Breaking News

Monthly Archives: ಆಗಷ್ಟ್ 2022

ಕೇಂದ್ರ ಲೋಕಸೇವಾ ಆಯೋದಿಂದ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗದಿಂದ (Union Public Service Commission) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯ ನಿರ್ದೇಶಕರು, ಹಿರಿಯ ಶ್ರೇಣಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 37 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 1 ಆಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ …

Read More »

ದೇಶದ ಜನತೆಗೆ `ಕರೆಂಟ್ ಶಾಕ್’ : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ!

ನವದೆಹಲಿ : ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತೈಲ ಬೆಲೆಗಳ ಅಸ್ಥಿರತೆಗೆ ಅನುಗುಣವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಬೆಲೆಗಳನ್ನು ಹೆಚ್ಚಿಸಲಾಗಿದೆ. ಅದ್ರಂಎ, ಇನ್ಮುಂದೆ ಪ್ರತಿ ತಿಂಗಳು ವಿದ್ಯುತ್ ಶುಲ್ಕವನ್ನು ಹೆಚ್ಚಿಸಲಾಗುವುದು. ಹೌದು, ವಿದ್ಯುತ್ ಖರೀದಿ ಬೆಲೆಗಳು, ಕಲ್ಲಿದ್ದಲು ಮತ್ತು ಇಂಧನ ಬೆಲೆಗಳಲ್ಲಿನ ಏರಿಳಿತಗಳ ಪರಿಣಾಮವನ್ನ ಕಾಲಕಾಲಕ್ಕೆ ವಿದ್ಯುತ್ ದರದಲ್ಲಿ ಸ್ವಯಂಚಾಲಿತವಾಗಿ ಸರಿಹೊಂದಿಸಬಹುದು ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಹೊಸ ನಿಯಮಗಳನ್ನ ತರುತ್ತಿದೆ. ಆ ತಿಂಗಳ ಹೊರೆಯನ್ನ ಯಾವುದೇ ತಿಂಗಳ ಕಾಲ ಗ್ರಾಹಕರ …

Read More »

ಮೂರು ಪ್ರತ್ಯೇಕ ವಿದ್ಯುತ್‌ ಅವಘಡ | ಕೆಪಿಟಿಸಿಎಲ್‌ಗೆ ₹ 1.28 ಕೋಟಿ ದಂಡ

ಬೆಂಗಳೂರು: ಹಾಸನ ಮತ್ತು ಬೆಂಗಳೂರು ನಗರಗಳಲ್ಲಿ 2017-18ರ ಅವಧಿಯಲ್ಲಿ ನಡೆದ ಮೂರು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಪತ್ನಿ ಸೇರಿದಂತೆ ಗಾಯಾಳು ಸಂತ್ರಸ್ತರಿಗೆ ಒಟ್ಟು ₹ 1.28 ಕೋಟಿ ಮೊತ್ತದ ಪರಿಹಾರ ಪಾವತಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮತ್ತು ಬೆಂಗಳೂರು ವಿದ್ಯುತ್ ಪೂರೈಕೆ ಕಂಪನಿಗೆ (ಬೆಸ್ಕಾಂ) ಹೈಕೋರ್ಟ್‌ ಆದೇಶಿಸಿದೆ.   ಈ ಸಂಬಂಧ ಸಲ್ಲಿಸಲಾಗಿದ್ದ ಮೂರು ಪ್ರತ್ಯೇಕ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ …

Read More »

ಅನ್ನ ಭಾಗ್ಯಕ್ಕೆ ಕನ್ನ: ಅನರ್ಹರಿಂದ ₹11.91 ಕೋಟಿ ವಸೂಲಿ

ಬೆಂಗಳೂರು: ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್‌ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ‘ಅನ್ನ ಭಾಗ್ಯ’ಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕುಗೊಳಿಸಿರುವ ಆಹಾರ ಇಲಾಖೆ, ಅಂಥವರಿಂದ ₹11.91 ಕೋಟಿ ದಂಡ ವಸೂಲಿ ಮಾಡಿದೆ.   2021ರ ಜ.30ರಿಂದ ಇದೇ ಜೂನ್‌ 30ರವರೆಗೆ ಈ ಕಾರ್ಯಾಚರಣೆ ನಡೆಸಿರುವ ಇಲಾಖೆ, ತಹಶೀಲ್ದಾರ್‌ಗಳ ಮೂಲಕ ನೋಟಿಸ್‌ ಜಾರಿ ಮಾಡಿ ಕ್ರಮ ತೆಗೆದುಕೊಂಡಿದೆ. ಅನರ್ಹರು ಹೊಂದಿದ್ದ ಒಟ್ಟು 3.17 ಲಕ್ಷ …

Read More »

ನ್ಯಾಯಾಂಗ ನಿಂದನೆ: ಎಂ.ಡಿ ಸೇರಿ ಐವರು ಜೈಲಿಗೆ

ಬೆಂಗಳೂರು : ಬಹುಕೋಟಿ ಬ್ಯಾಂಕ್‌ ಸಾಲಕ್ಕೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ಹೈಕೋರ್ಟ್‌ ಆದೇಶದ ಅನುಸಾರ ಸಾಲದ ಮೊತ್ತದಲ್ಲಿನ ಭಾಗಶಃ ಮೊತ್ತ ₹ 25 ಕೋಟಿ ಭರ್ತಿ ಮಾಡದೆ ಕೋರ್ಟ್‌ ಆದೇಶ ಉಲ್ಲಂಘಿಸಿದ ಆರೋಪದಡಿ ಬಾಗಲಕೋಟೆ ಜಿಲ್ಲೆ ತೇರದಾಳದ ಸಾವರಿನ್‌ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ನಾಲ್ವರು ನಿರ್ದೇಶಕರನ್ನು ಹೈಕೋರ್ಟ್‌ ಜೈಲಿಗಟ್ಟಿದೆ.   ಕರ್ನಾಟಕ ರಾಜ್ಯ ಕೋ ಆಪರೇಟಿವ್‌ ಅಪೆಕ್ಸ್‌ ಬ್ಯಾಂಕ್ ದಾಖಲಿಸಿದ್ದ ಸಿವಿಲ್‌ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರೋಪಿಗಳಾದ ಮೆಸರ್ಸ್‌ ಸಾವರಿನ್‌ …

Read More »

ಸ್ವಾತಂತ್ರ್ಯದ ಅಮೃತ ಮಹೋತ್ಸವ : ಗಂಗಾವತಿ ಕೇಂದ್ರೀಯ ಮಹಾವಿದ್ಯಾಲಯದಲ್ಲಿ ಧ್ವಜಾರೋಹಣವೇ ಇಲ್ಲ!

ಗಂಗಾವತಿ : ಈ ದೇಶದೆಲ್ಲೆದೆ 75 ಸ್ವಾತಂತ್ರದವರೆಗೆ ಎಲ್ಲಾ ಸರ್ಕಾರಿ ಅರೆಸರ್ಕಾರಿ ಮತ್ತು ರಾಷ್ಟ್ರ ಧ್ವಜ ಕಟ್ಟೆ ಇರುವ ಸ್ಥಳಗಳಲ್ಲಿ ಅಮೃತ ಮಹೋತ್ಸವದ ಸಡಗರದಲ್ಲಿ ಆ.13 ರಿಂದ 15 ರವರೆಗೆ ಪ್ರತಿದಿನ ಕಡ್ಡಾಯವಾಗಿ ರಾಷ್ಟ್ರಧ್ವಜಾರೋಹಣವನ್ನು ಬೆಳಿಗ್ಗೆ 6 ರಿಂದ 5.35 ಹೊರಗೆ ರಾಷ್ಟ್ರಧ್ವಜವನ್ನು ಆರೋಹಣ ಮಾಡಿ ನಂತರ ಅವರೋಹಣ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದರೂ ಗಂಗಾವತಿ ನಗರದ ಎಂಎನ್ ಎಂ ಬಾಲಕಿಯರ ಕಾಲೇಜು ಆವರಣದಲ್ಲಿರುವ ಕೇಂದ್ರೀಯ ಮಹಾವಿದ್ಯಾಲಯಕ್ಕೆ …

Read More »

ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ? ಮಾಧುಸ್ವಾಮಿ

ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್​, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ …

Read More »

ಸರ್ಕಾರ ಸ್ವಾತಂತ್ರ್ಯ ದಿನ ಆಚರಿಸಬಾರದೆಂದು ಹೇಳುವಷ್ಟು ಮೂರ್ಖರಲ್ಲ ಎಂದ ಡಿಕೆಶಿ

ಬೆಂಗಳೂರು: ಸರ್ಕಾರ ಸ್ವಾತಂತ್ರ್ಯ ದಿನ ಆಚರಿಸಬಾರದು ಎಂದು ಹೇಳುವಷ್ಟು ಮೂರ್ಖರು ನಾವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ವಾತಂತ್ರ್ಯ ಕೇವಲ ಒಂದು ಪಕ್ಷಕ್ಕೆ ಸೇರಿದ್ದೆಂದು ನಾವು ಎಲ್ಲೂ ಹೇಳಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಇತಿಹಾಸ ನಮ್ಮ ಪಕ್ಷಕ್ಕಿದೆ. ಇದನ್ನು ದೇಶದುದ್ದಗಲಕ್ಕೂ ಯುವ ಜನತೆಗೆ ತಿಳಿಸುವ ಕೆಲಸ ಮಾಡಿ ಎಂದು ನಾವು ಸೂಚನೆ ನೀಡಿದ್ದೇವೆ ಎಂದರು. ಕೇಂದ್ರ ಸಚಿವರು ಬಂದು …

Read More »

ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ

ರಾಯಚೂರು: ಮಂತ್ರಾಲಯದಲ್ಲಿ ಭಕ್ತರ ಆರಾಧ್ಯದೈವ, ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಶುಕ್ರವಾರ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿ ವರ್ಷ ಮಧ್ಯಾರಾಧನೆ ದಿನ ರಾಯರಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಾನದಿಂದ ಶೇಷವಸ್ತ್ರ ಬರುವ ಸಂಪ್ರದಾಯವಿದೆ. ಈ ಬಾರಿ ಪೂರ್ವಾರಾಧನೆ ದಿನ ತಮಿಳುನಾಡಿನ ಶ್ರೀರಂಗಂ ದೇವಸ್ಥಾನದಿಂದ ಶ್ರೀ ರಂಗನಾಥ ಸ್ವಾಮಿಯ ಶೇಷವಸ್ತ್ರಗಳನ್ನು ರಾಯರ ಆರಾಧನೆಗೆ ತಂದಿದ್ದು ವಿಶೇಷವಾಗಿತ್ತು. ಪೂರ್ವಾರಾಧನೆ ನಿಮಿತ್ತ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ಬೆಳಗಿನ …

Read More »

15ರ ಅನಂತರ ಸಂಪುಟ ವಿಸ್ತರಣೆ? ಕುತೂಹಲ ಹೆಚ್ಚಿಸಿದ ಬಿಎಸ್‌ವೈ-ಸಿಎಂ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು ರಾಜಕೀಯ ವಲಯಗಳಲ್ಲಿ ಕುತೂ ಹಲ ಮೂಡಿಸಿದೆ.   ಇದೇ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಆಯೋ  ಜಿಸಲಾಗಿದ್ದು, ಬಿಎಸ್‌ವೈ ಅವರನ್ನು ಸಿಎಂ ಆಹ್ವಾನಿಸಿದ್ದಾರೆ. ಜತೆಗೆ, ಪ್ರಸಕ್ತ ರಾಜಕೀಯ ಬೆಳವಣಿಗೆ ಗಳು ಹಾಗೂ ಆ.15ರ ಬಳಿಕ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೊಮ್ಮಾಯಿ ಮುಖ್ಯಮಂತ್ರಿಯಾಗಿ …

Read More »