ನವದೆಹಲಿ: ಜ್ಞಾನವಾಪಿ ವಿವಾದವು ನಂಬಿಕೆಯ ಕೆಲವು ವಿಷಯಗಳನ್ನು ಒಳಗೊಂಡಿದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಆದರೆ ಪ್ರತಿ ಮಸೀದಿಯಲ್ಲಿ ಶಿವಲಿಂಗ’ವನ್ನು ಹುಡುಕುವ ಮೂಲಕ ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ತೃತೀಯ ವರ್ಷದ ಅಧಿಕಾರಿ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆ ಆಂದೋಲನದಲ್ಲಿ ಭಾಗವಹಿಸುವುದು ಒಂದು ಅಪವಾದ ಎಂದು ಆರ್‌ಎಸ್‌ಎಸ್ …
Read More »
Laxmi News 24×7