Breaking News

Daily Archives: ಜೂನ್ 1, 2022

ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ. ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ನಿನ್ನೆ ಸಚಿವ …

Read More »

`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ|

ನವದೆಹಲಿ : ಹಣದುಬ್ಬರದಿಂದ ಜನಸಾಮಾನ್ಯರಿಗೆ ಪರಿಹಾರ ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪೆಟ್ರೋಲ್-ಡೀಸೆಲ್ ದರವನ್ನು ಕಡಿಮೆ ಮಾಡಿದ ನಂತರ, ಎಲ್ ಪಿಜಿ (LPG) ಸಿಲಿಂಡರ್ ಬೆಲೆ ಈಗ ಕಡಿಮೆಯಾಗಿದೆ. ಜೂನ್ 1 ರ ಇಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಯ ಪ್ರಕಾರ, 19 ಕೆಜಿ ವಾಣಿಜ್ಯ ಸಿಲಿಂಡರ್ 135 ರೂ.ಗಳಷ್ಟು ಕಡಿಮೆಯಾಗಿದೆ.   ಜೂನ್ 1 ರಂದು ಬೆಲೆಯನ್ನು ಕಡಿಮೆ ಮಾಡಿದ ನಂತರ, ವಾಣಿಜ್ಯ ಸಿಲಿಂಡರ್ ಈಗ …

Read More »

ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ

ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …

Read More »