Breaking News

Daily Archives: ಮೇ 18, 2022

ವಿದ್ಯುತ್ ಕಂಬ ಏರಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ 21ರ ಯುವತಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ. ಮನೆ ಜವಾಬ್ದಾರಿಯಿಂದ ಹಿಡಿದು ದೇಶವನ್ನು ಮುನ್ನೆಡೆಸುವ ಮಹತ್ತರ ಜವಾಬ್ದಾರಿವರೆಗೂ ಮಹಿಳೆಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷರಿಗೆಂದೇ ಮೀಸಲಾಗಿರುವ ವೃತ್ತಿಗಳಲ್ಲಿಯೂ ಈಗ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಈ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲವೆಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟ ನಿದರ್ಶನವೇ ತೆಲಂಗಾಣದ ಈ 21 ವರ್ಷದ ಯುವತಿ. ತೆಲಂಗಾಣದ ಈ ಯುವತಿ ಯಶಸ್ವಿಯಾಗಿ ಲೈಟ್ ಕಂಬ ಹತ್ತುವ …

Read More »

ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ B.S.Y.ಭೇಟಿ

ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಮಂಗಳವಾರಯಡಿಯೂರಪ್ಪನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು. ಪುಲಕೇಶಿನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು. ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ …

Read More »