Breaking News

Daily Archives: ಜುಲೈ 8, 2022

ಜುಲೈ 9ರಿಂದ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …

Read More »

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಹಿಡಕಲ್‌ ಜಲಾಶಯದಲ್ಲಿ ನೀರಿನ ಮಟ್ಟ 3.08 ಅಡಿ ಏರಿಕೆ

ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್‌ನಿಂದ 10,675 ಕ್ಯುಸೆಕ್‌ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …

Read More »

ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,

ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …

Read More »

ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.

ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ ಸರಸ್ವತಿ ಢವಳಿ ಎಂಬುವವರಿಗೆ ಸೇರಿದ …

Read More »