Breaking News

Daily Archives: ಜೂನ್ 29, 2022

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹೊನಕುಪ್ಪಿ ರಸ್ತೆ 2.50 ಕೋಟಿ ರೂ. ಅನುದಾನ ಬಿಡುಗಡೆ

  ಮೂಡಲಗಿ : ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.   ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ …

Read More »

ಮೀನು ಹಿಡಿಯುವ ವಿಚಾರವಾಗಿ ಜಗಳ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ತಾಲ್ಲೂಕಿನ ನಾವಗೆ ಗ್ರಾಮದ ಕೆರೆಯಲ್ಲಿ ಬುಧವಾರ ಮೀನು ಹಿಡಿಯುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಹುಚ್ಚಾನಟ್ಟಿ ಗ್ರಾಮದ ಶಂಕರ ಪಾಟೀಲ (28) ಹಲ್ಲೆಯಿಂದ ಗಾಯಗೊಂಡವರು. ಅವರನ್ನು ಜಿಲ್ಲಾ ಆಸ್ಪತ್ರೆ ಸೇರಿಸಲಾಗಿದೆ. ಶಂಕರ ಅವರು ನಾವಗೆ ಗ್ರಾಮದ ಕೆರೆಯಲ್ಲಿ ಎಂದಿನಂತೆ ಮೀನು ಹಿಡಿಯಲು ಹೋಗಿದ್ದರು. ಅದೇ ಜಾಗದಲ್ಲಿ ಮೀನು ಹಿಡಿಯಲು ಬಂದ ಇನ್ನೊಂದು ಗುಂಪಿನ ಯುವಕರು ತಕರಾರು ತೆಗೆದರು. ತಾವು ಕೇಳಿದ …

Read More »

ಬೆಳಗಾವಿಯ ಐವರಿಗೆ ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌

ಕರ್ನಾಟಕ ಛಾಯಾಗ್ರಾಹಕರ ಸಂಘದ ವತಿಯಿಂದ ಬೆಂಗಳೂರಿನಲ್ಲಿ 28 ರಂದು ಆಯೋಜಿಸಲಾಗಿದ್ದ ” ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌” ನ್ನು ಬೆಳಗಾವಿಯ ಐವರು ಪೋಟೋಗ್ರಾಪರ್‌ಗೆ ಈ ಪ್ರಶಸ್ತಿ ನೀಡಿ, ಗೌರವಿಸಲಾಗಿದೆ.   ಬೆಳಗಾವಿ ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಸದ್ಯಸರಾದ ಸುಭಾಷ ಲಕ್ಷ್ಮಣರಾವ್‌ ಓಲೋಕರ್‌ , ಅನುರೂಪ ಅಶೋಕ ನಾಯಿಕ, ಮಂಜುನಾಥ ಡಿ. ಕುಂದರಗಿ, ಸಂತೋಷ ಹರಿಬಾಹು ಪಾಟೀಲ, ಮೊಮ್ಮಹದ ಮುಬಸೀರ್‌ ಅವರು ಪೋಟೋಗ್ರಾಪಿ ಎಕ್ಸಲೆನ್ಸಿ ಅವಾರ್ಡ್‌ ಗಳನ್ನು ಮುಡಿಗೇಡಿಸಿಕೊಂಡಿದ್ದು, ಇವರಿಗೆ ಬೆಳಗಾವಿ …

Read More »

ಬ್ರದರ್ ಬ್ರದರ್. ಎನ್ನುವ ಕೈ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಾತ್​ ಸಿಂಹ ತರಾಟೆ

ಮೈಸೂರು: ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ-ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಬ್ರದರ್ ಬ್ರದರ್ ಎಂದು ಹೇಳುವ ಕಾಂಗ್ರೆಸ್ ನಾಯಕ ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿ ಮನೆಯೊಳಗೆ ಕುಳಿತರೆ ಮುಗೀತಾ ನಿಮ್ಮ ಕೆಲಸ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್​ ಸಿಂಹ ಕಿಡಿಕಾರಿದ್ದಾರೆ. ಪ್ರವಾದಿ ಮುಹಮ್ಮದ್​ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರನ್ನು ಬೆಂಬಲಿಸಿ, ಪೋಸ್ಟ್​ …

Read More »

ಗೋಕಾಕ ಪೊಲೀಸರಿಂದ ಭರ್ಜರಿ ಕಾರ್ಯಾ ಚರಣೆ ಬೈಕ ಕಳ್ಳರನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಗೋಕಾಕ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ವತ್ತಿನ ಪ್ರಕರಣಗಳ ಪತ್ತೆಗಾಗಿ ಶ್ರೀ ಲಕ್ಷ್ಮಣ ನಾನು ಶ್ಲಾಘಿಸಿರುತ್ತೇನೆ. ನಿಂಬರಗಿ ಎಸ್.ಪಿ. ಸಾಹೇಬರು ಹಾಗೂ ಶ್ರೀ ಮಹಾನಿಂಗ ನಂದಗಾವಿ ಹೆಚ್ಚುವರಿ ಎಸ್ ಪಿ ಸಾಹೇಬರು ಬೆಳಗಾವಿ ರವರು ಮತ್ತು ಶ್ರೀ ಮನೋಜಕುಮಾರ ನಾಯಿಕ ಡಿಎಸ್‌ಪಿ ಗೋಕಾಕ ರವರ ಮಾರ್ಗದರ್ಶನದಲ್ಲಿ ಗೋಕಾಕ ವೃತ್ತದ ಸಿಪಿಐ ಶ್ರೀ ಗೋಪಾಲ ಆರ್ ರಾಠೋಡ ರವರ ನೇತೃತ್ವದಲ್ಲಿ ತಂಡ ರಚಿಸಿದ್ದು, ತಂಡದಲ್ಲಿ ಗೋಕಾಕ ಶಹರ ಠಾಣೆಯ ಪಿ.ಎಸ್.ಐ ಶ್ರೀ …

Read More »

ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ ಇಲ್ಲ

ಬೆಳಗಾವಿ ತಾಲೂಕಿನ ಶಿಂಧೋಳಿಯಲ್ಲಿ ಶ್ರೀರಾಮನಗರ 19ನೇ ಕ್ರಾಸ್ ಬಳಿಯ ಅಡ್ಡರಸ್ತೆ ಹಾಳಾಗಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹಾಗಾಗಿ ಅಲ್ಲಿ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿಕೊಡಬೇಕೆಂದು ಶ್ರೀರಾಮನಗರ ನಿವಾಸಿಗಳು ಪಿಡಿಒ ರವರಿಗೆ ಮನವಿ ಮಾಡಿದ್ದಾರೆ. ಶ್ರೀರಾಮನಗರ 19ನೇ ಅಡ್ಡ ರಸ್ತೆಯ ನಿವಾಸಿಗಳು ಶಿಂಧೋಳಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ರಸ್ತೆ ನಿರ್ಮಾಣ ಮಾಡಿಸಿಕೊಡುವಂತೆ ಮನವಿ ಮಾಡಿದ್ದಾರೆ. 19ನೇ ಅಡ್ಡ ರಸ್ತೆಯ ಮುಖ್ಯರಸ್ತೆ ಕಾಮಗಾರಿ ಅರ್ಧಗೊಂಡು ಕೊನೆಯ ಸಬ್ ವೇ ಕೂಡಾ ರಸ್ತೆ …

Read More »

ಜಿಲ್ಲಾಧಿಕಾರಿಗಳು ಎಂಇಎಸ್ ಮನವಿ ಕಸದ ಬುಟ್ಟಿಗೆ ಚೆಲ್ಲಬೇಕು:

ಚುನಾವಣೆ ಸಮೀಪ ಬರುತ್ತಿದ್ದಂತೆಯೇ ಎಂಇಎಸ್ ನಾಯಕರಿಗೆ ಭಾಷಾ ಪ್ರೇಮ ಹೆಚ್ಚಾಗುತ್ತದೆ. ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಲೇ ಬಂದಿರುವ ಎಂಇಎಸ್ ಎಲ್ಲ ರಂಗಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದು, ಮರಾಠಿ ಫಲಕ, ಮರಾಠಿ ಕಾಗದಪತ್ರ ಎಂದು ಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಭಾಷಾ ಅಲ್ಪ …

Read More »

ಅಕ್ರಮ ಮರಳು ದಂಧೆ ವಿರುದ್ಧ ಧ್ವನಿ ಎತ್ತಿದ್ದ ಯುವಕನಿಗೆ ಚಿತ್ರಹಿಂಸೆ ಕೊಟ್ಟಿರುವ ಪೊಲೀಸರು

ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ವಿರುದ್ಧ ಈ ಯುವಕ ಧ್ವನಿ ಎತ್ತಿದ್ದೆ ತಪ್ಪಾಯ್ತಾ..? ಈ ಯುವಕನಿಗೆ ಪೊಲೀಸರು ಕೊಡಬಾರದ ಚಿತ್ರಹಿಂಸೆ ಕೊಟ್ಟಿರುವ ಘಟನೆ ಸವದತ್ತಿ ತಾಲೂಕಿನಲ್ಲಿ ನಡೆದಿದೆ. ಹೌದು ಹೀಗೆ ನೀವು ನೋಡುತ್ತಿರುವ ಯುವಕನ ಹೆಸರು ಸಿದ್ದಪ್ಪ ಲಕ್ಷ್ಮಣ ಹಿರೂರ ಅಂತಾ, ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮದ ಯುವಕ ಈತ. ಈತ ತಮ್ಮ ಗ್ರಾಮದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ, ಅದನ್ನು ತಡೆಗಟ್ಟಿ ಎಂದು ಸವದತ್ತಿ ತಹಶೀಲ್ದಾರ್‍ಗೆ ಫೋನ್ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮಲೇರಿಯಾ ಮಾಸಾಚರಣೆ &ಆರೋಗ್ಯ ತಪಾಸಣಾ ಶಿಬಿರ

ಗೋಕಾಕ: ಗೋಕಾಕ ಹಿರೆನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ತಾಲೂಕ ವೈದ್ಯ ಅಧಿಕಾರಿಗಳ ಆಶ್ರಯದಲ್ಲಿ ಸಂತೋಷ್ ಜಾರಕಿಹೊಳಿ ಅವರ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಲೇರಿಯಾ ಮಾಸಾಚರಣೆ ಹಾಗೂ ವಿವಿಧ ರೀತಿಯ ತಪಾಸಣೆ ಗಳನ್ನ ಮಾಡಲಾಯಿತು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರು ಹಾಗೂ ಆರೋಗ್ಯ ಅಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಕಾರ್ಯ ಕ್ರಮಕ್ಕೆ …

Read More »

ಮಹಾವಿಕಾಸ ಅಘಾಡಿ ಪತನ ಖಚಿತ..?

ನವದೆಹಲಿ, ಜೂ.28- ಶಿವಸೇನೆಯ ಮುಖಂಡರು ಶತಾಯ ಗತಾಯ ಸರ್ಕಾರ ಉಳಿಸಿಕೊಳ್ಳುತ್ತೇವೆ ಎಂದು ಹೇಳುತ್ತಿರುವುದಕ್ಕೆ ವ್ಯತಿರಿಕ್ತವಾಗಿ ರಾಜಕೀಯ ಬೆಳವಣಿಗೆಗಳಾಗುತ್ತಿದ್ದು, ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿಯ ಮಹಾವಿಕಾಸ ಅಘಾಡಿ ಸರ್ಕಾರ ಪತನವಾಗುವುದು ದಿನೇ ದಿನೇ ಖಚಿತವಾಗುತ್ತಿದೆ.   ಅಸ್ಸಾಂನ ಗುವಾಹಟಿಯಲ್ಲಿ ಠಿಕಾಣಿ ಹೂಡಿರುವ ಶಿವಸೇನೆಯ 39 ಶಾಸಕರು, ಪ್ರಹಾರ್ ಜನಶಕ್ತಿ ಪಕ್ಷದ ಇಬ್ಬರು ಹಾಗೂ ಇತರ 11 ಮಂದಿ ಸೇರಿ 50 ಮಂದಿ ಶಾಸಕರು ಉದ್ದವ್ ಠಾಕ್ರೆ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ …

Read More »