟ್ಟುಕೊಂಡಿದ್ರು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ . ಬಂಧಿತ ಅರೋಪಿಗಳನ್ನ ರವಿ , …
Read More »ಸೋಮವಾರ ಸಂಪುಟ ವಿಸ್ತರಣೆ ಸಾಧ್ಯತೆ
ಬೆಂಗಳೂರು, ಮೇ 14- ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಗೋವಿಂದ ಕಾರಜೋಳ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಮತ್ತಿತರರ ಜೊತೆ ಮಾತುಕತೆ ನಡೆಸಲಾಯಿತು. …
Read More »ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಗೆ ಮಸೀದಿಗಳಲ್ಲಿ ‘ಆಜಾನ್’ ಕೂಗದಿರಲು ‘ಮುಸ್ಲೀಂ ಮುಖಂಡರ ಸಭೆ’ಯಲ್ಲಿ ನಿರ್ಧಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ. ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಸುದ್ದಿಗಾರರಿಗೆ ಮಾಹಿತಿ ನೀಡಿದಂತ …
Read More »ಮೇಲ್ಮನೆ ಚುನಾವಣೆ : ವಿಜಯೇಂದ್ರ ಕಣಕ್ಕೆ..?
ಬೆಂಗಳೂರು,ಮೇ14- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಅಭಿಪ್ರಾಯ ಕೋರ್ ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ. ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮೇಲ್ಮನೆಗೆ ವಿಜಯೇಂದ್ರ ಕಣಕ್ಕಿಳಿಸುವ ಬಗ್ಗೆ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಗಂಭೀರ ಚಿಂತನೆ ನಡೆಸಿದ್ದಾರೆ. ಅಂತಿಮವಾಗಿ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಬೇಕು. ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ದರಾಗಿರಬೇಕೆಂಬ ಒಂದು ಸಾಲಿನ …
Read More »ವಲಸೆ ತಡೆಗೆ ‘ಕೈ’ಕಮಾಂಡ್ ಸೂಚನೆ; ಆತಂಕ ತಂದ ಕಮಲ ಪಕ್ಷದ ತಂತ್ರ
ಬೆಂಗಳೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ನಿಂದ ವಲಸೆ ಪರ್ವ ಆಗದಂತೆ ನೋಡಿಕೊಳ್ಳಲು ಹೈಕಮಾಂಡ್ ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ. ಬಿಜೆಪಿ ಹಳೇ ಮೈಸೂರು ಭಾಗದ ಕಾಂಗ್ರೆಸ್ ನಾಯಕರನ್ನು ಗುರಿಯಾಗಿರಿಸಿಕೊಂಡಿದ್ದು, ಮಾಜಿ ಸಂಸದ ಮುದ್ದಹನುಮೇಗೌಡ ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಹಾಗೂ ಮೈಸೂರು ಭಾಗದವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ಪಡೆದಿರುವ ಹೈಕಮಾಂಡ್, ಸ್ವಸಾಮರ್ಥ್ಯ ಹಾಗೂ ಪ್ರಭಾವ ಇರುವವರು ಪಕ್ಷ ತ್ಯಜಿಸದಂತೆ ನೋಡಿಕೊಳ್ಳಲು ಸೂಚಿಸಿದೆ. ಚುನಾವಣೆಗೆ ಇನ್ನೊಂದು ವರ್ಷ ಇರುವಾಗ …
Read More »ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ
ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …
Read More »ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ಒತ್ತಾಯಿಸಿದ್ದರು. ಲಿಂಗಾಯತ ಮತಬ್ಯಾಂಕ್ ಉಳಿಸಿಕೊಳ್ಳಬೇಕಾದರೆ, ವಿಜಯೇಂದ್ರಗೆ ಸಚಿವ ಸ್ಥಾನ ನೀಡಿ ಒತ್ತಡ ಹಾಕಿದ್ದರು. ಇದೀಗ ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದಾರೆ. ಆದರೆ, ಇಂತದ್ದೇ ಖಾತೆಬೇಕೆಂದು ಹಠ ಹಿಡಿಯುವಂತಿಲ್ಲ ಎಂದಯ ಕಂಡೀಷನ್ ಹಾಕಿದ್ದಾರೆ. …
Read More »ಮಾತುಕತೆ ಯಶಸ್ವಿ, ಜಿ.ಟಿ ದೇವೇಗೌಡರು ಬಿಜೆಪಿಗೆ??
ಮೈಸೂರು ಭಾಗದಲ್ಲಿ ಪ್ರಬಲ ನಾಯಕರಾಗಿರುವ ಜಿ.ಟಿ ದೇವೇಗೌಡರನ್ನು(GT Devegowda) ಬಿಜೆಪಿಗೆ(BJP) ಸೆಳೆಯಲು ಕಮಲ ಪಾಳಯದಲ್ಲಿ ಭರ್ಜರಿ ಕಸರತ್ತು ನಡೆದಿದೆ. ಈಗಾಗಲೇ ಜೆಡಿಎಸ್‍ನಿಂದ ಒಂದು ಕಾಲು ಹೊರಗಿಟ್ಟಿರುವ ಜಿ.ಟಿ ದೇವೇಗೌಡರನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ನಿರಂತರ ಮಾತುಕತೆ ನಡೆಸುತ್ತಿವೆ. ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್(ST Somashekar) ಮತ್ತು ಜಿ.ಟಿ ದೇವೇಗೌಡರು(GT Devegowda) ಮೈಸೂರಿನಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸೇರಲು ಜಿ.ಟಿ …
Read More »
Laxmi News 24×7