Breaking News

Daily Archives: ಜುಲೈ 20, 2022

ಆ.10ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.10ರಿಂದ 16ರವರೆಗೆ ಶ್ರೀರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಾತ್ರೋತ್ಸವವು ಜರುಗಲಿದೆ. ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ಜರುಗಲಿವೆ. ಈ ವರ್ಷ ಮಂತ್ರಾಲಯದ ವಿದ್ವಾನ್‌ ಅರ್ಚಕ ಕೃಷ್ಣಾಚಾರ್‌, ಆಂಧ್ರಪ್ರದೇಶದ ನಿವೃತ್ತ ಡಿಜಿಪಿ ಆರ್‌.ಪ್ರಭಾಕರರಾವ್‌, ತಿರುವನಂತಪುರದ ವಿದ್ವಾನ್‌ ಆರ್‌.ಕೃಷ್ಣಮೂರ್ತಿ ಶಾಸ್ತ್ರಿ, ಬೆಂಗಳೂರಿನ ವಿದ್ವಾನ್‌ ಮಾಳಗಿ ರಾಮಾಚಾರ, ಮೈಸೂರಿನ ವಿದ್ವಾನ್‌ ಸಿ.ಎಚ್‌. ಶ್ರೀನಿವಾಸಮೂರ್ತಿ, ಆಂಧ್ರಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ನಿವೃತ್ತ ಜಂಟಿ …

Read More »

ಬಾಗಲಕೋಟೆ: ಪತ್ನಿಯಿಂದ ಸಿನೆಮಾ ಮಾದರಿಯಲ್ಲಿ ಪತಿಯ ಕೊಲೆ

ಬಾಗಲಕೋಟೆ : ಹೆಂಡತಿ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ ಪ್ರಕರಣ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಪ್ರವೀಣ ಸೇಬಣ್ಣವರ(30) ಮೃತ ಪಟ್ಟ ವ್ಯಕ್ತಿ. ಪತ್ನಿ ನಿತ್ಯಾ ಮತ್ತು ಪ್ರಿಯಕರ ರಾಘವೇಂದ್ರ ಸೇರಿ ಕಾರಿನಲ್ಲಿ ಗುದ್ದಿ ಪ್ರವೀಣನನ್ನು ಕೊಲೆ ಮಾಡಿರುವುದು ಸಾಭೀತಾಗಿದೆ. ನಿತ್ಯಾಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮದ ಸಂಬಂಧ ಹಿನ್ನೆಲೆ ಲವರ್ ಜೊತೆ ಸೇರಿ ಗಂಡನಿಗೆ ಕಾರು ಡಿಕ್ಕಿ ಹೊಡೆಸಿ ಕೊಲೆ ಮಾಡಿದ್ದಾರೆ. ಕಾರಿನಲ್ಲಿ ಬಂದ ಪತ್ನಿ ಹಾಗೂ ಲವರ್ ಪತಿಗೆ …

Read More »

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತಾನು ಒಮ್ಮೆಯೂ ಗೆಲ್ಲದ 77 ಕ್ಷೇತ್ರಗಳಲ್ಲಿ ಜಯ ಸಾಧಿಸುವ ಬಗ್ಗೆ ಗಮನಹರಿಸಿದೆ. ಆ ಮೂಲಕ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಬಗ್ಗೆ ಚಿಂತನೆ ನಡೆಸಲು ಪಕ್ಷ ತೀರ್ಮಾನಿಸಿದೆ. ಇತ್ತೀಚೆಗೆ ನಡೆದ ರಾಜ್ಯ ನಾಯಕರ ಚಿಂತನ ಮಂಥನ ಸಭೆಯಲ್ಲಿ ಈ ಅಂಶ ಗಂಭೀರವಾಗಿ ಚರ್ಚೆಯಾಗಿದೆ. 1950 ರಲ್ಲಿ ಜನಸಂಘ ಸ್ಥಾಪನೆಯಾದಾಗಿನಿಂದ ಮತ್ತು 1980ರಲ್ಲಿ ಬಿಜೆಪಿ ಸ್ಥಾಪನೆ ಆದಾಗಿನಿಂದ ರಾಜ್ಯದ 224 ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರಗಳಲ್ಲಿ …

Read More »

ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ

ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ವಿಚಾರವಾಗಿ ಆಯೋಗದಿಂದ ವರದಿ ತರಿಸಿಕೊಂಡು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಟೊಂಕ ಕಟ್ಟಿ ನಿಂತಿರುವ ಸಮುದಾಯಕ್ಕೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಮರಾಠ ಸಮುದಾಯಕ್ಕೆ ಹಿಂದುಳಿದ …

Read More »

ಪ್ರೇಮ ವಿಫಲ ಅಗಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹಳಿಯಾಳದ ಪ್ರೇಮಿಗಳು

ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ   ಜ್ಯೋತಿ ಹಾಗೂ ರಿಕೇಶ …

Read More »

ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ:D.C.ನಿತೇಶ್ ಪಾಟೀಲ

ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ‌ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ‌ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿರುತ್ತದೆ. ಜನರಲ್ …

Read More »