Breaking News

Daily Archives: ಮೇ 23, 2022

ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ

ಬೆಂಗಳೂರು: ರಾಜ್ಯವು ಈಗಾಗಲೇ ಮಳೆಯಿಂದ ತತ್ತರಿಸಿದೆ. ಇನ್ನೂ ಮತ್ತೆ ರಾಜ್ಯಾದ್ಯಂತ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ …

Read More »

ರಾಜ್ಯದಲ್ಲೂ ಪೆಟ್ರೋಲ್‌ ತೆರಿಗೆ ಕಡಿತ ಸಂಭವ: ಸಿಎಂ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆಯನ್ನು ಕೇಂದ್ರ ಇಳಿಕೆ ಮಾಡಿದ ಬೆನ್ನಲ್ಲೇ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನದಲ್ಲಿ ರಾಜ್ಯಗಳು ತೆರಿಗೆ ಇಳಿಕೆ ಮಾಡಿವೆ. ಇದರಿಂದಾಗಿ ಪೆಟ್ರೋಲ್‌ 2 ರೂ ಮತ್ತು ಡೀಸೆಲ್‌ 1 ರೂ. ನಷ್ಟು ಅಗ್ಗವಾಗಿದೆ.   ಇದದ ಬೆನ್ನಲ್ಲೇ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ತೆರಿಗೆ ಕಡಿಮೆ ಮಾಡಬೇಕು ಎಂಬ ವ್ಯಾಪಕ ಆಗ್ರಹ ಕೇಳಿ ಬಂದಿದೆ. ಹೀಗಾಗಿ, ತೆರಿಗೆ ಇಳಿಕೆ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ …

Read More »

ಉಲ್ಟಾ ಹೊಡೆದ ರೈತರ ಲೆಕ್ಕಾಚಾರ, ಪ್ರಕೃತಿಯ ಮುನಿಸು ದೇಶ ವಿದೇಶಕ್ಕೆ ಟೊಮೇಟೊ ರಪ್ತು ಮಾಡುತ್ತಿದ್ದ ಮಾರುಕಟ್ಟೆಗೆ ಬರಗಾಲ

ಏಷ್ಯಾದಲ್ಲೇ ಎರಡನೇ ದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆ ಸದಾ ಜನರಿಂದ ತುಂಬಿ ತುಳುಕುತ್ತಿದ್ದು ಈಗ ಖಾಲಿ ಖಾಲಿ ಹೊಡೆಯುತ್ತಿದೆ. ಅಲ್ಲಲ್ಲಿ ಅಲ್ಪ ಸ್ವಲ್ಪ ಟೊಮೇಟೊ ಬಾಕ್ಸ್ಗಳು ಕಂಡು ಬರುತ್ತಿವೆ.ಕೋಲಾರ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಹಾಗೂ ಉಲ್ಟಾಹೊಡೆದ ರೈತರ ಲೆಕ್ಕಾಚಾರದ ಪರಿಣಾಮವಾಗಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲೇ ಟೊಮೇಟೊಗೆ ಬರ …

Read More »