ಬಾಗಲಕೋಟೆ, ಜುಲೈ 6: ನೂಪುರ್ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ …
Read More »Daily Archives: ಜುಲೈ 7, 2022
ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್ಗೆ ಹಾಜರು
ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ. ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …
Read More »
Laxmi News 24×7