ರಾಯಚೂರು: ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಅಬಕಾರಿ ಪೊಲೀಸರು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ. ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಬಳಿ ಮದ್ಯ ಸಾಗಾಟ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ತಲಮಾರಿ ಗ್ರಾಮದ ಖಾಜಾ ಹುಸೇನ್ ಎಂಬಾತ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ. ದಾಳಿ ವೇಳೆ ಅಬಕಾರಿ ಪೊಲೀಸರು 2,41,920 ಲೀಟರ್ ಮದ್ಯ ಮತ್ತು 78 ಸಾವಿರ ಲೀಟರ್ ಬಿಯರ್ ಜಪ್ತಿಮಾಡಿದ್ದಾರೆ. ಸುಮಾರು 2,77,996 ರೂ.ಮೌಲ್ಯದ ಮದ್ಯ ಜಪ್ತಿಯಾಗಿದೆ. …
Read More »Daily Archives: ಜೂನ್ 5, 2022
ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು
ಹುಬ್ಬಳ್ಳಿ: ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್ ಗೆಲ್ಲಲು ಕಾರಣವಾಗುತ್ತದೆ ಅದೇ ರೀತಿ ಕುಮಾರಸ್ವಾಮಿ ಕಪ್ ತೆಗೆದುಕೊಂಡಿರಬಹುದೆಂದು ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ನಾಯಕ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಯೋಜನೆಗಳನ್ನು ಹೊರಟ್ಟಿ ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ …
Read More »ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳ ನಿಗದಿ
ಬೆಳಗಾವಿ: ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳನ್ನು ನಿಗದಿ ಮಾಡಲಾಗಿದೆ. ಗುರುತಿಸಿದ ಮತಗಟ್ಟೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಎಲ್ಲ ತಹಶೀಲ್ದಾರರ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆಯ ಕಚೇರಿಗಳ ಸೂಚನೆ ಫಲಕದಲ್ಲಿಯೂ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
Read More »ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ
ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು. ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು. ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್ ಆನ್ ಮಾಡಿ ಸಂಚರಿಸಿದರು.
Read More »ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ’: H.D.K.
ಬೆಳಗಾವಿ: ‘ಉಂಡ ಮನೆಗೆ ಹೇಗೆ ದ್ರೋಹ ಬಗೆಯಬೇಕು ಎಂಬುದನ್ನು ಅವರನ್ನು ನೋಡಿ ಕಲಿಯಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೊಬ್ಬನಿಗೇ ಅಲ್ಲ. ಬಹಳ ಜನರಿಗೆ ಅನುಭವವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಂಥ ಮಹಾನ್ ನಾಯಕರನ್ನು ಬದಿಗಿಟ್ಟು ಕಾಂಗ್ರೆಸ್ ಸಿದ್ದರಾಮಯ್ಯ ಅವರಿಗೆ ನಾಯಕತ್ವ ನೀಡಿತು. ಐದು ವರ್ಷ ಮುಖ್ಯಮಂತ್ರಿಯಾಗಿ …
Read More »ಮುತಾಲಿಕ್‌ಗೆ ಬೀದರ್ ಪ್ರವೇಶ ನಿರಾಕರಣೆ ಶ್ರೀರಾಮ ಸೇನೆ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾದ
ಕಲಬುರಗಿ: ಬೀದರ್ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಮಂಠಾಳ ಗ್ರಾಮದ ಬಳಿಯಲ್ಲಿ ಶನಿವಾರ ಮಧ್ಯಾಹ್ನ ಬೀದರ ಜಿಲ್ಲೆಗೆ ಹೊರಟಿದ್ದ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಆಂದೋಲಾದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಪೊಲೀಸರು ತಡೆದು ವಾಪಸ್ಸು ಕಳಿಸಿರುವ ಘಟನೆ ನಡೆದಿದೆ. ಬೀದರನಲ್ಲಿ ಜೂ.4ರಿಂದ 12ರ ವರೆಗೆ ಮೂಲ ಅನುಭವ ಮಂಟಪ ರಕ್ಷಣೆಗಾಗಿ ನಡೆಯುತ್ತಿರುವ “ಮಠಾಧೀಶರ ನಡೆ ಬಸವಕಲ್ಯಾಣದ ಕಡೆ’ ಕಾರ್ಯಕ್ರಮದಲ್ಲಿ …
Read More »ವಯಸ್ಸಾದರೂ ಯಂಗ್ ಆಗಿ ಕಾಣಲು ಭಾಗ್ಯಶ್ರೀ ತಿಳಿಸಿದ ಈ ಆಹಾರ ಸೇವಿಸಿ.!
ನಮಗೆ ವಯಸ್ಸಾದಂತೆ ನಮ್ಮ ಚರ್ಮ ಕಡಿಮೆ ಕಾಲಜನ್ ಅನ್ನು ಉತ್ಪಾದನೆ ಮಾಡುತ್ತದೆ. ಇದರಿಂದ ವಯಸ್ಸಾದಂತೆ ಚರ್ಮ ತೆಳ್ಳಗಾಗುತ್ತದೆ ಮತ್ತು ಸುಕ್ಕುಗಟ್ಟಿದಂತೆ ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಹಾಗಾಗಿ ಬಾಲಿವುಡ್ ನಟಿ ಭಾಗ್ಯಶ್ರೀ ಅವರು ಕಾಲಜನ್ ಸಮೃದ್ಧವಾಗಿರುವ ಆಹಾರದ ಬಗ್ಗೆ ತಿಳಿಸಿದ್ದಾರೆ. ಇದನ್ನು ಸೇವಿಸಿದರೆ ಅವರಂತೆ ವಯಸ್ಸಾದ ಮೇಲೂ ಯಂಗ್ ಆಗಿ ಕಾಣಬಹುದಂತೆ. ದೇಹದಲ್ಲಿ ಕಾಲಜನ್ ಉತ್ಪಾದನೆಯಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಸಾಕಷ್ಟು ವಿಟಮಿನ್ ಸಿ ಪಡೆಯುವುದು ಬಹಳ ಮುಖ್ಯ. …
Read More »ನಡು ರಸ್ತೆಯಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ಚಂಡೀಗಢ: ಹಾಡಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಗ್ಯಾಂಗ್‍ವೊಂದು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಜೂನ್ 4ರ ಶನಿವಾರದಂದು ಪಂಜಾಬ್‍ನ ಮೋಗಾ ಜಿಲ್ಲೆಯ ಬಧ್ನಿ ಕಾಲಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಪಂಜಾಬಿನ ಜನಪ್ರಿಯ ಗಾಯಕ ಸಿಧು ಮೂಸೆ ವಾಲಾ ಅವರನ್ನು ಕಳೆದ ಭಾನುವಾರ ದುಷ್ಕರ್ಮಿಗಳು ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಭಯಾನಕ ಘಟನೆ ಪಂಜಾಬ್ ಜನತೆಯನ್ನು ಬೆಚ್ಚಿಬೀಳಿಸಿದೆ.
Read More »ಸೂ.. ಮಕ್ಕಳಾ ಅಂತ ಕಾಂಗ್ರೆಸ್ ಪಕ್ಷದವರನ್ನ ನಿಂದಿಸಿದ ಬಿಜೆಪಿ ಸಂಸದ
ಚಿಕ್ಕೋಡಿ(ಬೆಳಗಾವಿ): ಸೂ.. ಮಕ್ಕಳಾ ಎಂದು ಕಾಂಗ್ರೆಸ್ ಪಕ್ಷದವರನ್ನು ಅವಾಚ್ಯ ಶಬ್ದಗಳಿಂದ ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಗಣಿ ನಿಂದಿಸಿರುವ ಘಟನೆ ನಡೆದಿದೆ. ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವನ ಸಂಸದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆರ್‌ಎಸ್‍ಎಸ್ ಸಂಘಟನೆಯಿಂದ ಜಿಗಜಿಣಗಿ ಅವರು ದೂರ ಇದ್ದೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ನಿಂದನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಜನತಾ ಪರಿವಾರದ ಮುಖಂಡರ ಸಹವಾಸದಿಂದ ಬೆಳೆದಿದ್ದೇವೆ. ಮಾಜಿ …
Read More »ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ
ಹುಬ್ಬಳ್ಳಿ: ಚಲಿಸುತ್ತಿರುವ ರೈಲಿನಲ್ಲಿ ಪ್ರಾಣದ ಹಂಗು ತೊರೆದು ಯುವಕನೋರ್ವ ಹುಚ್ಚಾಟ ನಡೆಸಿರುವ ಘಟನೆ ಹುಬ್ಬಳ್ಳಿ ವ್ಯಾಪ್ತಿಯ ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆ ತೆರಳುತ್ತಿದ್ದ ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ಟ್ರೇನ್‍ನಲ್ಲಿ ಈ ಘಟನೆ ನಡೆದಿದೆ. ಇನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನ ಬಾಗಿಲಿನಿಂದ ಮುಂದೆ ಭಾಗಿ ಕೈಗೆ ಸಿಕ್ಕ ಸಿಕ್ಕ ಗಿಡಗಳ ಎಲೆಗಳನ್ನು ಹರಿಯುವುದು, ಕಾಲಿನಿಂದ ಒದೆಯುವ ಯತ್ನ ಜೊತೆಗೆ ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವ ಮೂಲಕ ಹುಚ್ಚಾಟ ಮೆರೆದ್ದಾನೆ. …
Read More »
Laxmi News 24×7