ಬೆಂಗಳೂರು: ರೈತರ ಬಾಕಿ ಬಿಲ್ ಪಾವತಿಸುವಂತೆ ಸರ್ಕಾರ ಡೆಡ್ ಲೈನ್ ನೀಡಿದರೂ, ಇನ್ನೂ 13 ಸಕ್ಕರೆ ಕಾರ್ಖಾನೆಗಳು ಬಿಲ್ ಬಾಕಿ ಉಳಿಸಿಕೊಂಡಿವೆ. ರೈತರಿಗೆ ಬಿಲ್ ಬಾಕಿ ಉಳಿಸಿಕೊಂಡ ಸಕ್ಕರೆ ಕಾರ್ಖಾನೆಗಳ ಪೈಕಿ ಸಚಿವ ನಿರಾಣಿ ಮಾಲೀಕತ್ವದ ನಿರಾಣಿ ಶುಗರ್ಸ್ ಕಾರ್ಖಾನೆ ಕೂಡ ಸೇರಿದೆ. ಕಬ್ಬು ಬೆಳೆಗಾರರಿಗೆ ಸಾಮಾನ್ಯವಾಗಿ ಸಕ್ಕರೆ ಕಾರ್ಖಾನೆಗಳು ಪ್ರತಿ ವರ್ಷ ಕೋಟ್ಯಂತರ ರೂ. ಬಿಲ್ ಬಾಕಿ ಉಳಿಸಿಕೊಂಡಿರುತ್ತವೆ. ರೈತರು ಈ ಬಗ್ಗೆ ಹೋರಾಟ ಮಾಡುತ್ತಲೇ ಇರುತ್ತವೆ. ಈ ಬಾರಿಯೂ …
Read More »Daily Archives: ಆಗಷ್ಟ್ 1, 2022
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಮುಂದಿನ ವರ್ಷ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಗದ್ದುಗೆ ಏರುವ ವಿಷಯದಲ್ಲಿ ಕಾಂಗ್ರೆಸ್‌ನಲ್ಲಿ ಇಬ್ಬರ ಮಧ್ಯೆ ಪೈಪೋಟಿ ಎದ್ದಿದೆ ಎಂದುಕೊಳ್ಳುತ್ತಿರುವಾಗಲೇ, ಹಿರಿಯ ನಾಯಕರೊಬ್ಬರ ಹೆಸರು ಇದೀಗ ಮುನ್ನೆಲೆಗೆ ಬಂದಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಗೊಂದಲದಲ್ಲಿ ಸಿಲುಕಿರುವಂತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು …
Read More »ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣು
ಲಾಡ್ಜ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ನಗರದ ವಿಕೆಜಿ ಲಾಡ್ಜ್‌ನಲ್ಲಿ ನಡೆದಿದೆ. ನಗರದ ಶಹಾಪೇಟೆ ನಿವಾಸಿ ಹರ್ಷ ಜಯರಾಜ್ ಪಟ್ಟಣಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »ಸಿಎಂ ಟೀಕೆ ಮಾಡೋ ಭರದಲ್ಲಿ ಅಪ್ಪು ಸಾವನ್ನು ಎಳೆ ತಂದ ಚಕ್ರವರ್ತಿ ಸೂಲಿಬೆಲೆ
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆ ನೋವು ಕನ್ನಡಿಗರಿಂದ ಇನ್ನೂ ದೂರವಾಗಿಲ್ಲ. ಅಪ್ಪು ಅನಿರೀಕ್ಷಿತ ಸಾವು ಅವರ ಅಭಿಮಾನಿಗಳನ್ನು ಇಂದಿಗೂ ಕಾಡುತ್ತಲೇ ಇದೆ. ಈ ಮಧ್ಯೆ ಅವರ ಸಾವನ್ನು ಮುಂದಿಟ್ಟುಕೊಂಡು ಟೀಕೆ ಮಾಡಲು ಹೋಗಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪೇಚಿಗೆ ಸಿಲುಕಿದ್ದಾರೆ. ಚಕ್ರವರ್ತಿ ಸೂಲಿಬೆಲೆ ತಮ್ಮ ಹೇಳಿಕೆಗಳಿಂದ ಆಗಾಗ ವಿವಾದಕ್ಕೆ ಸಿಲುಕುವುದು ಹೊಸದೇನಲ್ಲ. ಇವರ ಹೇಳಿಕೆಗಳು ಹೆಚ್ಚಾಗಿ ರಾಜಕೀಯ ವಲಯಕ್ಕೆ ಸಂಬಂಧಿಸಿರುತ್ತೆ. ಈ ಬಾರಿ ಸಿಎಂ ಬಸವರಾಜ ಬೊಮ್ಮಾಯಿ …
Read More »ನಾಗರ ಪಂಚಮಿಯನ್ನು ಯಾವಾಗ ಆಚರಿಸುತ್ತಾರೆ, ಅದರ ಹಿನ್ನೆಲೆ ಏನು?
ಶ್ರಾವಣ ಮಾಸ (Sheavana Masa / Sawan Masa) ಅಂದ್ರೆನೇ ಹಬ್ಬಗಳ ಮಾಸ ಎನ್ನುವಂತೆ ಇರುತ್ತೆ. ಒಂದು ತಿಂಗಳುಗಳ ಕಾಲ ಪೂಜೆ, ಪುನಸ್ಕಾರ, ವ್ರತಗಳು ನಡೆಯುತ್ತಲೇ ಇರುತ್ತವೆ. ಶ್ರಾವಣ ಮಾಸದಲ್ಲಿ ಎಲ್ಲಾ ದಿನಗಳು ಒಳ್ಳೆಯ ದಿನಗಳೇ ಆಗಿರುತ್ತವಂತೆ, ಈ ಮಾಸದಲ್ಲಿ ಶಿವನ (Lord Shiva Pooja) ಕೃಪೆ ಪ್ರತಿ ದಿನದ ಮೇಲೆ ಇರುತ್ತಂತೆ. ಒಂದೊಂದು ದಿನವೂ ಒಂದೊಂದು ದೇವರ (God) ಆರಾಧನೆ ಮಾಡ್ತಾರೆ. ನಾಗರ ಪಂಚಮಿ (Nagara Panchami) ಹಬ್ಬವೂ …
Read More »150ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೆ ಬರುತ್ತೇವೆ:C.M.
ಮತ್ತೆ 150ಕ್ಕೂ ಹೆಚ್ಚು ಸ್ಥಾನವನ್ನು ಪಡೆದು ಅಧಿಕಾರಕ್ಕೆ ಬರುತ್ತೇವೆ ಎನ್ನುವ ರಾಜ್ಯ ಬಿಜೆಪಿ ನಾಯಕರ ವಿಶ್ವಾಸದ ಮಾತಿಗೆ ಪಕ್ಷದ ಕಾರ್ಯಕರ್ತರಿಬ್ಬರ ಕಗ್ಗೊಲೆ ಅಡ್ಡಿಯಾಗುವ ಸಾಧ್ಯತೆಯಿದೆಯೇ?. ಯಾಕೆ ಬಿಜೆಪಿ ನಾಯಕರು ಕಾರ್ಯಕರ್ತರನ್ನು ಎದುರಿಸಲು ಹಿಂದೇಟು ಹಾಕುತ್ತಿದ್ದಾರೆ?. ಶಿವಮೊಗ್ಗದದಲ್ಲಿ ಹರ್ಷನ ಕೊಲೆಯ ನಂತರ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರವಿದ್ದರೂ ಏನು ಪ್ರಯೋಜನ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಾದ ನಂತರ, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಘಟಕದ ಮುಖಂಡ ಪ್ರವೀಣ್ …
Read More »ಮೋದಿ ನಿವೃತ್ತಿ ವದಂತಿ ನಡುವೆ ಮುಂದಿನ ಚುನಾವಣೆ ರಹಸ್ಯ ಬಿಚ್ಚಿಟ್ಟಅಮಿತ್ ಶಾ
ನವದೆಹಲಿ: 2024ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಭಾನುವಾರ ಪಾಟ್ನಾದಲ್ಲಿ ಬಿಜೆಪಿಯ ವಿವಿಧ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 ರಲ್ಲಿ ಬಿಜೆಪಿ-ಜೆಡಿಯು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗುತ್ತಾರೆ ಎಂದರು. 2024 ರ ಲೋಕಸಭೆ …
Read More »ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ
ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …
Read More »ಸರ್ಕಾರದ ಮೇಲೆ ಒತ್ತಡ ತರಲು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ- ಲಕ್ಷ್ಮಣ್ ಸವದಿ
ಅಥಣಿ(ಬೆಳಗಾವಿ) : ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ವಿಶೇಷ ಕಾನೂನು ತರುವ ಅವಶ್ಯಕತೆಯಿದೆ. ಕೆಲವು ದುಷ್ಕ ಶಕ್ತಿಗಳನ್ನು ಮಟ್ಟಹಾಕಲು ಈಗಿರುವ ಕಾನೂನು ಸಾಲದು ಮುಂಬರುವ ಅಧಿವೇಶನದಲ್ಲಿ ವಿಶೇಷ ಕಾನೂನು ರಚನೆ ಮಾಡಿ ತಪ್ಪಿತಸ್ಥರಿಗೆ ತಕ್ಷಣ ಶಿಕ್ಷೆ ನೀಡುವಂತ ಕಾನೂನು ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ಮಾಡುತ್ತಿದ್ದಾರೆಂದು ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪಟ್ಟಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವ, ದೇಶ ವಿರೋಧಿ ಚಟುವಟಿಕೆ …
Read More »ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್
ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೇಸ್ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ …
Read More »
Laxmi News 24×7