ಬೆಳಗಾವಿಯಲ್ಲಿ ಪ್ರತೀ ಗಲ್ಲಿಗಲ್ಲಿಯಲ್ಲಿ ಸಾವರ್‌ಕರ್ ಯಾರು ಎಂದು ತಿಳಿಸುವ ಉದ್ದೇಶದಿಂದ ನಾವು ಪ್ರತೀ ಗಣೇಶ ಮಂಡಳಿಯಲ್ಲಿ ಸಾವರ್‌ಕರ್ ಭಾವಚಿತ್ರವನ್ನು ಅಳವಡಿಸುವಂತೆ ಅಭಿಯಾನವನ್ನು ಮಾಡುತ್ತಿದ್ದೇವೆ. ಈ ವೇಳೆ ಯಾರಾದರೂ ಕಾಂಗ್ರೆಸ್ ಅಥವಾ ಮುಸ್ಲಿಂರು ಸಾವರ್‌ಕರ್ ಭಾವಚಿತ್ರವನ್ನು ಹರಿದರೆ ಕೈ ಕತ್ತರಿಸಿ ಬಿಸಾಕುತ್ತೇವೆ ಎಂದು ಶ್ರೀ ರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಗಣೇಶೋತ್ಸವ ವೇಳೆ ಸಾವರ್‌ಕರ್ ಭಾವಚಿತ್ರ ಅಳವಡಿಸುವ ಆಂದೋಲನಕ್ಕೆ ಇಂದು ಪ್ರಮೋದ ಮುತಾಲಿಕ್ ಬೆಳಗಾವಿಯಲ್ಲಿ ಚಾಲನೆ ನೀಡಿದರು. …
Read More »Monthly Archives: ಆಗಷ್ಟ್ 2022
ಬೆತ್ತಲೆ ವಿಡಿಯೋ ಕಾಲ್ ಮಾಡಿ ಯುವತಿಯಿಂದ ಬ್ಲ್ಯಾಕ್ ಮೇಲ್ ಪೊಲೀಸ್ ಠಾಣೆ ಮೆಟ್ಟಿಲೇರಿದ ಯುವಕ
ಮೈಸೂರು: ಯುವತಿಯೊಬ್ಬಳು ಯುವಕನಿಗೆ ವಿಡಿಯೋ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ವಾಸು ಬ್ಲ್ಯಾಕ್ ಮೇಲ್ ಗೊಳಗಾದ ಯುವಕ. ಯುವಕನಿಗೆ ಮೆಸೆಜ್ ಮೂಲಕ ತನ್ನನ್ನು ಅಮೃತಾ ಎಂದು ಪರಿಚಯಿಸಿಕೊಂಡ ಯುವತಿ ಪದೇ ಪದೆ ವಿಡಿಯೋ ಕಾಲ್ ಮಾಡಿದ್ದಾಳೆ ಅಲ್ಲದೇ ಬೆತ್ತಲೆ ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿದ್ದಾಳೆ. ತಕ್ಷಣ ಯುವಕ ವಿಡಿಯೋ ಕಾಲ್ ಕಟ್ ಮಾಡಿದ್ದಾನೆ. ಆದರೆ ವಿಡಿಯೋ ಕಾಲ್ …
Read More »ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವಿಡಿಯೋ ವೈರಲ್; ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಬೆಳಗಾವಿಯ ಗಾಲ್ಫ್ ಮೈದಾನ ಸಮೀಪದಲ್ಲಿ ಮತ್ತೆ ಚಿರತೆ ಕಾಣಿಸಿಕೊಳ್ಳುವ ಮೂಲಕ ಸಾರ್ವಜನಿಕರ ಆತಂಕ ಹೆಚ್ಚಿಸಿದೆ. ಈಗ್ಗೆ 20 ದಿನಗಳ ಹಿಂದೆ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಚಿರತೆ ಪರಾರಿಯಾಗಿತ್ತು. ಇದೀಗ ಸೋಮವಾರ ಹಿಂಡಲಗಾ ರಸ್ತೆಯ ಮಹಾತ್ಮ ಗಾಂಧೀ ವೃತ್ತ ಬಳಿ …
Read More »ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಗದಗದಲ್ಲಿ ಅಪ್ಪ, ಮಗನಿಂದಲೇ ಡೀಲ್
ಗದಗ, ಆಗಸ್ಟ್ 21: ರಾಜ್ಯದಲ್ಲಿ ಪಿಎಸ್‌ಐ ಪರೀಕ್ಷೆಯ ಹಗರಣ ಮಾಸುವ ಮುನ್ನವೇ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಗದಗದ ಮುನ್ಸಿಪಲ್ ಕಾಲೇಜ್‌ನಲ್ಲಿ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇತೃತ್ವದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಗದಗದ ಮುನ್ಸಿಪಲ್ ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನಾವನೆ ಮತ್ತು ಅವರ ಪುತ್ರ ಸಮೀತ ಕುಮಾರ್ ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯ …
Read More »ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ಇನ್ನಿಲ್ಲ
ಬೆಂಗಳೂರು: ಮುಖ್ಯ ಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ …
Read More »ಕೊಲೆಯಾದ 50 ದಿನಗಳ ಬಳಿಕ ಅಸ್ಥಿಪಂಜರ ಪತ್ತೆ; ಇಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದವಳಿಂದಲೇ ಕೊಲೆ!
ನೆಲಮಂಗಲ: ಇಲ್ಲೊಂದು ಕೊಲೆ ನಡೆದ 50 ದಿನಗಳ ಬಳಿಕ ಕೊಲೆಗೀಡಾದವನ ಅಸ್ಥಿಪಂಜರ ಪತ್ತೆಯಾಗಿದ್ದು, ಇಬ್ಬಿಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದಾಕೆಯೇ ಕೊಲೆಗಾತಿ ಎಂಬುದು ಪತ್ತೆಯಾಗಿದೆ. ಈ ಕೊಲೆಗೆ ಸಂಬಂಧಿಸಿದಂತೆ ಮಹಿಳೆಯೊಬ್ಬಳ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ದೊಡ್ಡಲಿಂಗಪ್ಪ (45) ಕೊಲೆಯಾದ ವ್ಯಕ್ತಿ. ಲಕ್ಷ್ಮೀ (35) ಮತ್ತು ವೆಂಕಟೇಶ್ (40) ಕೊಲೆ ಆರೋಪಿಗಳು. ಲಕ್ಷ್ಮೀಗೆ ವೆಂಕಟೇಶ್ ಜತೆಗಷ್ಟೇ ಅಲ್ಲದೆ, ದೊಡ್ಡಲಿಂಗಪ್ಪ ಜತೆಗೂ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ. ಜು. …
Read More »ಬಿಪಿಎಲ್ ಕಾರ್ಡ್ ರದ್ದಾದರೆ ಸರ್ಕಾರಿ ಸೌಲಭ್ಯಗಳೂ ಕಟ್; ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಿಮಿನಲ್ ಕೇಸ್
ಬೆಂಗಳೂರು :ಅನರ್ಹರ ಬಳಿಯಿದ್ದ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳನ್ನು ಸರ್ಕಾರ ರದ್ದುಪಡಿಸಿದೆ. ಈ ಮೂಲಕ ಕಾರ್ಡ್ನಿಂದ ಸಿಗುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಸುಳ್ಳು ದಾಖಲೆ ಸಲ್ಲಿಸಿ ಸರ್ಕಾರಿ ಸೌಲಭ್ಯ ಪಡೆಯುತ್ತಿದ್ದವರಿಗೆ ಕ್ರಿಮಿನಲ್ ಕೇಸ್ ಭೀತಿಯೂ ಶುರುವಾಗಿದೆ. ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3,30,024 ರೇಷನ್ ಕಾರ್ಡ್ ಗಳು ರದ್ದಾಗಿವೆ. ಇದರಲ್ಲಿ 21,679 ಅಂತ್ಯೋದಯ ಮತ್ತು 3,08,345 …
Read More »ಮಾಂಸ ತಿಂದು ದೇವಸ್ಥಾನಕ್ಕೆ ಬರಬೇಡಿ ಅಂತಾ ದೇವರು ಹೇಳಿದ್ದಾರಾ..? ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು
ಮೈಸೂರು: ಮಾಂಸಾಹಾರ ಸೇವಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ದೇವಸ್ಥಾನಕ್ಕೆ ತೆರಳಿದ್ದ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಬರಬೇಡಿ ಎಂದು ದೇವರು ಹೇಳಿದ್ದಾರಾ? ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ನಿಮ್ಮ ಶ್ರೀಮತಿ ಚಾಮುಂಡೇಶ್ವರಿ ಭಕ್ತೆ ಅವರು ಸಹ ಮಾಂಸ ತಿಂದು ದೇವಸ್ಥಾನಕ್ಕೆ ಬರುತ್ತಾರಾ ಕೇಳಿ. ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಬಹುದು ಎಂದು ಹೇಳಿದರೆ ಬಂದು …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು
Read More »ಹಿಂಡಲಗಾ ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ
ಬೆಳಗಾವಿ: ಹಿಂಡಲಗಾ ಡಬಲ್ ರಸ್ತೆಯ ಮಧ್ಯೆ ಇಂದು ಬೆಳಿಗ್ಗೆ ಚಿರತೆ ಮತ್ತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮಿಣ ಭಾಗದ 22 ಶಾಲೆಗಳಿಗೆ ಇಂದು (ಸೋಮವಾರ 22/8/2022) ಮತ್ತೆ ರಜೆ ನೀಡಲಾಗಿದೆ. ಕಳೆದ ವಾರವೂ ಈ ಭಾಗದ ಶಾಲೆಗಳಿಗೆ ರಜೆ ನೀಡಲಾಗಿತ್ತು. ಆದರೆ ತೀವ್ರ ಶೋಧ ಕಾರ್ಯಾಚರಣೆಗಳ ನಂತರವೂ ಚಿರತೆ ಕಾಣಿಸದೆ ಇದ್ದಾಗ ಮತ್ತೆ ಶಾಲೆಗಳನ್ನು ಆರಂಭಿಸಲಾಗಿತ್ತು. ಬಸ್ ಚಾಲಕರೊಬ್ಬರು ನಡು ರಸ್ತೆಯಲ್ಲೇ ಚಿರತೆ ದಾಟುತ್ತಿರುವ ದೃಶ್ಯವನ್ನು ಮೊಬೈಲ್ …
Read More »
Laxmi News 24×7