Breaking News

Daily Archives: ಜೂನ್ 21, 2022

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ಮಯೂರ ಶಾಲೆಯ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಆಚರಣೆ

ಗೋಕಾಕ : ಇಂದು ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಎಲ್ಲಾಕಡೆ ನಡೆದಂತೆ ಗೋಕಾಕ ನಲ್ಲಿ ಕೂಡ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಗೋಕಾಕ ನಗರದ ವಿವಿಧ ಸಂಘಟನೆ ಗಳು ,ಸ್ಕೌಟ್ಸ್ ಗೈಡ್ಸ್ ಹಾಗೂ ಗೋಕಾಕ ತಹಸೀಲ್ದಾರ, ಹಾಗೂ ನಗರಸಭೆ, ಸದಸ್ಯರು, ಹಾಗೂ ಗೋಕಾಕ ನ್ಯಾಯಾಧೀಶರು ಗಳು ಕೂಡ ಈ ಒಂದು ಯೋಗಾ ದಿನಾಚರಣೆಯಲ್ಲಿ ಭಾಗಿ ಯಾಗಿದ್ದರು ಮಯೂರ ಶಾಲೆಯ ಆವರಣದಲ್ಲಿ ನಡೆದ ಈ ಒಂದು ಯೋಗ ದಿನಾಚರಣೆಗೆ ಗೋಕಾಕ ನಗರದ ಅನೇಕ …

Read More »

ಬೆಳಗಾವಿ  ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ  8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಬೆಳಗಾವಿ  ಸುವರ್ಣ ವಿಧಾನಸೌಧ ದ ಮುಂಭಾಗದ ಆವರಣದಲ್ಲಿ ಮಂಗಳವಾರ  8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …

Read More »

ಶುದ್ದ ಸಸ್ಯಾಹಾರ; ಮೈಸೂರಿನಲ್ಲಿ ಪಿಎಂ ಮೋದಿ ಊಟದ ಮೆನು ಹೇಗಿದೆ ನೋಡಿ

ಮೈಸೂರು: ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಲಿರುವ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದ್ದು, ಎಸ್​​ಪಿಜಿಯಿಂದ ವೇದಿಕೆ ಭದ್ರತೆ ಪರಿಶೀಲನೆ ನಡೆಸಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತ ಪೊಲೀಸರ ಬಿಗಿ ಭದ್ರತೆ, ವೇದಿಕೆ ಹಿಂಬಾಗದಲ್ಲಿ ಬೃಹತ್ ಎಲ್‌ಇಡಿ ಅಳವಡಿಕೆ ಮಾಡಲಾಗಿದೆ.   ಅದೇ ರೀತಿ ಮೈಸೂರಿಗೆ ಬರಲಿರುವ …

Read More »

 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು

ಬೆಳಗಾವಿ: 15 ವರ್ಷಗಳ ಹಿಂದೆ ಗ್ಯಾಂಗ್‌ಸ್ಟಾರ್ ಪ್ರವೀಣ ಶಿಂತ್ರೆಯನ್ನು ಎನ್‌ಕೌಂಟರ್ ಮಾಡಿದ ಬಳಿಕ ಈಗ ಬೆಳಗಾವಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮಾರ್ದನಿಸಿದ್ದು, ಕೊಲೆ, ಸುಲಿಗೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಮಂಗಳವಾರ ಬೆಳಗಿನ ಜಾವ ನಗರದ ಧರ್ಮನಾಥ ಭವನ ಸಮೀಪ ಪೊಲೀಸರ ಮೇಲೆ ಅಟ್ಯಾಕ್ ಮಾಡಲು ಮುಂದಾದಾಗ ಪೊಲೀಸರು ಗುಂಡು ಹಾರಿಸುವ ಮೂಲಕ ಆತನನ್ನು ಹೆಡೆಮುರಿ ಕಟ್ಟಿದ್ದಾರೆ.   ಮೂಲತಃ ಕಿತ್ತೂರು ತಾಲೂಕಿನ ಚಿಕ್ಕನಂದಿ ಗ್ರಾಮದ ಸದ್ಯ ಶಾಸ್ತ್ರಿ …

Read More »

ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ,: ಪ್ರಧಾನಿ ಮೋದಿ

ಮೈಸೂರು: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು.   ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು …

Read More »