ಬೆಳಗಾವಿ: ‘ನನಗೆ ಮೋದಿ ಇನ್ನೂ ಅಡಗಿ ಗ್ಯಾಸ್ ಕೊಟ್ಟಿಲ್ಲೆಪ್ಪ. ಇವತ್ತು ಮನೆಗೆ ಮಂತ್ರಿ ಬರಾತಾನ್ ಅಂದ್ರು. ಕಟಗಿ ಒಲಿ ಮ್ಯಾಲೆ ಅಡಗಿ ಮಾಡಿ ನೀಡೇನಿ…’ ತಾಲ್ಲೂಕಿನ ಹಿಂಡಲಗಾ ಗ್ರಾಮದ ಅಜ್ಜಿ ಬಾಯವ್ವ ವಸಂತ ಮಾಸ್ತೆ ಅವರ ಮಾತುಗಳಿವು. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ರಾಜ್ಯ ಖಾತೆ ಸಚಿವ ಸೋಮ ಪ್ರಕಾಶ್ ಅವರು ಮಂಗಳವಾರ ಮಧ್ಯಾಹ್ನ, ಪರಿಶಿಷ್ಟ ಜಾತಿಯ ಈ ಅಜ್ಜಿ ಮನೆಯಲ್ಲೇ ಊಟ ಮಾಡಿದರು. 87 ವರ್ಷ ವಯಸ್ಸಿನ ಈ …
Read More »Daily Archives: ಜೂನ್ 29, 2022
ನೂಪುರ್ ಶರ್ಮಾ ಬೆಂಬಲಿಗನ ಭೀಕರ ಕೊಲೆ;ಹಿಂದು ಸಂಘಟನೆಗಳಿಂದ ದೇಶಾದ್ಯಂತ ಅಭಿಯಾನ..
ಧಾರವಾಡ: ನೂಪುರ್ ಶರ್ಮಾ ಬೆಂಬಲಿಗ, ಟೈಲರ್ ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ನಾಳೆ ದೇಶಾದ್ಯಂತ ಹಿಂದು ಸಂಘಟನೆಗಳು ಅಭಿಯಾನ ಆರಂಭಿಸಲಿದ್ದಾರೆ. ಈ ಕುರಿತು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿಷಯ ಬಹಿರಂಗಪಡಿಸಿದ್ದಾರೆ. ಕನ್ನಯ್ಯ ಲಾಲ್ ಕೊಲೆಯನ್ನು ಖಂಡಿಸಿ ಧಾರವಾಡದಲ್ಲಿ ಮಾತನಾಡಿರುವ ಮುತಾಲಿಕ್, ನಾಳೆ ಶ್ರೀರಾಮ ಸೇನೆ, ಯುವ ಬ್ರಿಗೇಡ್, ಹಿಂದೂ ಜನಜಾಗೃತಿ ಸೇರಿ ಇತರೆ ಸಂಘಟನೆಗಳಿಂದ ಅಭಿಯಾನ ಆರಂಭವಾಗಲಿದೆ. ‘ನಾನು ಕನ್ನಯ್ಯ ಲಾಲ್’, ‘ನಾನು ನೂಪುರ್ ಶರ್ಮಾ ಬೆಂಬಲಿಗ’ ಎಂಬ …
Read More »ತೆರಿಗೆ ವಿನಾಯಿತಿ ರದ್ದು: ದುಬಾರಿಯಾಗಲಿವೆ ಹೋಟೆಲ್ ರೂಮ್, ಆಸ್ಪತ್ರೆ ವಾರ್ಡ್ ಶುಲ್ಕ.
ನವದೆಹಲಿ: ಕೆಲವು ಸರಕುಗಳ ಮೇಲಿನ ತೆರಿಗೆ ವಿನಾಯಿತಿಯನ್ನು ತೆಗೆದು ಹಾಕಬೇಕೆಂಬ ಪ್ರಸ್ತಾವನೆಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಅನುಮೋದನೆ ನೀಡಿದೆ. ಕೆಲ ವಸ್ತುಗಳ ತೆರಿಗೆ ಏರಿಕೆ ಬಗ್ಗೆ ಬುಧವಾರ ನಿರ್ಧಾರವಾಗುವ ಸಾಧ್ಯತೆ ಇದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಚಂಡೀಗಢದಲ್ಲಿ ಮಂಗಳವಾರ ಆರಂಭವಾದ ಮಂಡಳಿಯ 47ನೇ ಸಭೆಯು ಕೆಲವು ಜಿಎಸ್ಟಿ ದರಗಳಲ್ಲಿ ಬದಲಾವಣೆಗೆ ಒಪ್ಪಿಗೆ ನೀಡಿದೆ. ಚಿನ್ನ ಮತ್ತು ಅಮೂಲ್ಯ ಹರಳುಗಳ ಅಂತಾರಾಜ್ಯ ಸಾಗಾಟಕ್ಕೆ …
Read More »ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..
ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …
Read More »ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ …
Read More »ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಚರ್ಚೆ:
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಿದ್ಧತೆ, ತಂತ್ರಗಾರಿಕೆ ಮತ್ತು ಪ್ರಚಾರ ಕುರಿತು ದೆಹಲಿಯಲ್ಲಿ ಮಂಗಳವಾರ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ರಾಷ್ಟ್ರೀಯ ನಾಯಕರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಮುಂಬರುವ ದಿನಗಳಲ್ಲಿ ನಡೆಯುವ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ, 2023ರ ವಿಧಾನಸಭೆ ಚುನಾವಣೆಗಳಿಗೆ ಸರ್ವರೀತಿಯಲ್ಲಿ ಸಜ್ಜಾಗುವಂತೆ ರಾಜ್ಯ ನಾಯಕರಿಗೆ ಕರೆ ನೀಡಲಾಗಿದೆ. ಸಭೆಯಲ್ಲಿ ಪಕ್ಷದ ಪ್ರಮುಖರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ …
Read More »ಕ್ಲೈಮ್ಯಾಕ್ಸ್ ಹಂತದತ್ತ ಮಹಾರಾಷ್ಟ್ರ ರಾಜಕೀಯ
ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಸರ್ಕಾರಕ್ಕೆ ಬಹುಮತ ಸಾಬೀತು ಮಾಡಲು ಸೂಚನೆ ನೀಡುವಂತೆ ಮನವಿ ಮಾಡಿದ್ದಾಗಿ ವರದಿಯಾಗಿದೆ. ಮಹಾವಿಕಾಸ್ ಆಘಾಡಿ ಮೈತ್ರಿ ಸರ್ಕಾರದಲ್ಲಿ ಬಿರುಕು ಉಂಟಾಗಿರುವ ಬೆನ್ನಲ್ಲೇ ಇಂದು ಬೆಳಗ್ಗೆ ದೆಹಲಿ ಪ್ರವಾಸ ಕೈಗೊಂಡಿದ್ದ ಫಡ್ನವೀಸ್, ಗೃಹ ಸಚಿವ ಅಮಿತ್ ಶಾ ಹಾಗೂ …
Read More »
Laxmi News 24×7