ಬೆಳಗಾವಿ: ಖಾನಾಪುರ ತಾಲೂಕಿನ ಬೀಡಿ ಹೋಬಳಿಯ ಚುಂಚವಾಡ ಗ್ರಾಮದಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ಬಾಲಕನ ಕುಟುಂಬಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ 5 ಲಕ್ಷ ರೂಪಾಯಿ ಪರಿಹಾರ ತಲುಪಿಸಿದ್ದಾರೆ. ಅನಂತರಾಜ ಧರಣೇಂದ್ರ ಪಾಶೆಟ್ಟಿ(16) ಮನೆಯ ಗೋಡೆ ಕುಸಿದ ಪರಿಣಾಮ ಸಾವನ್ನಪ್ಪಿದ್ದ. ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರವನ್ನು ಕೆಲವೇ ಗಂಟೆಗಳಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಆರ್.ಟಿ.ಜಿ.ಎಸ್ ಮೂಲಕ ಜಮಾ ಮಾಡಿದ್ದಾರೆ. ಪ್ರಕೃತಿ ವಿಕೋಪದಿಂದ ಈ ಘಟನೆ ಸಂಭವಿಸಿರುವ ಹಿನ್ನೆಲೆಯಲ್ಲಿ ನಿಯಮಾವಳಿ …
Read More »
Laxmi News 24×7