ಗೋಕಾಕ: ಮೊದಲನೆಯ ದಾಗಿ ವಿಶ್ವ ಪರಿಸರ ದಿನ ಶುಭಾಶಯಗಳು ಇಂದು ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ರಾದಂತ್ ಶ್ರೀ ಸಂತೋಷ್ ಜಾರಕಿಹೊಳಿ ಅವರು ತಮ್ಮ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ 500ಕ್ಕು ಹೆಚ್ಚಿನ ಸಸಿ ಗಳನ್ನ ನೆಡುವ ಕಾರ್ಯಕ್ರಮ ಹಮ್ಮಿ ಕೊಂಡಿದ್ದಾರೆ. ಹೌದು ಇವಾಗ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಾವಿರುರು ಗಿಡ ಮರ ಗಳಿದ್ದರು ಕೂಡ ಈ ವಿಶ್ವ ಪರಿಸರ ದಿನಾಚರಣೆ ಅನುಗುಣವಾಗಿ …
Read More »Daily Archives: ಜೂನ್ 5, 2022
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆ
ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೂರು ದಿನ ಯೆಲ್ಲೋ ಅಲರ್ಟ್ …
Read More »ಪಿಯುಸಿ ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಸಮಿತಿ ನೇಮಿಸಿದ ರಾಜ್ಯ ಸರ್ಕಾರ!
ಬೆಂಗಳೂರು : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ರೋಹಿತ್ ಚಕ್ರತೀರ್ಥ ಸಮಿತಿ ಮುಂದುವರಿಕೆಯಾಗಲಿದ್ದು, ರೋಹಿತ್ ಚಕ್ರತಿರ್ಥರನ್ನು ಪಿಯು ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ನೇಮಕ ಮಾಡಿದೆ. ದ್ವಿತೀಯ ಪಿಯುಸಿ ಅಧ್ಯಾಯ 4.2 ಹೊಸ ಧರ್ಮಗಳ ಉದಯ ಪಠ್ಯಭಾಗ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಪಠ್ಯದಲ್ಲಿ ನಿರ್ದಿಷ್ಟ ಸಮುದಾಯಗಳ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪಠ್ಯ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. …
Read More »ಗೋಕರ್ಣದಲ್ಲಿ ವೇಶ್ಯಾವಾಟಿಕೆ ದಂಧೆ: ನಾಲ್ವರು ಯುವತಿಯರ ರಕ್ಷಣೆ, ಓರ್ವನ ಬಂಧನ
ಕಾರವಾರ(ಉತ್ತರಕನ್ನಡ): ವೇಶ್ಯಾವಾಟಿಕೆ ನಡೆಸಲಾಗುತ್ತಿದ್ದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದೆ. ಖಾಸಗಿ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮುಂಬೈ, ಕೋಲ್ಕತ್ತಾ ಹಾಗೂ ಬಳ್ಳಾರಿ ಮೂಲದ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಮುರುಡೇಶ್ವರದ ತಿಮ್ಮಪ್ಪ ನಾಯ್ಕ ಎಂಬುವರನ್ನು ಬಂಧಿಸಿದ್ದಾರೆ. ಪ್ರವಾಸಿ ಮಂದಿರದ ಪಕ್ಕದಲ್ಲೇ ಇರುವ ಫಾರ್ಮ್ …
Read More »ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ವಿವಾದ
ಬೆಂಗಳೂರು : ರೋಹಿತ್ ಚಕ್ರತೀರ್ಥ ಪಠ್ಯಪರಿಷ್ಕರಣಾ ಸಮಿತಿ ಬಸವಣ್ಣವರ ಪಠ್ಯ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಪಠ್ಯದಲ್ಲೂ ವಿವಾದ ಮಾಡಿಕೊಂಡಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ರೋಹಿತ್ ಚಕ್ರತೀರ್ಥ ಸಮಿತಿಯು ಬಸವಣ್ಣನವರ ಪಠ್ಯದ ವಿವಾದದ ಬೆನ್ನಲ್ಲೇ ಇದೀಗ ಅಂಬೇಡ್ಕರ್ ಕುರಿತ ಪಠ್ಯದಲ್ಲೂ ವಿವಾದ ಮಾಡಿಕೊಂಡಿದ್ದು, ಸಂವಿಧಾನದ ಕುರಿತ ಪಾಠದಲ್ಲಿ ಡಾ.ಬಿ.ಅಂಬೇಡ್ಕರ್ ಅವರಿಗೆ ಇರುವ ಸಂವಿಧಾನ ಶಿಲ್ಪಿ ಬಿರುದನ್ನು ಕೈಬಿಟ್ಟಿದೆ. ರೋಹಿತ್ ಚಕ್ರತೀರ್ಥ ಸಮಿತಿಯ ನೇತೃತ್ವದಲ್ಲಿ ನಡೆದ ಪಠ್ಯ ಪರಿಷ್ಕರಣೆಯಲ್ಲಿ …
Read More »ಪ್ರತಿ ದಿನವೂ ಎಣ್ಣೆ ಬೇಕು ಅಣ್ಣ.. ಮದ್ಯ ಇಲ್ಲದೇ ಆಹಾರ ತಿನ್ನಲ್ಲವಂತೆ ಈ ಹುಂಜ!
ಭಂಡಾರ(ಮಹಾರಾಷ್ಟ್ರ): ಮದ್ಯಪಾನ ಮಾಡಿದ ಬಳಿಕವೇ ಊಟ ಮಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಆದರೆ, ಇಲ್ಲೊಂದು ವಿಚಿತ್ರ ಪ್ರಕರಣವಿದೆ. ಮಹಾರಾಷ್ಟ್ರದ ಭಂಡಾರದಲ್ಲಿರುವ ಹುಂಜವೊಂದು ಬೆಳಗಾಗುತ್ತಿದ್ದಂತೆ ಮದ್ಯ ಸೇವನೆ ನಂತರವೇ ಕಾಳು ತಿನ್ನಲು ಶುರು ಮಾಡುತ್ತೆ. ಮದ್ಯ ನೀಡದಿದ್ದರೆ ಹಠ ಹಿಡಿದು ಆಹಾರ, ನೀರು ಕೂಡ ಮುಟ್ಟಲ್ವಂತೆ. ಇದು ನಂಬಲು ತುಸು ಕಷ್ಟವಾದರೂ ಸತ್ಯ ಸಂಗತಿ ಅಂತಿದ್ದಾರೆ ಹುಂಜದ ಮಾಲೀಕರು. ಪ್ರತಿ ದಿನವೂ ಎಣ್ಣೆ ಬೇಕು ಅಣ್ಣ.. ಮದ್ಯ ಇಲ್ಲದೇ ಆಹಾರ …
Read More »
Laxmi News 24×7