ನೂತನ ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಭಾರಿಗೆ ಕಲಬುರಗಿ ಜಿಲ್ಲೆಗೆ ಆಗಮಿಸಿದ ರಾಜ್ಯದ ನಿಕಟ ಪೂರ್ವ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಲಕ್ಷ್ಮಣ ಸವದಿ ಸಾಹುಕಾರ ರವರಿಗೆ ಜೇವರ್ಗಿ ಯಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು . ಈ ಸಂಧರ್ಭದಲ್ಲಿ ಹಿರಿಯರಾದ ರಮೇಶ ಕುಲಕರ್ಣಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ ,ಪುರಸಭೆ ಸದಸ್ಯರಾದ ಸಂಗನಗೌಡ ಪಾಟೀಲ್ ,ಗುರು ಮಾಲಿಪಾಟೀಲ …
Read More »Monthly Archives: ಜೂನ್ 2022
ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ.
ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಹೌದು… ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ ಇದು …
Read More »ರಾಜ್ಯದ ಎಲ್ಲೆಡೆ ಬಸವಣ್ಣವರ ಮೂರ್ತಿ, ಮಠಗಳು ಹೆಚ್ಚಾಗಿ ಸ್ಥಾಪನೆಯಾಗಲಿ,: ಸತೀಶ್ ಜಾರಕಿಹೊಳಿ
ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. ಎಲ್ಲ ಸಮುದಾಯದವರು …
Read More »ಕಾಂಗ್ರೆಸ್‍ನ ಕೀಳು ಮಟ್ಟದ ಟೂಲ್ ಕಿಟ್ ಟೆರರಿಸಮ್ ಸಮಾಜದಲ್ಲಿ ಗೊಂದಲ ಉಂಟು ಮಾಡುವುದು
ಪಠ್ಯಕ್ರಮದ ವಿಷಯದಲ್ಲಿ ಜನರ ಭಾವನೆ ಉದ್ರೇಕಗೊಳಿಸುವುದು, ಸಮಾಜದಲ್ಲಿ ಗೊಂದಲ ಉಂಟು ಮಾಡುವುದು ಕಾಂಗ್ರೆಸ್‍ನ ಕೀಳುಮಟ್ಟದ ಟೂಲ್ ಕಿಟ್ ಟೆರರಿಸಮ್ ಎಂದು ಕುಡಚಿ ಶಾಸಕ ಪಿ.ರಾಜೀವ್ ಕಿಡಿಕಾರಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಶಾಸಕ ಪಿ.ರಾಜೀವ್ ಮುಗ್ಧ ಜನರು, ಸಾಹಿತಿಗಳನ್ನು ಉದ್ರೇಕಗೊಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹಿಟ್ ಆಂಡ್ ರನ್ ಎಂಬುವುದು ಕಾಂಗ್ರೆಸ್‍ನ ಸಂಸ್ಕøತಿಯಾಗಿದೆ. ಬಿಟ್ ಕ್ವಾಯಿನ್, ಸಾಹಿತ್ಯದ ವಿಷಯ ತೆಗೆದುಕೊಳ್ಳುತ್ತಾರೆ. ಅದು ಪೂರ್ಣಗೊಳ್ಳವುದು ಕಡಿಮೆ ಹೀಗಾಗಿ ಈಗ …
Read More »ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ
ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್‌ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …
Read More »ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು.
ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …
Read More »ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ
ಬೆಂಗಳೂರು: ಪಠ್ಯ ಪರಿಷ್ಕರಣೆ ವಿಚಾರವಾಗಿ ದಿನಕ್ಕೊಂದು ವಿವಾದ ಭುಗಿಲೇಳುತ್ತಿದ್ದು, ರಾಜ್ಯ ಸರ್ಕಾರ ತೀವ್ರ ಒತ್ತಡ ಎದುರಿಸುತ್ತಿರುವಂತೆ ಕಾಣುತ್ತಿದೆ. ಅದ್ರಲ್ಲೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ತಲೆದಂಡಕ್ಕೆ ದಿನೇ ದಿನೇ ಆಗ್ರಹ ಹೆಚ್ಚುತ್ತಿದೆ. ಬೆಂಗಳೂರು, ಚಾಮರಾಜನಗರ, ಬಾಗಲಕೋಟೆ ಸೇರಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಲೇ ಇವೆ. ರಾಷ್ಟ್ರಕವಿ ಕುವೆಂಪುರನ್ನು ಅಪಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಆದಿಚುಂಚನಗಿರಿ ಶ್ರೀಗಳ ಮನವೊಲಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದೂ ಫಲ ಕೊಟ್ಟಂತೆ ಕಾಣುತ್ತಿಲ್ಲ. ನಿನ್ನೆ ಸಚಿವ …
Read More »`LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ|
ನವದೆಹಲಿ : ಹಣದುಬ್ಬರದಿಂದ ಜನಸಾಮಾನ್ಯರಿಗೆ ಪರಿಹಾರ ಒದಗಿಸಲು ಸರ್ಕಾರ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪೆಟ್ರೋಲ್-ಡೀಸೆಲ್ ದರವನ್ನು ಕಡಿಮೆ ಮಾಡಿದ ನಂತರ, ಎಲ್ ಪಿಜಿ (LPG) ಸಿಲಿಂಡರ್ ಬೆಲೆ ಈಗ ಕಡಿಮೆಯಾಗಿದೆ. ಜೂನ್ 1 ರ ಇಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಯ ಪ್ರಕಾರ, 19 ಕೆಜಿ ವಾಣಿಜ್ಯ ಸಿಲಿಂಡರ್ 135 ರೂ.ಗಳಷ್ಟು ಕಡಿಮೆಯಾಗಿದೆ. ಜೂನ್ 1 ರಂದು ಬೆಲೆಯನ್ನು ಕಡಿಮೆ ಮಾಡಿದ ನಂತರ, ವಾಣಿಜ್ಯ ಸಿಲಿಂಡರ್ ಈಗ …
Read More »ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಲ್ಕು ದಿನ ಬೆಳಿಗ್ಗೆ 10ರಿಂದ 5ಗಂಟೆ ವರೆಗೂ ಕರೆಂಟ್ ಇರಲ್ಲ
ಬೆಳಗಾವಿ :ಆಯ್.ಎಸ್ ಶ್ರೀನಗರದ ೩೩ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯವನ್ನು ಏಜೆನ್ಸಿ ಎಬಿಬಿ ಮತ್ತು ಕ್ಲಾಸಿಕ್ ಕಂಡಕ್ರ‍್ಸ ಪ್ರೈವೆಟ್ ಲಿಮಿಟೆಡ್ ಬೆಂಗಳೂರವರು ಕೈಗೊಳ್ಳುತ್ತಿರುವುದರಿಂದ ಜೂನ್ 1ರಿಂದ ೪ರವರೆಗೆ 33ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬೆಳಗಾವಿ ನಗರದ ಕೆಲ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ 10ಗಂಟೆಯಿಂದ 5 ಗಂಟೆಯವರೆಗೆ ವಿದ್ಯುತ್ ಆಗಲಿದೆ. ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ, ಆಂಜನೆಯ ನಗರ ಏರಿಯಾ, ಮಹಾಂತೇಶ ನಗರ, …
Read More »
Laxmi News 24×7