ಬೆಂಗಳೂರು: ಪಿಎಸ್‌ಐ ನೇಮಕ ಅಕ್ರಮ “ಸಮಾಜದ ಪಾಲಿಗೆ ಭಯೋತ್ಪಾದಕ ಕೃತ್ಯ’ ಎಂದು ತೀಕ್ಷ್ಣ ವಾಗಿ ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇದರಲ್ಲಿ ಭಾಗಿಯಾದವರು ಮತ್ತು ಅದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಕಾನೂನು ರೀತಿ ಶಿಕ್ಷೆ ಆಗಬೇಕು ಎಂದು ಹೇಳಿದೆ. ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್ ಪೌಲ್ ಬಂಧನಾನಂತರದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾ| ಎಚ್.ಪಿ. ಸಂದೇಶ್ ಈ ಅಭಿ ಪ್ರಾಯ ಪಟ್ಟರು. ಪ್ರಕರಣದ ಆರೋಪಿಗಳಾದ ಸಿ.ಎನ್. ಶಶಿಧರ್ ಮತ್ತು ಇತರರು …
Read More »Monthly Archives: ಜುಲೈ 2022
ಬೆಳಗಾವಿಯ ಬಾಳೇಕುಂದ್ರಿ ಹೊನ್ನಿಹಾಳ ರಸ್ತೆ ಮಧ್ಯೆ ಭೀಕರ ಅಪಘಾತ
ಬೆಳಗಾವಿ -ಬಾಗಲಕೋಟೆ ಮುಖ್ಯ ರಸ್ತೆಯ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ -ಹೊನ್ನಿಹಾಳ ಗ್ರಾಮಗಳ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮಾವಿನಕಟ್ಟಿ ಗ್ರಾಮದ ಮಹಾಂತೇಶ ಸನದಿ ವಯಸ್ಸು 35ರ ಆಸುಪಾಸು ಎಂದು ಗೊತ್ತಾಗಿದೆ.ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಎರಡು ಕಾಲುಗಳು ನುಜ್ಜಾಗಿದ್ದು, ಮಾರೀಹಾಳ ಠಾಣೆ ಪೋಲೀಸರು ಅಂಬುಲೆನ್ಸ್ ನಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಿಸಿದ್ದಾರೆ.
Read More »ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ’
ಬೆಳಗಾವಿ : ಹರ್ಷ ಕುಟುಂಬಕ್ಕೆ ನನ್ನ ಮಾತು ಕೇಳುವ ವ್ಯವದಾನ ಇಲ್ಲಾ. ಅವರ ಹೇಳಿದ ರೀತಿಯಲ್ಲಿ ನಾನು ಮಾಡಲಿಕ್ಕೆ ಆಗಲ್ಲಾ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಒಬ್ಬ ಗೃಹ ಸಚಿವನಾಗಿ ಆರೋಪಿಗಳನ್ನ ಎಳೆ ತಂದು ಅವರ ಮುಂದೆ ಪೈರ ಮಾಡಕ್ಕಾಗುತ್ತಾ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಹರ್ಷ ಕೊಲೆಯಿಂದ ಅವರ ಕುಟುಂಬಕ್ಕೆ ಎಷ್ಟು ನೋವಾಗಿದೆಯೋ ಅಷ್ಟೇ …
Read More »‘ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲ: ಸಿದ್ಧರಾಮಯ್ಯ
ಬೆಂಗಳೂರು: ನಿಮ್ಮ ಸರ್ಕಾರಕ್ಕೆ ಮಕ್ಕಳಿಗೆ ಕೊಡಬೇಕಾದ್ದನ್ನು ಕೊಡುವ ಯೋಗ್ಯತೆ ಇಲ್ಲದಿದ್ದರೆ ಅವರನ್ನು ಹಂಗಿಸುವ ಸಾಹಸ ಮಾಡಬೇಡಿ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರು ಶಿಕ್ಷಣ ಸಚಿವ ಬಿ.ಸಿ,ನಾಗೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ನೀಡಿರುವ ಹೇಳಿಕೆ ಅಮಾನವೀಯ. ಅವರ ಮಾತುಗಳು ಬೇಜವಾಬ್ದಾರಿತನ ಹಾಗೂ ಕ್ರೂರತನದಿಂದ ಕೂಡಿದೆ. ಚುನಾವಣೆಗಳು ಹತ್ತಿರ ಬಂದಂತೆಲ್ಲ ಬಿಜೆಪಿಗೆ ಸುಳ್ಳು ಹೇಳುವ …
Read More »ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PSI ಬೇಬಿ : ACB ಬಲೆಗೆ ಬಿದ್ದು ವಿಲ ವಿಲ!
ಬೆಂಗಳೂರು : ಬಿಎಂಟಿಎಫ್ ಅಂದ್ರೆ ಬೆಂಗಳೂರು ಮೆಟ್ರೋ ಟಾಸ್ಕ್ ಫೋರ್ಸ್, ಇದರ ಕೆಲಸ ಬಿಬಿಎಂಪಿ ವ್ಯಾಪ್ತಿಯಲ್ಲಿರುವಂತ ಸರ್ಕಾರ ಸ್ವತ್ತುಗಳನ್ನ ಸಂರಕ್ಷಣೆ ಮಾಡುವ ಜವಾಬ್ದಾರಿ. ಆದ್ರೆ ಇಲ್ಲಿನ ಅಧಿಕಾರಿಗಳು ಅದನ್ನಮಾಡೋದನ್ನ ಬಿಟ್ಟು ಭೂ ಒತ್ತುವರಿ ದಾರರು ಸೇರಿದಂತೆ ಪಾಲಿಕೆ ಕಾರ್ಪೊರೇಟರ್ ಗಳ ಬಳಿಯೇ ಸುಲಿಗೆ ಮಾಡುವ ಹಂತಕ್ಕೆ ಇಳಿದಿದ್ದು BMTF ನ ಅಧಿಕಾರಿಯೊಬ್ಬರು ಗುರುವಾರ ಮಧ್ಯಾಹ್ನ ACB ಬಲೆಗೆ ಬಿದ್ದಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಯ್ತ BMTF ಕಥೆ ಹೌದು BMTF …
Read More »ಇಬ್ಬರೂ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಒಂದೊದೇ ಸತ್ಯವನ್ನು ಬಾಯಿ ಬಿಡುತ್ತಿದ್ದಾರೆ.
ಹುಬ್ಬಳ್ಳಿ : ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳಿಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ಪುಲ್ ಡ್ರೀಲ್ ನಡೆದಿದೆ. ವಿಚಾರಣೆ ವೇಳೆ ಇಬ್ಬರೂ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾತ್ರವಲ್ಲ ಒಂದೊದೇ ಸತ್ಯವನ್ನು ಬಾಯಿ ಬಿಡುತ್ತಿದ್ದಾರೆ. ಭೀಕರವಾಗಿ ಹತ್ಯೆಗೀಡಾದ ವಾಸ್ತು ತಜ್ಞಚಂದ್ರಶೇಖರ ಗುರೂಜಿಅಂತ್ಯಕ್ರಿಯೆ ನಡೆದಿದೆ. ಅವರ ಕುಟುಂಬಸ್ಥರು, ಅನುಯಾಯಿಯಿಗಳು ಗುರೂಜಿಯನ್ನು ಕಳೆದು ಕೊಂಡ ನೋವಿನಿಂದ ಹೊರ ಬಂದಿಲ್ಲ. ಈ ನಡುವೆ ಪ್ರಕರಣದ ಆರೋಪಿಗಳಾದ ಮಹಾಂತೇಶ ಶಿರೂರ, ಮತ್ತು ಮಂಜುನಾಥ ಮರೆವಾಡ …
Read More »ಜುಲೈ 9ರಿಂದ ಮದ್ಯ ಮಾರಾಟ ಬಂದ್
ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್ …
Read More »ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಹಿಡಕಲ್ ಜಲಾಶಯದಲ್ಲಿ ನೀರಿನ ಮಟ್ಟ 3.08 ಅಡಿ ಏರಿಕೆ
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಜಿಲ್ಲೆಯ ಹಿಡಕಲ್‌ನ ರಾಜಾ ಲಖಮಗೌಡ ಜಲಾಶಯದ ಒಳಹರಿವೂ ಹೆಚ್ಚಿದೆ. ಗುರುವಾರ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ 2,175 ಅಡಿ ಸಾಮರ್ಥ್ಯದ ಈ ಜಲಾಶಯದಲ್ಲಿ ಬುಧವಾರ 2,090.58 ಅಡಿಯವರೆಗೆ ನೀರು ಸಂಗ್ರಹವಿತ್ತು. ಗುರುವಾರ ಬೆಳಿಗ್ಗೆ 10ರ ಸುಮನಾರಿಗೆ ಅದು 2,093.66 ಅಡಿಗೆ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣವೂ 5,592 ಕ್ಯುಸೆಕ್‌ನಿಂದ 10,675 ಕ್ಯುಸೆಕ್‌ಗೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ, ಸವದತ್ತಿ ತಾಲ್ಲೂಕಿನ …
Read More »ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ನೀಡಿದ ಮಹೇಶ ಕುಮಠಳ್ಳಿ. ಲಕ್ಷ್ಮಣ ಸವದಿ,
ಕೃಷಿಯನ್ನು ಹೆಚ್ಚು ಲಾಭದಾಯಕವಾಗಿ ಮಾಡುವ ದೃಷ್ಟಿಯಿಂದ ಕೃಷಿ ಇಲಾಖೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದರು. ಅವರು ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ ಮಾಹಿತಿ ರಥಗಳಿಗೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಅವರ ಜೊತೆಗೂಡಿ ಚಾಲನೆ ನೀಡಿ, ಮಾತನಾಡುತ್ತಾ ‘ರೈತರ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಮತ್ತು …
Read More »ಬೆಳಗಾವಿಯಲ್ಲಿ ಮಳೆ ಅಬ್ಬರ ಜೋರಾಗಿ ಮನೆಯಗೋಡೆ ಕುಸಿದಿದೆ.
ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆ ನಗರದಲ್ಲಿ ಮನೆಯ ಮಣ್ಣಿನ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹೌದು ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಇದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಕೆಲ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಹೀಗೆ ಮಳೆ ನೀರಿನಿಂದ ನೆನೆದು ವಡಗಾವಿಯ ವಡ್ಡರಛಾವನಿಯ ಭಾರತ ನಗರದಲ್ಲಿ ಮಣ್ಣಿನ ಗೋಡೆಯೊಂದು ಕುಸಿದಿದೆ ಸರಸ್ವತಿ ಢವಳಿ ಎಂಬುವವರಿಗೆ ಸೇರಿದ …
Read More »
Laxmi News 24×7