Breaking News

Monthly Archives: ಆಗಷ್ಟ್ 2022

ಪ್ರೀತಿಸಲು ಒಪ್ಪದಿದ್ದಕ್ಕೆ ಅಪಘಾತ ಮಾಡಿ ಯುವತಿಯ ಕೊಲೆ: ಪಾಗಲ್​ ಪ್ರೇಮಿಯ ಸಂಚು ತನಿಖೆಯಲ್ಲಿ ಬಯಲು

ಹಾಸನ: ಆತ ಆಕೆಯನ್ನು ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದ. ಆದರೆ ಪ್ರೀತಿಗೆ ಒಪ್ಪದ ಆಕೆಯನ್ನು ಅಪಘಾತ ಮಾಡಿ ಕೊಲೆ ಮಾಡಿದ್ದ. ಕೊಂದ ಬಳಿಕ ಈ ಪ್ರಕರಣದಿಂದ ಎಸ್ಕೇಪ್​ ಆಗಲು ಯತ್ನಿಸಿದ್ದ. ಆದರೆ, ಆತನ ಲೆಕ್ಕಚಾರ ಅಂದು ಕೊಂಡಂತೆ ನಡೆಯಲಿಲ್ಲ. ಪಾಪದ ಕೊಡ ತುಂಬಿತು ಎಂಬಂತೆ ಆತ ಮಾಡಿದ ಹೀನ ಕೃತ್ಯದಿಂದ ಇಂದು ಕಂಬಿ ಎಣಿಸುವ ಕಾಲ ಬಂದಿದೆ. ಹೌದು, ಇದು ಪಾಗಲ್​ ಪ್ರೇಮಿಯ ಭಯಾನಕ ಕೊಲೆ ಪ್ರಕರಣ. ಆಗಸ್ಟ್ 03ರಂದು ಹಾಸನದ …

Read More »

ಸರ್ಕಾರಿ ನೌಕರರಿಗೊಂದು ಮಹತ್ವದ ಮಾಹಿತಿ; ಬದಲಾಗಿದೆ ಪ್ರೊಬೆಷನ್‌ ಅವಧಿಯ ನಿಯಮ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯಿದೆ. ಸರ್ಕಾರ ನೌಕರರ ಪರೀಕ್ಷಾ ಅವಧಿಯ ನಿಯಮಗಳನ್ನು ಬದಲಾಯಿಸಿದೆ. ಹೊಸ ನಿಯಮದ ಅಡಿಯಲ್ಲಿ ನೌಕರರು ಈಗ ತಮ್ಮ ಸಂಪೂರ್ಣ ವೇತನವನ್ನು ಪಡೆಯುತ್ತಾರೆ. ಮಧ್ಯಪ್ರದೇಶ ಸರ್ಕಾರವು ನೌಕರರಿಗಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬದಲಾದ ನಿಯಮದ ಪ್ರಕಾರ ಹೊಸದಾಗಿ ನೇಮಕಗೊಂಡ ಉದ್ಯೋಗಿಗಳು ತಮ್ಮ ಪರೀಕ್ಷಣಾವಧಿಯಲ್ಲೂ ಸಂಪೂರ್ಣ ವೇತನವನ್ನು ಪಡೆಯುತ್ತಾರೆ. ನೇಮಕಗೊಂಡ ದಿನಾಂಕದಿಂದ ನೌಕರರಿಗೆ ಪೂರ್ಣವಾಗಿ ಸಂಬಳ ಪಾವತಿಸಲಾಗುವುದು. ಕಳೆದ ಮೂರು ವರ್ಷಗಳಿಂದ 5,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಕ …

Read More »

ಸಾವರ್ಕರ್ ಫೋಟೋಗೆ ಬೆಂಕಿ ಹಚ್ಚಿದ್ದ 12 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು.   ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೀಗೆ ಶುಕ್ರವಾರದಂದು ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವೇಳೆ ಕೆಲವರು, ಸಾವರ್ಕರ್ ಅವರ ಭಾವಚಿತ್ರವನ್ನು ಕಾಲಿನಲ್ಲಿ ತುಳಿದು, ಅದರ ಮೇಲೆ ಮೊಟ್ಟೆ ಒಡೆದು ಬಳಿಕ …

Read More »

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.   ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು. ಅಥಣಿ …

Read More »

ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ

ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.   ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …

Read More »

ರಾಜ್ಯ ಸರಕಾರದ ಪ್ರಭಾವಿ ಸಚಿವ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್‌ಗೆ ?

ತುಮಕೂರು: ರಾಜ್ಯ ಸರಕಾರದ ಪ್ರಭಾವಿ ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ಕಾಂಗ್ರೆಸ್‌ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಮಾಧುಸ್ವಾಮಿಗೆ ಕಾಂಗ್ರೆಸ್‌ ಮೇಲೆ ಒಲವಿದೆ. ಪಕ್ಷದ ಟಿಕೆಟ್‌ ಕೊಡಿಸುವಂತೆ ನನಗೆ ಹೇಳಿದ್ದರು ಎಂದು ಹೇಳಿದ್ದಾರೆ.   ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಮಾಧುಸ್ವಾಮಿ ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್‌ಗೆ ಬಂದರೆ ಸದಾ ಸ್ವಾಗತ ಬಯಸುತ್ತೇವೆ ಎಂದು ನುಡಿದರು. ಸಚಿವ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್‌ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. …

Read More »

ಬಾಕಿ ಕೊಡಿ; ವಿದ್ಯುತ್‌ ಖರೀದಿಸಿ: ಕರ್ನಾಟಕ ಸೇರಿ 13 ರಾಜ್ಯಗಳಿಗೆ ತಡೆ

ಬಾಕಿ ಪಾವತಿ ಮಾಡುವವರೆಗೆ ವಿದ್ಯುತ್‌ ಖರೀದಿ ಮತ್ತು ವಿತರಣೆ ಮಾಡಬೇಡಿ’ ಎಂದು ಕರ್ನಾಟಕ ಸೇರಿದಂತೆ 13 ರಾಜ್ಯಗಳಿಗೆ ಕೇಂದ್ರ ಸರ್ಕಾರ ಫ‌ರ್ಮಾನು ಹೊರಡಿಸಿದೆ. ಖಾಸಗಿ ವಿದ್ಯುತ್‌ ಉತ್ಪಾದಕರಿಗೆ ಒಟ್ಟು 5,085 ಕೋಟಿ ರೂ. ಮೊತ್ತವನ್ನು ಈ ರಾಜ್ಯಗಳು ನೀಡಲು ಬಾಕಿ ಇವೆ. ದಕ್ಷಿಣ ಭಾರತದಿಂದ ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ ಸೇರಿಕೊಂಡಿವೆ. ಇದರಿಂದ ವಿದ್ಯುತ್‌ ಪೂರೈಕೆ ಮತ್ತು ಸರಬರಾಜಿನ ಮೇಲೆ, ಗ್ರಾಹಕರ ಮೇಲೆ ಉಂಟಾಗುವ ಪರಿಣಾಮಗಳೇನು ನೋಡೋಣ. ಏನಿದು ಬೆಳವಣಿಗೆ? …

Read More »

ಆನ್ ಲೈನ್‌ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಿ

ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು ಕೂಡಲೇ ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್‌ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕೋರಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು …

Read More »

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ಲೀಡ ಕಡಿಮೆ: ಸತೀಶ್ ಜಾರಕಿಹೊಳಿ

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಎಂದು ಅಚ್ಚರಿ ಹೇಳಿಕೆಯನ್ನು ನೀಡಿದ್ದು ಸಧ್ಯ ಸತೀಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಕಾಂಗ್ರೆಸ್ ನಾಯಕರು ಯಾರು ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲೀಗ ಪ್ರಾರಂಭವಾಗಿದೆ. ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿರವರು, ಇದೇ ವೇಳೆ ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಗೆಲುವಿನ ಅಂತರ ಕಡಿಮೆಯಾದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ …

Read More »

ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ”: ಯುವ ನಾಯಕ ರಾಹುಲ ಜಾರಕಿಹೊಳಿ

ಯಾವುದೇ ದೇಶದ ಏಳಿಗೆ ಆ ದೇಶದ ಮಹಿಳೆಯರ ಪ್ರಗತಿಯನ್ನು ಅವಲಂಬಿಸಿದೆ. ಹೀಗಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗಗಳಲ್ಲಿ ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ” ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಗಾವಿ ವಲಯದ ಕಾಕತಿ, ಗೌಂಡವಾಡ, ಮುತ್ಯಾನ ಹಟ್ಟಿ ಗ್ರಾಮದ ಸ್ವ ಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗೌಡವಾಡದ ಮೋನಿಕ ಸಮುದಾಯ ಭವನದಲ್ಲಿ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ, …

Read More »