ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …
Read More »Daily Archives: ಜೂನ್ 22, 2022
ಬೆಳಗಾವಿ: ಸ್ವಯಂ ಉದ್ಯೋಗಕ್ಕೆ ಸಾಲ, ಸಹಾಯಧನ ಪಡೆಯಿರಿ!
ಬೆಳಗಾವಿ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಬೆಳಗಾವಿ 2022-23ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಲೆಮಾರಿ, ಅರೆ ಅಲೆಮಾರಿ ಸಮಾಜಕ್ಕೆ ಸೇರಿದವರಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ.2 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು ಶೇ. 4 ಬಡ್ಡಿದರದಲ್ಲಿ ಒದಗಿಸಲಾಗುವುದು. …
Read More »ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ವಿಧಾನಸಭೆಯ ವಿಸರ್ಜನೆಯತ್ತ ಸಾಗುತ್ತಿದೆ: ಸಂಜಯ್ ರಾವತ್’ ಸುಳಿವು
ಮುಂಬೈ : ಶಿವಸೇನೆ ನಾಯಕ ಹಾಗೂ ಸಂಪುಟ ಸಚಿವ ಏಕನಾಥ್ ಶಿಂಧೆ ಕರೆ ನೀಡಿದ್ದ ಬಂಡಾಯ ಕೊನೆಗೂ ಯಶಸ್ವಿಯಾಗಿದೆ. ಯಾಕಂದ್ರೆ, ಈಗ ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ. ಆದ್ದರಿಂದ, ಠಾಕ್ರೆ ಸರ್ಕಾರದ ಅಂತಿಮವಾಗಿ ಎರಡೂವರೆ ವರ್ಷಗಳಲ್ಲಿ ಅಂತ್ಯಗೊಂಡಿದೆ. ಏಕನಾಥ್ ಶಿಂಧೆ ಶಿವಸೇನೆ ವಿರುದ್ಧ ದೊಡ್ಡ ಬಂಡಾಯವನ್ನೇ ಆರಂಭಿಸಿದ್ದಾರೆ. ಎಲ್ಲಾ ಶಾಸಕರೊಂದಿಗೆ ಶಿಂಧೆ ಈಗ ಗುವಾಹಟಿಯಲ್ಲಿ ತಂಗಿದ್ದು, ಏಕನಾಥ್ ಶಿಂಧೆ 33 …
Read More »ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ,
ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ, ಸಶಸ್ರ್ತ ಪಡೆಗಳ ನೇಮಕಾತಿಯಲ್ಲಿ ತಂದಿರುವ “ಅಗ್ನಿಪಥ” ಯೋಜನೆ ವಿರುದ್ದ ದೇಶವ್ಯಾಪಿ ನಡೆಯುತ್ತಿರುವ ಯುವಜನರ ಪ್ರತಿಭಟನೆಗೆ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ, ಕರ್ನಾಟಕ ತನ್ನ ಬೆಂಬಲವನ್ನು ಘೋಷಿಸುತ್ತದೆ. ” ಜೈಜವಾನ ಜೈಕಿಸಾನ ” ಘೋಷಣೆಯ ಸ್ಪೂರ್ತಿಯನ್ನು ಧ್ವಂಸ ಮಾಡಲು ಕೇಂದ್ರ ಸರ್ಕಾರ ಕಟಿಬದ್ದವಾಗಿ ನಿಂತಿರುವಾಗ,ಸೈನಿಕರ ಹೆಗಲಿಗೆ,ಹೆಗಲಾಗಿ ನಿಲ್ಲುವುದು ರೈತ ಚಳುವಳಿಯ ಕರ್ತವ್ಯವಾಗಿದೆ. ಹೀಗಾಗಿ.ಸಂಯುಕ್ತ ಕಿಸಾನ ಮೋರ್ಚಾ-ನವದೆಹಲಿ, …
Read More »ಬೆಳಗಾವಿ ಕೃಷಿ ಅಧಿಕಾರಿ A.C.B. ಬಲೆಗೆ
ಬೆಳಗಾವಿ: ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ್ ಫಕೀರೇಶ ಅಗಡಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಂದು ಸ್ವೀಕರಿಸುತ್ತಿದ್ದ 20 ಸಾವಿರ ಲರೂ. ಹಾಗೂ ನಿನ್ನೆ ಸ್ವೀಕರಿಸಿದ್ದ 10 …
Read More »2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ: ಉಮೇಶ್ ಕತ್ತಿ
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಬಳಿಕ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ನಿಶ್ಚಿತ. 2024 ರ ಲೋಕಸಭಾ ಚುನಾವಣೆ ನಂತರ ಕರ್ನಾಟಕ 2 ರಾಜ್ಯವಾಗಲಿದೆ. ದೇಶದಲ್ಲಿ 50 ಹೊಸ ರಾಜ್ಯಗಳಾಗಲಿದ್ದು, ಈ ಕುರಿತು ಚರ್ಚೆ ಈಗಾಗಲೇ ನಡೆಯುತ್ತಿದೆ ಎಂದಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುವುದು ಖಚಿತ. …
Read More »ಗೋಕಾಕ : 20 ವರ್ಷದ ಮಹಿಳೆ ನಾಪತ್ತೆ……?
ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದ ೨೦ ವರ್ಷದ ಬಸವ್ವ ಬಸವರಾಜ ಹಣಮಂತನ್ನವರ ಜೂನ್ ೧೬ ರಂದು ಬೆಳಿಗ್ಗೆ ೬ ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಾರೆ. ನಾಪತ್ತೆ ಮಹಿಳೆ ಚಹರೆ: ಎತ್ತರ ೫’೩, ಸದೃಢ ಮೈ, ಮುಖ ಬಣ್ಣ ಸಾದಾಗಪ್ಪು ಬಣ್ಣ , ಮಾತನಾಡುವ ಭಾಷೆ ಕನ್ನಡ , ಧರಿಸಿರುವ ಉಡುಪು ಚಾಕಲೇಟ್ ಗವನ. ಮಹಿಳೆ ಪತ್ತೆಯಾದ್ದಲ್ಲಿ ಕುಲಗೋಡ ಪೋಲಿಸ್ ಠಾಣೆಯ ದೂರವಾಣಿ ಸಂಖ್ಯೆ – ೦೮೩೩೪-೨೨೨೨೩೩ನ್ನು ಸಂಪರ್ಕಿಸಬಹುದು …
Read More »ಗೌಂಡವಾಡ ಗ್ರಾಮಕ್ಕೆ ಭೇಟಿ-ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಶಾಸಕ ಸತೀಶ್ ಜಾರಕಿಹೊಳಿ
ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ದೇವಸ್ಥಾನ ಜಮೀನಿಗಾಗಿ ಗ್ರಾಮಸ್ಥರಿಗೆ ಬೆನ್ನೆಲುಬಾಗಿ ನಿಂತಿದ್ದ ಹತ್ಯೆಯಾದ ಸತೀಶ್ ಪಾಟೀಲ್ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾಕಿಹೊಳಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಸತೀಶ್ ತಾಯಿ ತಮ್ಮ ಅಳಲು ತೋಡಿಕೊಂಡು, ನನ್ನ ಮಗ ಅಮಾಯಕ, ಗ್ರಾಮಸ್ಥರ ಒತ್ತಾಯದ ಮೇರೆಗೆ ದೇವಸ್ಥಾನದ ಜಮೀನಿಗಾಗಿ ಪೈಟ್ ಮಾಡುತ್ತಿದ್ದ, ಇದೇ ವಿಷಯ ಇಟ್ಟುಕೊಂಡು ಮೂರು ಬಾರಿ ಮಗನ ಕೊಲೆಗೆ ಯತ್ನಿಸಿದ್ದರು. ಆದರೆ …
Read More »ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು
ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಇಡೀ ಕ್ಷೇತ್ರ ಅಭಿವೃದ್ಧಿ ಪಥದತ್ತ *ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ ಕಾಮಗಾರಿಗೆ 4 ಕೋಟಿ ರೂ.
ಗೋಕಾಕ- :ಕಳ್ಳಿಗುದ್ದಿ, ರಡ್ಡೇರಹಟ್ಟಿ ಮತ್ತು ಮನ್ನಿಕೇರಿ ಗ್ರಾಮಗಳ ಅಭಿವೃದ್ಧಿಗಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಸಾಕಾರಗೊಳಿಸಿದ್ದು, ಕಳ್ಳಿಗುದ್ದಿಯಿಂದ ಕೌಜಲಗಿವರೆಗಿನ ರಸ್ತೆ ಕಾಮಗಾರಿಗೆ 4 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆಂದು ಕಳ್ಳಿಗುದ್ದಿ ಗ್ರಾಪಂ ಅಧ್ಯಕ್ಷ ಬಾಳಪ್ಪ ಗೌಡರ ತಿಳಿಸಿದರು. ಇತ್ತೀಚೆಗೆ ಲೋಕೋಪಯೋಗಿ ಇಲಾಖೆಯ ಎಸ್‍ಎಚ್‍ಡಿಪಿ ಯೋಜನೆಯಡಿ ಮಂಜೂರಾದ 4 ಕೋಟಿ ರೂ. ವೆಚ್ಚದ ಕಳ್ಳಿಗುದ್ದಿ-ಕೌಜಲಗಿ ರಸ್ತೆ ಸುಧಾರಣಾ …
Read More »
Laxmi News 24×7