Breaking News

Daily Archives: ಜೂನ್ 9, 2022

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ರೋಚಕ ಘಟ್ಟ

ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ರೋಚಕ ಘಟ್ಟತಲುಪಿದ್ದು, ಕಾಂಗ್ರೆಸ್‌, ಜೆಡಿಎಸ್‌ ನಡುವೆ “ಅಭ್ಯರ್ಥಿ ವಾಪಸಾತಿ ಅಥವಾ ನಿವೃತ್ತಿ’ ಸಮರ ಬಿರುಸಾಗಿದೆ. ಒಟ್ಟು ನಾಲ್ವರು ಸದಸ್ಯರನ್ನು ಆರಿಸುವ ಸಲುವಾಗಿ ಸೋಮವಾರ ಚುನಾವಣೆ ನಡೆಯಲಿದ್ದು, 6 ಮಂದಿ ಕಣದಲ್ಲಿದ್ದಾರೆ.   ಒಟ್ಟು ನಾಲ್ವರು ಸದಸ್ಯರನ್ನು ಆರಿಸುವ ಸಲುವಾಗಿ ಸೋಮವಾರ ಚುನಾವಣೆ ನಡೆಯಲಿದ್ದು, 6 ಮಂದಿ ಕಣದಲ್ಲಿದ್ದಾರೆ. ಬಿಜೆಪಿಮೂವರನ್ನು ಕಣಕ್ಕಿಳಿಸಿದ್ದು, ಪಟ್ಟು ಸಡಿಲಿಸದೆ ಚುನಾವಣೆಗೆ ಸಿದ್ಧವಾಗಿದೆ. ಕಾಂಗ್ರೆಸ್‌, ಜೆಡಿಎಸ್‌ ಮಾತ್ರ ಹಿಂದಿನ ಚುನಾವಣೆಗಳಸಹಕಾರ …

Read More »

ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ

ಬೆಳಗಾವಿ – ನರೇಗಾ ಯೋಜನೆ ಜಾರಿಯಾಗಿ 15 ವರ್ಷವಾದರೂ ಸೌಲಭ್ಯದಿಂದ ವಂಚಿತರಾಗಿದ್ದ ದಾಮಣೆ ಗ್ರಾಮದ ಜನರಿಗೆ ಲೇಬರ್ ಕಾರ್ಡ್ ಒದಗಿಸುವ ಮೂಲಕ ಅವರ ಮುಖದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ಮೂಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳವಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಧಾಮಣೆ ಗ್ರಾಮದ ಜನರು ಕೆಲಸವಿಲ್ಲದೆ ತಮ್ಮ ಜೀವನ ಸಾಗಿಸಲಿಕ್ಕೆ ತೊಂದರೆಗಳನ್ನು ಅನುಭವಿಸುತ್ತಿದ್ದರು. ಈ ವಿಷಯ ಗಮನಕ್ಕೆ ಬಂದ ತಕ್ಷಣ ಗ್ರಾಮ ಪಂಚಾಯತಿ ಅಭಿವೃದ್ಧಿಯ ಅಧಿಕಾರಿ ಹಾಗೂ …

Read More »

ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ

ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಉತ್ಸವವು ಜಿಐಟಿ ವಿದ್ಯಾರ್ಥಿಗಳಲ್ಲಿರುವ ಬಹುಮುಖ ಪ್ರತಿಭೆಗೆ ಒಂದು ಶ್ರೇಷ್ಠ ವೇದಿಕೆಯಾಗಿದೆ. ಈ ಎರಡು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ನೃತ್ಯ, ಸಾಹಿತ್ಯಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಲಲಿತಕಲೆಗಳು, ನಾಟಕಗಳು, ಛಾಯಾಗ್ರಹಣ, …

Read More »

ʻ’ಈ ತಲೆಗಳ ಕಡಿದರೆ 20 ಲಕ್ಷ ರೂ.. ಖಾತೆಗೆ ಜಮಾʼ: ಮುತಾಲಿಕ್​, ಯಶ್​ಪಾಲ್​ ಪ್ರತಿಕ್ರಿಯೆ ಹೀಗಿದೆ.

ಕಾರ್ಕಳ: ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಲೆ ಕಡಿದರೆ ತಲಾ 10 ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಪತ್ರ ಹರಿದಾಡುತ್ತಿದೆ. ಮಾರಿಗುಡಿ ಪೇಜಿನಲ್ಲಿ ಈ ರೀತಿಯಾಗಿ ಬಹಿರಂಗ ಬೆದರಿಕೆ ಹಾಕಲಾಗಿದೆ.   ʻಈ ಎರಡು ತಲೆ ಕಡಿದರೆ 20 ಲಕ್ಷ..! ಒಂದು ತಲೆಗೆ 10 ಲಕ್ಷ, ಇನ್ನೊಂದು ತಲೆಗೆ 10 ಲಕ್ಷ. ಕೂಡಲೇ ನಿಮ್ಮ ಖಾತೆಗೆ ಜಮಾ ಆಗುತ್ತದೆʼ …

Read More »

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ʼಪಬ್ಲಿಕ್‌ ಟಿವಿʼ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಪಬ್ಲಿಕ್‌ ಟಿವಿ ವರದಿಯನ್ನಾಧಿರಿಸಿ ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ.  ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ …

Read More »

ಗೋಕಾಕ ನ ಹಿರಿಯ ತಜ್ಞ ವಾದ್ಯರಾದ ಡಾಕ್ಟರ ಮಹೇಶ್ ಕೊಣಿ ಇವಾಗ ಬೆಳಗಾವಿ D.H.O. ಶಶಿಕಾಂತ ಮುನ್ಯಾಳವರ್ಗಾವಣೆ

ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ. ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.

Read More »