ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 4ನೇ ಅಭ್ಯರ್ಥಿಯ ಗೆಲುವಿಗೆ ಮೂರೂ ಪಕ್ಷಗಳಲ್ಲೂ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಜೆಡಿಎಸ್‌ನ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಚುನಾಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಪಕ್ಷಗಳೂ 4ನೇ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಾಳಯದಲ್ಲಿ ಆತಂಕ, ಗೊಂದಲ ಮುಂದುವರಿದಿದೆ. ಶತಾಯಗತಾಯ ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ …
Read More »Daily Archives: ಜೂನ್ 2, 2022
ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ …
Read More »ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ?
ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …
Read More »
Laxmi News 24×7