Breaking News

Daily Archives: ಆಗಷ್ಟ್ 27, 2022

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.

ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್​ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್​ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ. ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್​​​​ನಲ್ಲಿದ್ದವರಿಗೆ ಸಣ್ಣ-ಪುಟ್ಟ …

Read More »

ರಾಯಬಾಗ ಕುಡಿಯುವ ನೀರಿನ ಯೋಜನೆಗೆ 237 ಕೋಟಿ ರೂ: ಶಾಸಕ ಐಹೊಳೆ ಸಂತಸ

ಚಿಕ್ಕೋಡಿ: ರಾಯಬಾಗ ಕ್ಷೇತ್ರ ವ್ಯಾಪ್ತಿಯ ರಾಯಬಾಗ ತಾಲೂಕಿನಲ್ಲಿಯ ಕುಡಿಯುವ ನೀರಿನ ಸಮಸ್ಯೆ ದೂರು ಮಾಡಲು ರಾಜ್ಯ ಸರ್ಕಾರ 237 ಕೋಟಿ ರೂ ವಿಶೇಷ ಅನುದಾನ ಮಂಜೂರು ಮಾಡಿದೆ. ಶೀಘ್ರವಾಗಿ ಟೆಂಡರ್ ಕರೆದು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದರು.   ಚಿಕ್ಕೋಡಿ ತಾಲೂಕಿನ ವಿಜಯನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಯಬಾಗ ತಾಲೂಕಿನ ಮಡ್ಡಿ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ …

Read More »

ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನೀರುಪಾಲು

ಅಥಣಿ: ತಾಲ್ಲೂಕಿನ ಹಲ್ಯಾಳ ದೂರು ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಶುಕ್ರವಾರ ಸ್ನಾನ ಮಾಡಲು ಹೋದ ಯುವಕ ಕಾಲುಜಾರಿ ನದಿ ನೀರಿನಲ್ಲಿ ತೇಲಿಹೋಗಿದ್ದಾರೆ. ಪಟ್ಟಣದ ಕಾಗಜಿ ಗಲ್ಲಿಯ ನಿವಾಸಿ ಸಾಗರ ರಾಜು ಹೊನಕಟ್ಟಿ (23) ನೀರುಪಾಲಾದ ಯುವಕ. ದೇವರ ಪೂಜೆಗೆ ನದಿಯಿಂದ ನೀರು ಒಯ್ಯಲು ಬಂದಿದ್ದರು. ಸ್ನಾನ ಮಾಡಿ ಹೋಗಬೇಕು ಎಂದು ನದಿಗೆ ಇಳಿದರು. ಮರಳಿ ಬಂದಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ …

Read More »