ರಕ್ಷಾ ಬಂಧನ ಅಣ್ಣ-ತಂಗಿಯರ, ಅಕ್ಕ-ತಮ್ಮಂದಿರ ಅತ್ಯಂತ ಪವಿತ್ರವಾದ ಹಬ್ಬ. ಮನೆಯಲ್ಲಿ ತಮ್ಮ ತಂಗಿ, ಅಕ್ಕನ ಕಡೆಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾರೆ. ಆದರೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತ್ರ ತಮ್ಮ ಕ್ಷೇತ್ರದ ಸಾವಿರಾರು ಅಣ್ಣ-ತಮ್ಮಂದಿರಿಗೆ ರಾಖಿ ಕಟ್ಟುವ ಮೂಲಕ ಅದ್ಧೂರಿಯಾಗಿ ರಕ್ಷಾ ಬಂಧನ ಆಚರಿಸಿದ್ದಾರೆ. ಇದರ ಜೊತೆಗೆ ಎಲ್ಲರೂ ದೀರ್ಘಾಯುಷಿ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಹೌದು ಸ್ವಂತ ಅಣ್ಣ-ತಮ್ಮಂದಿರಂತೆ ಕ್ಷೇತ್ರದ ಜನತೆಗೆ ಅತ್ಯಂತ ಖುಷಿ, ಖುಷಿಯಾಗಿ ರಾಖಿ ಕಟ್ಟುತ್ತಿರುವ ಶಾಸಕಿ …
Read More »Daily Archives: ಆಗಷ್ಟ್ 11, 2022
ಮಳೆಯಿಂದಾದ ಹಾನಿ ಸಮೀಕ್ಷೆಗೆ ವಾರದ ಗಡುವು,ನೀಡಿದ ಸಚಿವ ಉಮೇಶ ಕತ್ತಿ
ನೈಸರ್ಗಿಕ ವಿಕೋಪ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ಅವರು ಇಂದು ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಮಾತನಾಡಿದ ಸಚಿವರು, ತೀವ್ರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಳೆ ಹಾನಿ, ವಸತಿ ಹಾನಿ, ಶಾಲಾ ಕಟ್ಟಡ ಹಾನಿ ಸೇರಿದಂತೆ ಆಗಿರುವ ಇನ್ನೀತರ ಹಾನಿಯ ಬಗ್ಗೆ ಕಂದಾಯ, ಕೃಷಿ, ತೋಟಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು …
Read More »ಸಹೋದರತೆಯ ಬಂಧ ಇನ್ನಷ್ಟು ಗಟ್ಟಿಯಾಗಲಿ: ಸಂತೋಷ್ ಜಾರಕಿಹೊಳಿ
ಬದುಕಿನುದ್ದಕ್ಕೂ ಭರವಸೆಯಾಗಿ ನಿಲ್ಲುವ, ಅಪ್ಪನಂತೆ ಕಾಳಜಿ ಇಟ್ಟುಕೊಂಡಿರುವ, ಅಮ್ಮನಂತೆ ಪ್ರೀತಿ ತೋರುವ, ಗೆಳೆಯನಂತೆ ಕ್ಷಮಿಸುವ ಔದಾರ್ಯದ ಜೀವ ಹೀಗೆಂದಾಗ ನೆನಪಾಗುವ ಹೆಸರೇ ಅಣ್ಣ. ಅಣ್ಣ – ತಂಗಿ ನಡುವೆ ಇರುವ ಬಾಂಧವ್ಯವೇ ಅಂತಹದ್ದು. ವರ್ಷಪೂರ್ತಿ ಜಗಳವಾಡುತ್ತಲೇ ಕಾಲ ಕಳೆಯುವ ಈ ಸಂಬಂಧ ಒಬ್ಬರನ್ನೊಬ್ಬರು ಬಿಟ್ಟಿರಲಾರದ ಅನುಬಂಧದ ಸುತ್ತ ನಿಂತಿದೆ. ಸಹೋದರ ಸಹೋದರಿಯರ ನಡುವಿನ ಭ್ರಾತೃತ್ವವನ್ನು ಗಟ್ಟಿಗೊಳಿಸುವ ನೆಲೆಯಲ್ಲಿಯೂ ರಕ್ಷಾ ಬಂಧನ ಮುಖ್ಯವಾಗುತ್ತದೆ. ಶ್ರಾವಣ ಮಾಸವೆಂಬುದು ಸಂಬಂಧ ಮತ್ತು ಸಂಸ್ಕಾರಗಳಿಗೆ ಮಹತ್ವವನ್ನು …
Read More »ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ
ರಾಸ್ ಬೆಹಾರಿ ಬೋಸ್ (1886-1945) 1912ರಲ್ಲಿ ದಿಲ್ಲಿಯಲ್ಲಿ ವೈಸ್‌ರಾಯ್ ಲಾರ್ಡ್ ಹಾರ್ಡಿಂಗೆ ಅವರನ್ನು ಹತ್ಯೆ ಮಾಡಲು ಯತ್ನಿಸಲಾಯಿತು. ಈ ಪ್ರಯತ್ನದಲ್ಲಿ ಮುಖ್ಯ ಪಾತ್ರ ವಹಿಸಿದ್ದ ರಾಸ್ ಬೆಹಾರಿ ಬೋಸ್ ಅವರು ತಮ್ಮ ಸರಕಾರಿ ಹುದ್ದೆಯನ್ನು ಬಳಸಿಕೊಂಡು ಬಂಧನದಿಂದ ತಪ್ಪಿಸಿಕೊಂಡರು. ಅನಂತರ ಜಪಾನ್‌ಗೆ ಪರಾರಿಯಾದ ಅವರು ಅಲ್ಲೇ ನೆಲೆಸಿದರು. “ಇಂಡಿಯನ್ ನ್ಯಾಶನಲ್ ಆರ್ಮಿ’ ನಿರ್ಮಾಣವಾದಾಗ ಅವರು ಅನೇಕ ಸಂಪನ್ಮೂಲ ಗಳನ್ನು ನೀಡುವ ಮೂಲಕ ನೆರವಿಗೆ ಬಂದರು. ಪುಲಿನ್ ಬೆಹಾರಿ ದಾಸ್(1877-1949) ಪುಲಿನ್ …
Read More »ಆತಂಕ ಬೇಡ; ನಿಮ್ಮ ಜತೆಗಿದ್ದೇವೆ; ಸಿಎಂ ಬೊಮ್ಮಾಯಿಗೆ ವರಿಷ್ಠರ ಅಭಯ
ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾದ ಯಾವುದೇ ವದಂತಿಗೆ ತಲೆಕೆಡಿಸಿಕೊಳ್ಳದೆ ನಿಮ್ಮ ಕೆಲಸ ಮುಂದುವರಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವರಿಷ್ಠರು ಅಭಯ ನೀಡಿದ್ದಾರೆಂದು ಮೂಲಗಳು ಹೇಳಿವೆ. ಜತೆಗೆ ಇಂಥ ಸುಳ್ಳುಸುದ್ದಿ ಹಬ್ಬಿಸುವವರ ಪತ್ತೆಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸು ವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ. ಬುಧವಾರವೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ಪ್ರಮುಖ ನಾಯಕರು ಮತ್ತು ಸಚಿವರು ಸಿಎಂ ಬೊಮ್ಮಾಯಿ ಪರ ನಿಂತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ …
Read More »ಪೋಸ್ಟ್ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ
ಹೊಸದಿಲ್ಲಿ: ಭಾರತದ ಸ್ವಾತ್ರಂತ್ಯೋತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಹರ್ ಘರ್ ತಿರಂಗಾ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಪೋಸ್ಟ್ (ಭಾರತೀಯ ಅಂಚೆ ಇಲಾಖೆ) ಹೊಸ ಆಫರ್ ನೀಡಿದೆ. ಇಂಡಿಯಾ ಪೋಸ್ಟ್ ಮೂಲಕ ತ್ರಿವರ್ಣ ಧ್ವಜವನ್ನು ಮಾರಾಟ ಮಾಡಲು ಇಲಾಖೆ ಮುಂದಾಗಿದೆ. ಜಿಎಸ್‌ಟಿ ಶುಲ್ಕವಿಲ್ಲದೆ ಈ ಧ್ವಜವನ್ನು ಖರೀದಿಸಬಹುದಾಗಿದೆ. ಅಲ್ಲದೆ, ತಮ್ಮ ವೆಬ್‌ಸೈಟ್‌ನಲ್ಲಿ ಖರೀದಿಸಲಾಗುವ ಈ ಧ್ವಜವನ್ನು ಯಾವುದೇ ವಿತರಣಾ ಶುಲ್ಕ ಇಲ್ಲದೇ (ಡಿಲಿವರಿ ಚಾರ್ಜಸ್) ಗ್ರಾಹಕರ ವಿಳಾಸಕ್ಕೆ ತಲುಪಿಸಲಾಗುವುದು …
Read More »ಗ್ರಾಮ ಪಂಚಾಯಿತಿ ಸಾರಾಪುರ ಇವರ ವತಿಯಿಂದ ಸರಪುರ್ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮದಲ್ಲಿ ನವ ಕರ್ನಾಟಕ ಮಾನವ ಹಕ್ಕುಗಳ ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಮಿತಿ ತಾಲೂಕಾ ಘಟಕ ಹುಕ್ಕೇರಿ ಮತ್ತು ಗ್ರಾಮ ಪಂಚಾಯಿತಿ ಸಾರಾಪುರ ಇವರ ವತಿಯಿಂದ ಸರಪುರ್ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು ಘಟಪ್ರಭಾದ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಲ್ರಾದ ಡಾಕ್ಟರ್ ಜೆಕೆ ಶರ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಆಯುರ್ವೇದವು ಪ್ರಾಚೀನ ಕಾಲದಿಂದ ಬಂದಿರುವಂತ ಸಂಗತಿ ಈಗಲೂ ಕೂಡ ಅತ್ಯಂತ ಪ್ರಭಾವ ಶಕ್ತಿಯಾಗಿ ಈ …
Read More »
Laxmi News 24×7