ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್ ಸಚಿವ ಸತ್ಯೇಂದ್ರ ಜೈನ್ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ …
Read More »Daily Archives: ಜೂನ್ 8, 2022
‘ವಿಕ್ರಂ’ ಮುಂದೆ ‘ಕೆಜಿಎಫ್ 2’ ಬಚ್ಚಾ: ಮತ್ತೆ ಖ್ಯಾತೆ ತೆಗೆದ ಕಮಾಲ್!
ಎರಡು ದಕ್ಷಿಣದ ಸಿನಿಮಾಗಳು ಭಾರತದ ಬಾಕ್ಸಾಫೀಸ್‌ನಲ್ಲಿ ಬೇಜಾನ್ ಸದ್ದು ಮಾಡುತ್ತಿದೆ. ‘ಕೆಜಿಎಫ್ 2’ ಬಾಕ್ಸಾಫೀಸ್‌ನಲ್ಲಿ ದಾಂಧಲೆ ಎಬ್ಬಿಸಿದ್ದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇನ್ನೊಂದು ಕಡೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ‘ವಿಕ್ರಂ’ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ದಕ್ಷಿಣ ಭಾರತದಲ್ಲಿ ಎರಡು ಸಿನಿಮಾಗಳ ವಿಜಯೋತ್ಸವ ನಡೆಯುತ್ತಿದೆ. ‘ಕೆಜಿಎಫ್ 2’ ಉತ್ತರದಲ್ಲೂ ದಾಖಲೆ ಬರೆದು ಬಂದಿದೆ. ಇನ್ನೊಂದು ಕಡೆ ‘ವಿಕ್ರಂ’ ವಿದೇಶದಲ್ಲಿಯೂ ಅಬ್ಬರಿಸುತ್ತಿದೆ. ದಕ್ಷಿಣದಲ್ಲಿ ಈ ಎರಡೂ ಸಿನಿಮಾ ಗೆಲುವಿನ …
Read More »ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್
ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್‍ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್‍ಆರ್‍ಟಿಸಿ ಮತ್ತೆ ಡಕೋಟಾ ಬಸ್‍ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು …
Read More »ಕರ್ನಾಟಕ, ದಲ್ಲಿ ಜೂನ್ 11 ರವರೆಗೆ ಭಾರೀ ಮಳೆ
ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ (Heavy Rainfall alert) ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ …
Read More »ಪ್ರತಿಯೊಬ್ಬ ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ ಮೋದಿ
ಬೆಳಗಾವಿ: ‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ₹ 155 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಲೆಕ್ಕ ಹಾಕಿ ನೋಡಿದರೆ ಪ್ರತಿಯೊಬ್ಬ ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ. ಇಂಥವರಿಂದ ದೇಶ ಉಳಿಯುತ್ತದೆಯೇ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಸಾಲ ₹ 53.11 …
Read More »
Laxmi News 24×7