ಮೈಸೂರು: 2023ರ ಚುನಾವಣೆ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಯಾವ ಸ್ಥಾನಮಾನ, ಯಾವುದೇ ಹುದ್ದೆಯೂ ನನಗೆ ಬೇಡ. ಮತ್ತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ. ನನ್ನನ್ನು ಖುಷಿಪಡಿಸಲೆಂದು ಈ ವಿಚಾರ ಮತ್ತೆ ಪ್ರಸ್ತಾಪ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಜರಗಿದ ಚಾಮುಂಡೇಶ್ವರಿ ಮತ್ತು ಇಳವಾಲ, ಜಯಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಚೂಣಿ ಘಟಕಗಳ ಪದಗ್ರಹಣ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. ಕಾರ್ಯಕ್ರಮದ ಆರಂಭದಲ್ಲಿ …
Read More »Monthly Archives: ಜುಲೈ 2022
ನ.11ರಿಂದ ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಮಹೇಶ ಜೋಶಿ
ಕಲಬುರಗಿ:ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಈ ಬಾರಿ ನ.11ರಿಂದ 13ರವರೆಗೆ ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಸರ್ಕಾರದಿಂದ ಅಧಿಕೃತ ಘೋಷಣೆ ಆಗಲಿದೆ ಎಂದು ಕಸಾಪ ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಸೆ.21, 22 ಮತ್ತು 23ರಂದು ನಡೆಸಲು ತೀರ್ಮಾನಿಸಲಾಗಿತ್ತು ಎಂದರು. ಹಾವೇರಿಯಲ್ಲಿ ಪ್ರಮುಖವಾಗಿ ಸಿರಿಗೆರೆ ಜಾತ್ರೆ ನಡೆಯುತ್ತದೆ. ದೊಡ್ಡ ಜಾತ್ರೆಯಾದ್ದರಿಂದ ಖುದ್ದು ಸಿರಿಗೆರೆ ಶ್ರೀಗಳೇ ಮಾತನಾಡಿ ದಿನಾಂಕ …
Read More »ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ.
ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ …
Read More »ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ
ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ಮತದಾನ ನಡೆಯಲಿದ್ದು, ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂಡಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜತೆಗೆ ವಿಶೇಷ ಅನುಮತಿ ಪಡೆದಿರುವ ಇಬ್ಬರು ಸಂಸದರು ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ಮಾಡಲಿದ್ದಾರೆ. ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್ ಕುಮಾರ್ ಘೋಷ್ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ …
Read More »ಇಂದಿನಿಂದ ಹೊಸ ‘GST ದರ’ ಜಾರಿ; ಯಾವುದು ಅಗ್ಗ? ಯಾವುದು ದುಬಾರಿ?.
ನಿಮಗೆ ಪ್ರತಿದಿನ ಮೊಸರು ಖರೀದಿಸುವ ಅಭ್ಯಾಸವಿದೆಯೇ? ಹಾಗಾದ್ರೆ, ಇನ್ಮುಂದೆ ನಿಮ್ಮ ಜೇಬಿನ ಭಾರ ಹೆಚ್ಚಿಸಿಕೊಳ್ಳಲೇಕಾಗುತ್ತೆ. ಯಾಕಂದ್ರೆ, ಇಂದಿನಿಂದ ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮೊಸರಿನ ಬೆಲೆ ಹೆಚ್ಚಾಗಲಿದೆ. ಕೇವಲ ಇದೊಂದೇ ಅಲ್ಲ, ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮಜ್ಜಿಗೆ, ಪನ್ನೀರ್ ಮತ್ತು ಲಸ್ಸಿಯಂತಹ ಹಾಲಿನ ಉತ್ಪನ್ನಗಳು ಜಿಎಸ್ಟಿಯಿಂದಾಗಿ ಬೆಲೆಗಳಲ್ಲಿ ಹೆಚ್ಚಳವನ್ನ ಕಾಣುವ ಸಾಧ್ಯತೆಯಿದೆ. ಇನ್ನು ಹವಾಮಾನವು ತಂಪಾಗಿದೆ ಅಂತಾ ನೀವು ಯಾವುದೇ ಟೂರ್ ಹೊಡೆಯಲು ಯೋಜಿಸಿದ್ದೀರಾ? ಆದಾಗ್ಯೂ, …
Read More »ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ನೀರುಪಾಲಾದ
ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ನೀರುಪಾಲಾದ ಘಟನೆ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ನಡೆದಿದೆ. ಕಿರಣ ರಜಪೂತ(22) ನೀರಲ್ಲಿ ಕೊಚ್ಚಿ ಹೋಗಿರುವ ಯುವಕ. ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಕಿರಣ ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದರು. ಈ ಸಮಯದಲ್ಲಿ ಸೆಲ್ಫಿಗಾಗಿ ನೀರಸಾಗರ ಜಲಾಶಯದ ದಡದಲ್ಲಿ ನಿಂತಿದ್ದರು. ಈ ವೇಳೆ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾರೆ. ಯುವಕನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದಾರೆ. ಈ ಕುರಿತು …
Read More »ಆರ್‌ಟಿಐ ಕಾರ್ಯಕರ್ತರೊಬ್ಬರು ಪಡೆದ ಮಾಹಿತಿಯಲ್ಲಿ ಮಾಜಿಗಳಿಗೆ ಸರ್ಕಾರ ಪಿಂಚಣಿ, ವೈದ್ಯಕೀಯ ಭತ್ಯೆ ರೂಪದಲ್ಲಿ ಕೋಟಿ ಕೋಟಿ ಹಣ ವ್ಯಯಿಸುತ್ತಿರುವ ಸತ್ಯಾಂಶ ಬೆಳಕಿಗೆ
ಬೆಂಗಳೂರು: ಸರ್ಕಾರ ಪ್ರತಿ ವರ್ಷ ಮಾಜಿ ಶಾಸಕರ ಪಿಂಚಣಿ, ವೈದ್ಯಕೀಯ ಭತ್ಯೆಗಳಿಗಾಗಿ ಕೋಟ್ಯಂತರ ರೂಪಾಯಿ ಹಣ ವ್ಯಯಿಸುತ್ತಿದೆ. ಈ ಸಂಬಂಧ ಆರ್‌ಟಿಐ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕು ಮೂಲಕ ಪಡೆದ ಮಾಹಿತಿಯಲ್ಲಿ ಮಾಜಿಗಳಿಂದ ಸರ್ಕಾರದ ಬೊಕ್ಕಸದ ಮೇಲಾಗುತ್ತಿರುವ ಹೊರೆ ಬಯಲಾಗಿದೆ. ಒಂದು ಸಾರಿ ಶಾಸಕನಾದರೆ ಸಾಕು ಆ ವ್ಯಕ್ತಿಗೆ ಜೀವನ ಪೂರ್ತಿ ಭತ್ಯೆಗಳು, ಪಿಂಚಣಿಯನ್ನು ಸರ್ಕಾರ ಪಾವತಿಸಬೇಕಾಗುತ್ತದೆ. ಮಾಜಿ ಶಾಸಕರ ಹೊರೆ ಏನು?: 2013 ರಿಂದ 2021ರವರೆಗೆ ಪಿಂಚಣಿ ಹಾಗೂ ವೈದ್ಯಕೀಯ ಭತ್ಯೆ ರೂಪದಲ್ಲಿ …
Read More »ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು : ಜೈರಾಮ್ ರಮೇಶ್ ಗೆ ಸಚಿವ ಜೋಶಿ ತಿರುಗೇಟು
ನವದೆಹಲಿ: ಸರ್ವಪಕ್ಷ ಸಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆದಿದ್ದು, ಪ್ರಧಾನಿ ಯಾಕೆ ಸಭೆಗೆ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿರುಗೇಟು ನೀಡಿದ್ದು,ಇಂದು ಸಭೆಗೆ ಪ್ರಧಾನಿ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ವಿಷಯ ಪ್ರಸ್ತಾಪಿಸಿದ್ದಾರೆ. 2014ಕ್ಕಿಂತ ಮೊದಲು ಪ್ರಧಾನಿ ಸರ್ವಪಕ್ಷ ಸಭೆಗೆ ಹಾಜರಾಗುತ್ತಿರಲಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮನಮೋಹನ್ …
Read More »ಸತೀಶ್ ಜಾರಕಿಹೊಳಿ ಜೊತೆ ಸೆಲ್ಫಿ ತೆಗೆದುಕೊಂಡ ಲಕ್ಷ್ಮಿ ಹೆಬ್ಬಾಳ್ಕರ್
ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ವಿಶ್ವಾಸ ವ್ಯಕ್ತಪಡಿಸಿದರು. ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಾಧ್ಯಕ್ಷ …
Read More »ಕಮತನೂರ ಗೇಟ ಬಳಿ ದಾಳಿ ಮಾಡಿ 18.30 ಲಕ್ಷ ರೂಪಾಯಿ ಮೌಲ್ಯದ 280 ಬಾಕ್ಸ ಮದ್ಯವನ್ನು ವಶಕ್ಕೆ ಪಡೆದುಕೊಂಡ ಅಬಕಾರಿ ಅಧಿಕಾರಿಗಳು
ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಕಂಪನಿಯ 18.30 ಲಕ್ಷ ರೂಪಾಯಿ ಮೌಲ್ಯದ ಸಾರಾಯಿಯನ್ನು ಚಿಕ್ಕೋಡಿ ವಲಯದ ಅಬಕಾರಿ ಅಧಿಕಾರಿಗಳು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಹೌದು ಗೋವಾ ರಾಜ್ಯದಿಂದ ಅಂಬೋಲಿ ಮಾರ್ಗವಾಗಿ ಐಚರ್ ಲಾರಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಹುಕ್ಕೇರಿ ತಾಲೂಕಿನ ಕಮತನೂರ ಗೇಟ ಬಳಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು 18.30 ಲಕ್ಷ ರೂಪಾಯಿ ಮೌಲ್ಯದ 280 ಬಾಕ್ಸ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಸಾರಾಯಿ …
Read More »
Laxmi News 24×7