ಬೆಂಗಳೂರು: ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಿದ್ದರು. ಚುನಾವಣಾ …
Read More »Daily Archives: ಜೂನ್ 15, 2022
ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಮತಾ ಎಣಿಕೆ ಆರಂಭ..
ಬೆಳಗಾವಿ – ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕ, ವಾಯವ್ಯ ಪದವೀಧರ ಹಾಗೂ ಪಶ್ಚಿಮ ಶಿಕ್ಷಕ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆಗೆ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿ ಸಕಲ ಸಿದ್ಧತೆಗಳಾಗಿದ್ದು, ಮತ ಎಣಿಕೆ ಇನ್ನೇನು ಆರಂಭವಾಗಲಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ. ಮತ ಎಣಿಕೆಗೆ ಉಸ್ತುವಾರಿಗಳಾಗಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಡಾ.ರವಿಶಂಕರ ಜೆ, ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಮುನೀಶ್ ಮೌಜ್ಗಿಲ್ ಹಾಗೂ ವಾಯವ್ಯ ಪದವೀಧರ ಕ್ಷೇತ್ರಕ್ಕೆ ರಾಜೇಂದ್ರ ಕುಮಾರ …
Read More »
Laxmi News 24×7