ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಕನ್ನಡ ಹಬ್ಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವಿಧ್ಯಾರ್ಥಿಗಳು ಸಾಂಪ್ರದಾಯಿಕ ಉಡುಪನ್ನು ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡ ಹಬ್ಬಕ್ಕೆ ವಿಶೇಷ ಮೆರಗನ್ನು ತಂದರು. ಹೌದು ಪ್ರತಿಷ್ಠಿತ ಕೆಎಲ್‌ಇ ಸಂಸ್ಥೆಯ ಲಿಂಗರಾಜ್ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಐಕ್ಯುಎಸಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಇಂದು ಶನಿವಾರ ಆಗಸ್ಟ್ ೨೭ ರಂದು ಕಾಲೇಜಿನ ಆವರಣದಲ್ಲಿ ಕನ್ನಡ ಹಬ್ಬ ವಿಶೇಷ ಕಾರ್ಯಮವನ್ನು …
Read More »Monthly Archives: ಆಗಷ್ಟ್ 2022
ಸಂತೋಷ್ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ!
ಯರಗಟ್ಟಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಯರಗಟ್ಟಿ ತಾಲೂಕಿನ ಮಲಗಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ …
Read More »ಚಿತ್ರದುರ್ಗ ಮಠದ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿ ಯರು
ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು …
Read More »ಬೆಳಗಾವಿಯ ಶ್ರೀನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ರವಿವಾರ ವಿದ್ಯುತ್ ಸ್ಥಗಿತ
33 ಕೆವ್ಹಿ ಎಸ್&ಎಲ್ ವಿಭಾಗ, ಹುವಿಸಕಂನಿ, ಬೆಳಗಾವಿ ಇವರ ವಿನಂತಿ ಮೇರೆಗೆ 33/11ಕೆವ್ಹಿ ಜಿ.ಆಯ್.ಎಸ್.ಶ್ರಿನಗರ ಉಪ ಕೇಂದ್ರ ಬೆಳಗಾವಿಯಲ್ಲಿ ತುರ್ತು ದುರಸ್ತಿ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪೂರಕಗಳ ಮೇಲೆ ಬರುವ ಈ ಕೆಳಗೆ ತಿಳಿಸಿದ ಬೆಳಗಾವಿ ನಗರ ಪ್ರದೇಶಗಳಲ್ಲಿ ರವಿವಾರ ದಿನಾಂಕ: 28.08.2022ರಂದು ಮುಂಜಾನೆ 10:00ಗಂಟೆಯಿಂದ ಸಾಯಂಕಾಲ 05:00 ಘಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಶ್ರೀನಗರದ ಚನ್ನಮ್ಮಾ ಸೋಸೈಟಿ, ಶ್ರೀನಗರ ಏರಿಯಾ. ಆಂಜನೇಯ ನಗರ …
Read More »ಬೆಂಗಳೂರು: ಸಮಗ್ರ ಆರೋಗ್ಯ ಸೇವೆಗಾಗಿ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಿದ ಮುಖ್ಯಮಂತ್ರಿ –
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಸೇವೆಯ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡು ಕರ್ನಾಟಕ ಸರ್ಕಾರವು ತನ್ನ ‘ವಿಷನ್ ಡಾಕ್ಯುಮೆಂಟ್’ ಅನ್ನು ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾಖಲೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಒಂದು ವರ್ಷದ ಸಮಗ್ರ ಸಂಶೋಧನೆ, ಚರ್ಚೆಗಳು ಮತ್ತು ಚರ್ಚೆಗಳ ನಂತರ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಒಟ್ಟು 250 ತಜ್ಞರು ದಾಖಲೆಗಳನ್ನು ಸಿದ್ಧಪಡಿಸಲು ತಮ್ಮ ಸಲಹೆಗಳನ್ನು ನೀಡಿದ್ದಾರೆ ಎಂದು …
Read More »ನಿಮ್ಮ ಅಧಿಕಾರಿ ತಪ್ಪು ಮಾಡಿದ್ದಾನೆ ಅಂತಾ ಹೇಳಿದ್ದಕ್ಕೆ ದಬ್ಬಾಳಿಕೆ ಮಾಡಿದ ಅಧಿಕಾರಿ ಐ ಎಸ್ ಕೋಲಾರ
ಬೈಲಹೊಂಗಲ:ಬೈಲಹೊಂಗಲದಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹೇಶ ಮೇಟಿ ಅವರು ಕೆಲವು ದಿನಗಳ ಹಿಂದೆ ಒಬ್ಬ ಮಹಿಳೆ ಕಾಗದ ಪತ್ರಗಳ ಮೇಲೆ ಗೆಜೆಟೆಡ್ ಸಹಿ ಮಾಡಸಲಿಕೆ ಬಂದಾಗ ಹಣ ತೆಗೆದುಕೊಂಡಿರುವ ಅಧಿಕಾರಿ ಮಹೇಶ ಮೇಟಿ. ಹಾಗೇಯೆ ಒಬ್ಬ ಅಧಿಕಾರಿಯಾಗಿ ಸಾರ್ವಜನಿಕರು ಬಂದಾಗ ಉಚಿತವಾಗಿ ಗೆಜೆಟೆಡ್ ಮಾಡಬೇಕಾದ ಅಧಿಕಾರಿ ಈ ರೀತಿ ಮಾಡಿರುವುದು ತಪ್ಪು ಎಂದು ಮಹಿಳೆ ಅಸಮಾಧಾನ ಹೊರಹಾಕಿದರು.. ಇದೇ ಸಂದರ್ಭದಲ್ಲಿ ಇವತ್ತು ಪಶು ಪಾಲನಾ ಮತ್ತು …
Read More »ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ
ದುರ್ಗ: ತಮಗೆ ಹಾಲು ಹಣ್ಣು ನೀಡಲು ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದುರ್ಗದ ಇತಿಹಾಸ ಪ್ರಸಿದ್ದ ಮಠದ ಸ್ವಾಮೀಜಿ ವಿರುದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಶ್ರೀ ಶ್ರೀ ಶ್ರೀ ಸ್ವಾಮೀಜಿ ವಿರುದ್ದ ಪ್ರಕರಣವನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಘಟನೆ ದುರ್ಗದಲ್ಲಿ ನಡೆದಿದ್ದು, ಸಂತ್ರಸ್ಥ ವಿದ್ಯಾರ್ಥಿನಿಯರು ತಮಗೆ ಆದ ಅನ್ಯಾಯಕ್ಕೆ ದುರ್ಗದಲ್ಲಿ ನ್ಯಾಯಾ ಸಿಗುವುದಿಲ್ಲ …
Read More »ಲೋಕಾಯುಕ್ತಕ್ಕೆ ಪುಲ್ ಫವರ್: ಇನ್ಮುಂದೆ ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸಲು ಎಡಿಜಿಪಿ ಆದೇಶ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ …
Read More »ಹೈಕೋರ್ಟ್‌ನ ಬೆಂಗಳೂರು , ಧಾರವಾಡ, ಕಲಬುರಗಿ ಪೀಠಗಳಿಗೆ 5 ದಿನ ರಜೆ
ಬೆಂಗಳೂರು: ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಆಗಸ್ಟ್ 29ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಹೈಕೋರ್ಟ್ ಪ್ರಭಾರಿ ರಿಜಿಸ್ಟ್ರಾರ್ ಜನರಲ್ ಬಿ. ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದಾರೆ. ಆ.29ರ ರಜೆಯ ಬದಲಿಗೆ ಅಕ್ಟೋಬರ್ 15ರಂದು ಕೆಲಸದ ದಿನ ಎಂದು ಘೋಷಿಸಲಾಗಿದ್ದು, ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಅಕ್ಟೋಬರ್ 15ರಂದು ಕಲಾಪ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆ. …
Read More »ಮಹಾರಾಷ್ಟ್ರ: ಗಣಪತಿ ಮಂಡಲದಲ್ಲಿ ಶಿಂಧೆ-ಉದ್ಧವ್ ಠಾಕ್ರೆ ಮೂರ್ತಿ!
ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ. ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ! ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು …
Read More »
Laxmi News 24×7